Home Tags ಪ್ರಜಾ ಪ್ರಗತಿ

Tag: ಪ್ರಜಾ ಪ್ರಗತಿ

ನೆಲಬಾಂಬ್ ಸ್ಫೋಟ : ಏಳು ಮಕ್ಕಳು ಬಲಿ..!!

0
ಡಮಾಸ್ಕಸ್     ಪೂರ್ವ ಸಿರಿಯಾದಲ್ಲಿ ಮಂಗಳವಾರ ನೆಲಬಾಂಬ್ ಸ್ಫೋಟದಲ್ಲಿ ಕನಿಷ್ಠ ಏಳು ಮಕ್ಕಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಡೇರ್ – ಅಲ್‌ ಜೌರ್‌ ಪೂರ್ವ ಪ್ರಾಂತ್ಯದ ದಬ್ಲಾನ್ ನಲ್ಲಿ...

ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿಯೊಂದಿಗೆ ಮೈತ್ರಿ ಇಲ್ಲ: ಆಪ್‌

0
ನವದೆಹಲಿ      ಆಮ್ ಆದ್ಮಿ ಪಕ್ಷ (ಎಎಪಿ), ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷವಾದ ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಜೊತೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದು, ಏಕಾಂಗಿಯಾಗಿ...

1 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ..!!

0
ಮಧ್ಯಪ್ರದೇಶ       ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಒಂದು ಕೋಟಿ ರೂ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡು, ಹತ್ತು ಮಂದಿಯನ್ನು ಬುಧವಾರ ಗುನಾ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.ಪೊಲೀಸ್ ಮೂಲಗಳ ಪ್ರಕಾರ, ಧೀಸ್ಯಾಖೇಡಿ ನಿವಾಸಿಗಳಾದ ಪ್ರೀತಂ,...

ಅಂತರರಾಜ್ಯ ನದಿ ನೀರು ವಿವಾದ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಂಪುಟ ಆಸ್ತು

0
ನವದೆಹಲಿ     ಅಂತರರಾಜ್ಯ ನದಿ ನೀರಿಗೆ ಸಂಬಂಧಿಸಿದ ವಿವಾದಗಳನ್ನು ಕಾಲಬದ್ದವಾಗಿ ಇತ್ಯರ್ಥಗೊಳಿಸಲು ಸಾಧ್ಯವಾಗುವಂತೆ ಅಂತರರಾಜ್ಯ ನದಿ ನೀರು ವಿವಾದಗಳ ತಿದ್ದುಪಡಿ ವಿಧೇಯಕ -2019ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.ಅಂತರಾಜ್ಯ ನದಿ ನೀರು...

ತಡರಾತ್ರಿ ಬೆಂಗಳೂರಿಗೆ ‘ಕೈ’ ಅತೃಪ್ತ ಶಾಸಕ : ಕಾಂಗ್ರೆಸ್ ಗೆ ಬೆಂಬಲ!?

0
ಬೆಂಗಳೂರು :      ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಖಾಸಗಿ ಹೋಟೆಲ್ ನಲ್ಲಿದ್ದ ಅತೃಪ್ತ ಶಾಸಕರ ಗುಂಪಿನಿಂದ ಎಸ್.ಟಿ. ಸೋಮಶೇಖರ್ ಅವರು ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.https://twitter.com/ANI/status/1149046641988689925     ...

ಜು.12 ಕ್ಕೆ ತಾಲ್ಲೂಕು ಬಂದ್ ಗೆ ಕರೆ ನೀಡಿದ ಜೆಡಿಎಸ್..!!!

0
ತುರುವೇಕೆರೆ:      ಜೆಡಿಎಸ್-ಕಾಂಗ್ರೇಸ್ ಶಾಸಕರನ್ನು ರಾಜಿನಾಮೆ ಕೊಡಿಸಿ ಸಂಮಿಶ್ರ ಸರ್ಕಾರದ ಮುಖ್ಯಮಂತ್ರಿ ಕುಮಾರ್‍ಸ್ವಾಮಿಯನ್ನು ಕೆಳಗಿಳಿಸಲು ಬಿಜೆಪಿ ಮಾಡುತ್ತಿರುವ ನೀಚ ರಾಜಕಾರಣವನ್ನು ಖಂಡಿಸಿ ಜು 12 ಶುಕ್ರವಾರ ತಾಲೂಕು ಬಂದ್ ಕರೆ...

ನಗರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ

0
 ತುಮಕೂರು:   ನಗರದ ಮರಳೂರು ದಿಣ್ಣೆಯ  ಬಡಾವಣೆ ಯೊಂದರಲ್ಲಿ ಎರಡು ಕೋಮಗಳ ನಡುವೆ ಘರ್ಷಣೆ ಸಂಭವಿಸಿದೆ.     ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ...

ರಾಜ್ಯದಲ್ಲಿ ತಾತ್ಕಾಲಿಕ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ಸಿಟಿ ರವಿ

0
ಬೆಂಗಳೂರು    ಶಾಸಕರಿಗೆ ವಿಧಾನಸೌಧದಲ್ಲೇ ರಕ್ಷಣೆ ಇಲ್ಲದಂತಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಕೂಡಲೇ ರಾಜ್ಯಪಾಲರು ತಾತ್ಕಾಲಿಕವಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಮಾಜಿ ಸಚಿವ ಸಿ.ಟಿ ರವಿ ಆಗ್ರಹಿಸಿದ್ದಾರೆ.   ...

ಟ್ರಾಫಿಕ್ ಅಪರಾಧ: 6 ತಿಂಗಳಲ್ಲಿ 37.33 ಲಕ್ಷ ದಂಡ ಸಂಗ್ರಹ

0
ದಾವಣಗೆರೆ:ವಿಷೇಶ ವರದಿ:ವಿನಾಯಕ ಪೂಜಾರ್      ವಾಹನಗಳ ಸಂಖ್ಯೆ ಹೆಚ್ಚಾದ್ದಂತೆ, ಸಂಚಾರ ನಿಯಮ ಉಲ್ಲಂಘಿಸುವವರ ಸಂಖ್ಯೆಯೂ ದಿನೇ, ದಿನೇ ಹೆಚ್ಚಾಗುತ್ತಿದ್ದು, ಕಳೆದ ಆರೇ ತಿಂಗಳಲ್ಲಿ ಸಂಚಾರಿ ಪೊಲೀಸರು, ನಿಯಮ ಉಲ್ಲಂಘಿಸುವ ಚಾಲಕರ...

ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿಗೆ ಸೂಚನೆ..!!

0
ಬೆಂಗಳೂರು      ರಾಜ್ಯದಲ್ಲಿ ಉಂಟಾಗಿರುವ ರಾಜಕೀಯದಲ್ಲಿ ಅಸ್ಥಿರತೆ ಹಿನ್ನೆಲೆಯಲ್ಲಿ ತುರ್ತು ಕೆಲಸಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ...
Share via