Tag: ಪ್ರಜಾ ಪ್ರಗತಿ
ದೇವಸ್ಥಾನದ ಆಸ್ತಿಗೂ ಪೂಜಾರಿಕೆಗೂ ಸಂಬಂಧವಿಲ್ಲ
ದಾವಣಗೆರೆ: ಮುಜರಾಯಿ ಇಲಾಖೆಗೆ ಸೇರಿರುವ ಶ್ರೀಬೀರಲಿಂಗೇಶ್ವರ ದೇವಸ್ಥಾನದ ಆಸ್ತಿಗೂ, ಪೂಜಾರರ ವಂಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬೀರಲಿಂಗೇಶ್ವರ ದೇವಸ್ಥಾನ ಹೋರಾಟ ಸಮಿತಿ ಮುಖಂಡ ಕೆಂಗೋ ಹನುಮಂತಪ್ಪ ಸ್ಪಷ್ಟಪಡಿಸಿದ್ದಾರೆ. ಗುರುವಾರ...
ಬಿಜೆಪಿ ನಾಯಕರಿಂದ ಪ್ರಜಾಪ್ರಭುತ್ವದ ಕಗ್ಗೊಲೆ
ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
ತುಮಕೂರು ಬಿಜೆಪಿ ನಾಯಕರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ, ಪ್ರಜಾಪ್ರಭುತ್ವವನ್ನು ಹಣದಿಂದ ಖರೀದಿಸಿ, ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಹರಾಜಕತೆ ಸೃಷ್ಠಿ ಮಾಡುತ್ತಿದ್ದಾರೆ ಎಂದು ಆಪಾದಿಸಿ ಜಿಲ್ಲಾ ಜೆಡಿಎಸ್...
ಅಲ್ಪಸಂಖ್ಯಾತರು, ದಲಿತರ ಮೇಲೆ ದೌರ್ಜನ್ಯ: ಪ್ರತಿಭಟನೆ
ತಿಪಟೂರು ದಲಿತರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಕೆ ತಡೆಗೆ ಕಠಿಣ ಕಾನೂನು ರೂಪಿಸಬೇಕು. ಭಾರತದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೌಹಾರ್ದ ತಿಪಟೂರು ನೇತೃತ್ವದಲ್ಲಿ ವಿವಿಧ...
ಕಾತ್ರಿಕೆಹಾಳ್ ಗ್ರಾಮದಲ್ಲಿ ಕಂದಾಯ ಅದಾಲತ್ ಕಾರ್ಯಕ್ರಮ
ಚಿಕ್ಕನಾಯಕನಹಳ್ಳಿ ಅನೇಕ ಜನರು ತಾಲ್ಲೂಕು ಕಛೇರಿಗೆ ಆಗಮಿಸಿ ಸಾಗುವಳಿ ಚೀಟಿ ಕೊಟ್ಟರೂ ನಮಗೆ ಖಾತೆಯಾಗಿಲ್ಲ ಎಂಬ ದೂರನ್ನು ನೀಡಿದರು. ಇಂತಹ ಹಲವು ಪ್ರಕರಣಗಳು ಹಾಗೂ ಪಹಣಿ ತಿದ್ದುಪಡಿ, ಪಿಂಚಣಿ ಅದಾಲತ್‍ನಂತಹ...
ಆಂಧ್ರದ ಕಾಳಸಂತೆಗೆ ರಾಜ್ಯದ ಬಿತ್ತನೆ ಶೇಂಗಾ..!
ವೈ.ಎನ್.ಹೊಸಕೋಟೆ ಸರ್ಕಾರ ರಿಯಾಯಿತಿ ದರದಲ್ಲಿ ವಿತರಿಸುತ್ತಿರುವ ಬಿತ್ತನೆ ಶೇಂಗಾ ಕಾಳಸಂತೆಯಲ್ಲಿ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೆಲವು ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಜನಸಂಖ್ಯೆ ಹೆಚ್ಚಳ ದೇಶದ ಅಭಿವೃದ್ಧಿಗೆ ಮಾರಕ
ತುಮಕೂರು ಜನಸಂಖ್ಯೆ ಹೆಚ್ಚಳದಿಂದ ದೇಶದ ಅಭಿವೃದ್ಧಿಗೆ ಮಾರಕ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ,...
ಕಾಮಗಾರಿ ಕೈಗೊಳ್ಳುವಲ್ಲಿ ಇಂಜಿನಿಯರುಗಳಿಂದ ವಿಳಂಬ: ಡಾ.ಶಾಲಿನಿ ರಜನೀಶ್
ತುಮಕೂರು ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲು ಇಂಜಿನಿಯರುಗಳು ವಿಳಂಬ ಮಾಡಿರುವುದರಿಂದ ಪ್ರಗತಿ ಸಾಧನೆಯಲ್ಲಿ ಹಿನ್ನಡೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಅಸಮಾಧಾನ...
ಸುಳ್ಳು ಮಾಹಿತಿ ನೀಡಿದರೆ ಕಠಿಣ ಕ್ರಮ..!!
ತುಮಕೂರು ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿಂದು...
ಪಾವಗಡ: ನರಿ ದಾಳಿ : 20 ಕುರಿಗಳು ಸಾವು..!!
ಪಾವಗಡ ತಾಲ್ಲೂಕಿನ ರಾಚರ್ಲ್ಲು ಗ್ರಾಮದಲ್ಲಿ ಇಂದು ಬೆಳ್ಳಿಗ್ಗೆ 10:30ರ ಸುಮಾರಿಗೆ ನರಿಯೊಂದು ದಾಳಿ ಮಾಡಿ ಪೂಜಾರ್ ರಾಜಪ್ಪ ಎಂಬುವವರಿಗೆ ಸೇರಿದ ಸುಮಾರು 20 ಕುರಿಗಳನ್ನು ಕೊಂದಿರುವ ಘಟನೆ ವರದಿಯಾಗಿದೆ...
ಸಾಫ್ಟ್ ವೇರ್ ಎಂಜಿನಿಯರ್ ಗಳ ಮೇಲೆ ದಾಳಿ ಮಾಡಿದ ಆಟೋ ಚಾಲಕನಿಗೆ ತೀವ್ರ ಶೋಧ..!!
ಬೆಂಗಳೂರು ರೈಡ್ ಶೇರಿಂಗ್ ಬೈಕ್‍ಗಳನ್ನು ಬಳಸಿ ನಮಗೆ ವ್ಯಾಪಾರ ನಡೆಯದಂತೆ ಮಾಡುತ್ತಿದ್ದೀರಾ ಎಂದು ಆಕ್ರೋಶಗೊಂಡು ಸಾಫ್ಟ್‍ವೇರ್ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿರುವ ಆಟೋ ಚಾಲಕನಿಗಾಗಿ ವೈಟ್ ಫೀಲ್ಡ್ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ...













