Tag: ಪ್ರಜಾ ಪ್ರಗತಿ
ಸ್ಮಾರ್ಟ್ ಸಿಟಿ ಯೋಜನೆ: 22 ಕಾಮಗಾರಿಗಳು ಪೂರ್ಣ
ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ 22 ಕಾಮಗಾರಿಗಳು ಪೂರ್ಣಗೊಂಡಿದ್ದು, 47 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವ್ಯವಸ್ಥಾಪಕ ನಿರ್ದೇಶಕ ರಂಗಸ್ವಾಮಿ ತಿಳಿಸಿದರು. ಸ್ಮಾರ್ಟ್ ಸಿಟಿ ಕಛೇರಿಯಲ್ಲಿಂದು ಸುದ್ದಿಗಾರರೊಂದಿಗೆ...
ಜಿಂದಾಲ್ ಗೆ ಭೂಮಿ ಮಾರಾಟ : ಸಮಿತಿ ಮೇಲೆ ನಂಬಿಕೆ ಇಲ್ಲಾ: ಅಶೋಕ್
ಬೆಂಗಳೂರು ಜಿಂದಾಲ್ ಕಂಪೆನಿಗೆ ಸರ್ಕಾರದಿಂದ ಭೂಮಿ ಕ್ರಯ ವಿಚಾರ ಸಂಬಂಧ ರಚನೆಯಾಗಲಿರುವ ಸಂಪುಟ ಉಪ ಸಮಿತಿ ಸರ್ಕಾರದ ಪರವಾಗಿಯೇ ವರದಿ ನೀಡುತ್ತದೆ. ಆದ್ದರಿಂದ ಈ ಸಮಿತಿ ಬಗ್ಗೆ ನಂಬಿಕೆ ಇಲ್ಲ ಎಂದು...
ಮತದಾರರಿರುವ ಪ್ರದೇಶ ವಾರ್ಡ್ ವ್ಯಾಪ್ತಿಗೆ : ಲಕ್ಷ್ಮೀನರಸಿಂಹರಾಜು
ತುಮಕೂರು ತುಮಕೂರು ಮಹಾನಗರ ಪಾಲಿಕೆಗೆ ಕಳೆದ ವರ್ಷ ನಡೆದ ಮೊದಲನೇ ಚುನಾವಣೆಯಲ್ಲಿ ನಗರದ ಶಿರಾಗೇಟ್‍ನ 3 ನೇ ವಾರ್ಡ್ ವ್ಯಾಪ್ತಿಯಲ್ಲಿ ಆ ವಾರ್ಡಿನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಮತದಾರರು ವಾಸವಿರುವ...
ಕರಡಿಗಳ ಹಾವಳಿಗೆ ಬೆಚ್ಚಿ ಬಿದ್ದ ಗ್ರಾಮಸ್ಥರು..!
ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಸಮೀಪವಿರುವ ವೀರಣ್ಣನ ಬೆಟ್ಟದಲ್ಲಿರುವ ಕರಡಿಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಹೊಸಕೆರೆ ಗ್ರಾಮದ ಹಳೆಯೂರಿನ ಮಧ್ಯದಲ್ಲಿ ಜೂನ್ 22 ರಂದು ಮಧ್ಯರಾತ್ರಿ 01.30 ರ ಸಮಯದಲ್ಲಿ...
ಕಂಪ್ಯೂಟರ್ ಆಪರೇಟರ್ ವರ್ಗಾವಣೆ : ಪ್ರತಿಭಟನೆ
ಗುಬ್ಬಿ ಐದು ವರ್ಷದ ಅವಧಿಗೆ ಖಾಸಗಿ ಸಂಸ್ಥೆ ವತಿಯಿಂದ ಕಂಪ್ಯೂಟರ್ ಆಪರೇಟರ್ ಆಗಿ ಕಡಬ ನಾಡ ಕಚೇರಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು ತಹಸೀಲ್ದಾರ್ ಅವರು ಆಧಾರ್ ಕಾರ್ಡ್ ತೆಗೆಯಲು ಗುಬ್ಬಿ ತಹಸೀಲ್ದಾರ್...
ಶಿರಾ ಕಲ್ಪತರು ಗ್ರಾಮೀಣ ಬ್ಯಾಂಕ್ ಮುಂದೆ ರೈತ ಸಂಘದ ಪ್ರತಿಭಟನೆ
ಶಿರಾ ಕೃಷಿ ಚಟುವಟಿಕೆಯ ಹಿನ್ನೆಲೆಯಲ್ಲಿ ರೈತರು ಮಾಡಿದ ಸಾಲಕ್ಕೆ ಹತ್ತರಷ್ಟು ಬಡ್ಡಿ ಹೇರಿ ರೈತರಿಗೆ ಸಾಲ ಪಾವತಿ ಮಾಡುವಂತೆ ಒತ್ತಾಯಿಸಿ ಕಲ್ಪತರು ಗ್ರಾಮೀಣ ಬ್ಯಾಂಕ್ ರೈತರ ಮೇಲೆ ಒತ್ತಡ ಹೇರುತ್ತಿದ್ದು ಈ...
ಕೃಷಿಕನ ಬದುಕು ಹಸನಾಗಲು ವರುಣನ ಕೃಪೆ ಅನಿವಾರ್ಯ-ಶಾಸಕ
ಶಿರಾ: ತಾಲ್ಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಕೃಷಿಕನ ಬದುಕು ಸಂಕಷ್ಟದಲ್ಲಿದ್ದು ಬರದ ನಾಡಿನ ಈ ಭಾಗದ ರೈತರ ಬದುಕು ಹಸನಾಗಬೇಕಾದಲ್ಲಿ ವರುಣನ ಕೃಪೆ ಅನಿವಾರ್ಯ ಎಂದು ಶಾಸಕ ಹಾಗೂ ರಾಜ್ಯ ಸಾರಿಗೆ ನಿಗಮದ...
ಕಾನೂನು ಸಾಕ್ಷರತಾ ಕಾರ್ಯಕ್ರಮ
ಹರಿಹರ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸುವ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ಥರ ಹೆಸರು, ಗುರುತಿನ ಗೌಪ್ಯತೆಯನ್ನು ಕಾಪಾಡಲಾಗುತ್ತದೆ ಎಂದು ವಕೀಲ ಹಾಗೂ ಕುವೆಂಪು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಟಿ.ಇನಾಯತ್ ಉಲ್ಲಾ...
ಸಂಚಾರಿ ನಿಯಮ ಉಲ್ಲಂಘನೆ ಜೀವಕ್ಕೆ ಅಪಾಯ
ಚಿತ್ರದುರ್ಗ: ಸಂಚಾರಿ ನಿಯಮಗಳನ್ನು ಪಾಲಿಸದೆ ವಾಹನಗಳನ್ನು ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ ಅಮೂಲ್ಯವಾದ ಜೀವಗಳನ್ನು ಬಲಿಕೊಡಬೇಕಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಹೇಳಿದರು. ಜೆ.ಎಂ.ಐ.ಟಿ.ಸರ್ಕಲ್‍ನಲ್ಲಿ ಕಳೆದ...
ಚಿತ್ರದುರ್ಗದ ಒನಕೆ ಓಬವ್ವ ಚಿತ್ರ ವೀಕ್ಷಿಸಿದ ಬಸವನಾಗೀದೇವ ಸ್ವಾಮೀಜಿ
ಚಿತ್ರದುರ್ಗ: ಸಾಹಿತಿ ಡಾ.ಬಿ.ಎಲ್.ವೇಣುರವರ ಐತಿಹಾಸಿಕ ಕಾದಂಬರಿ ಆಧಾರಿತ ಚಿತ್ರದುರ್ಗದ ಒನಕೆ ಓಬವ್ವ ಚಿತ್ರವನ್ನು ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ಒನಕೆ ಓಬವ್ವಳ ವಂಶಸ್ಥರೊಂದಿಗೆ ಯೂನಿಯನ್ ಚಿತ್ರಮಂದಿರದಲ್ಲಿ ವೀಕ್ಷಿಸಿದರು. ಚಿತ್ರದುರ್ಗದ ಒನಕೆ...













