Tag: ಪ್ರಜಾ ಪ್ರಗತಿ
ಪರಿಸರವನ್ನು ಸಮತೋಲನಕ್ಕೆ ತರುವ ನಿಟ್ಟಿನಲ್ಲಿ ಜಾಗೃತಿ ವಹಿಸಿ:ಬದರಿನಾಥ್
ಹುಳಿಯಾರು ಪರಿಸರ ನಾಶದಿಂದ ವಾತಾವರಣದಲ್ಲಿ ಅಸಮತೋಲನ ಉಂಟಾಗುತ್ತಿದೆ. ಪರಿಸರದಲ್ಲಿ ಆಗುವ ಅಸಮತೋಲನ ಅನೇಕ ದುರಂತಗಳಿಗೆ ಹಾದಿ ಮಾಡಿಕೊಡಲಿದ್ದು ಮಡಿಕೇರಿ ಹಾಗೂ ಸಕಲೇಶಪುರದಲ್ಲಿ ಇತ್ತೀಚೆಗೆ ನಡೆದ ಘಟನೆಗಳೇ ಇದಕ್ಕೆ ಜ್ವಲಂತ ನಿದರ್ಶನ...
ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಸುವವರ ಮೇಲೆ ಕ್ರಮಕ್ಕೆ ಒತ್ತಾಯ
ಹುಳಿಯಾರು ಹುಳಿಯಾರಿನ ಬಹುತೇಕ ಹೋಟೆಲ್‍ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆ ಬಳಸುತ್ತಿದ್ದು ಇವರ ಮೇಲೆ ಕ್ರಮ ಕೈಗೊಂಡು ಜನಸಾಮಾನ್ಯರ ಆರೋಗ್ಯ ಕಾಪಾಡುವಂತೆ ಹುಳಿಯಾರು ಕರವೇ ಸಂಘಟನಾ ಕಾರ್ಯದರ್ಶಿ ನವೀನ್ ಒತ್ತಾಯಿಸಿದ್ದಾರೆ. ...
ಈರುಳ್ಳಿ ಬೆಳೆಗಾರರನ್ನು ಸಂಘಟಿಸಬೇಕಾಗಿದೆ : ಎಂ.ಪಿ. ವೀಣಾ ಮಹಾಂತೇಶ
ಹೂವಿನಹಡಗಲಿ ತಾಲೂಕಿನ ಈರುಳ್ಳಿ ಬೆಳೆಗಾರರು ಸಂಘಟನೆ ಮಾಡಬೇಕಾಗಿದೆ. ಸಂಘಟನೆಯಿಂದ ಹೋರಾಟಗಳನ್ನು ಮಾಡಬಹುದು ಎಂದು ಎಂ.ಪಿ. ಪ್ರಕಾಶ್ ಸಮಾಜ ಮುಖಿಟ್ರಸ್ಟ್ ಅಧ್ಯಕ್ಷೆ ಎಂ.ಪಿ. ವೀಣಾ ಮಹಾಂತೇಶ ಹೇಳಿದರು. ತಾಲೂಕಿನ...
ಜಿಂದಾಲ್ ಗೆ ಭೂಮಿ ಪರಭಾರೆ : ಜಯಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
ಬೆಂಗಳೂರು ಜಿಂದಾಲ್ ಕಂಪನಿಗೆ ಯಾವುದೇ ಕಾರಣಕ್ಕೂ ಭೂಮಿ ಹಸ್ತಾಂತರ ಮಾಡದೇ ಕಂಠೀರವ ಕ್ರೀಡಾಂಗಣದ ಉಸ್ತುವಾರಿ ಜವಾಬ್ದಾರಿಯ ಪರವಾನಗಿಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಜಯ ಕರ್ನಾಟಕ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ...
ರಾಜ್ಯದ ವಿವಿದೆಡೆ ಮಳೆ : 3 ಮಂದಿ ಸಾವು
ಬೆಂಗಳೂರು ಬೀದರ್, ಧಾರವಾಡ, ಗದಗ, ಬೆಳಗಾವಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂಗಾರು ಆರ್ಭಟ ಜೋರಾಗಿ ಭಾರೀ ಮಳೆಯಾಗಿದ್ದು, ತಾಯಿ ಮಗ ಸೇರಿ ಒಟ್ಟು ಮೂವರು ಬಲಿಯಾಗಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ...
ಪತ್ನಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಪತಿ ಬಂಧನ..!!
ಬೆಂಗಳೂರು ಮಧ್ಯಪಾನ ಮಾಡಿ ಬಂದು ಜಗಳ ತೆಗೆದ ಪತಿಯೊಬ್ಬ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ದುರ್ಘಟನೆ ಭಾನುವಾರ ಮಧ್ಯರಾತ್ರಿ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿಯ ಚಾಕು ಇರಿತದಿಂದ ಬೆಳ್ಳಂದೂರಿನ...
ರೌಡಿ ರಾಹುಲ್ ಬಂಧನ..!!
ಬೆಂಗಳೂರು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿ ಕುಖ್ಯಾತಿ ಪಡೆಯಲು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ ಹಳೆ ಆರೋಪಿ ರಾಹುಲ್ ಅಲಿಯಾಸ್ ಗೋವಿಂದನ ಕಾಲಿಗೆ ಸೋಮವಾರ ಬೆಳಿಗ್ಗೆ ಬ್ಯಾಟರಾಯನಪುರ ಪೊಲೀಸರು ಗುಂಡು ಹೊಡೆದು...
ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು : ಶಶಿಧರ ಹೊನ್ನಣ್ಣವರ
ಶಿಗ್ಗಾವಿ : ಸತತ ಬರಗಾಲದಿಂದ ತತ್ತರಿಸಿದ ರೈತ ಸಮುದಾಯ ಬಹಳ ಚಿಂತಾಕ್ರಾಂತವಾಗಿದ್ದು, ರೈತ ತನ್ನ ಚೈತನ್ಯವನ್ನೇ ಕಳೆದುಕೊಂಡಿದ್ದಾನೆ. ಮುಂಗಾರು ಪ್ರವೇಶ ಮಾಡದಿರುವುದರಿಂದ ರೈತ ವರ್ಗಕ್ಕೆ ಬರ ಸಿಡಲು ಬಡಿದಂತಾಗಿದೆ...
ಮಿತ್ರ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಮಾಯಾವತಿ..!!
ಲಕ್ನೊ: ಕಳೆದ ಚುನಾವಣೆಗಳಲ್ಲಿ ಸಮಾಜವಾದಿ ಪಕ್ಷದ ಜೊತೆ ಮೈತ್ರಿ ಮುರಿದುಕೊಂಡಿದ್ದ ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿಯವರು ಇದೀಗ ತಮ್ಮ ಮಿತ್ರ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುವ ಮೂಲಕ ತಮ್ಮ ಅಸಮಾಧಾನ...
ಇರಾನ್ ವಿರುದ್ಧ ಸೈಬರ್ ದಾಳಿ ಆರಂಭಿಸಿದ ಅಮೆರಿಕ
ವಾಷಿಂಗ್ಟನ್ ಅಮೆರಿಕದ ಕಣ್ಗಾವಲು ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿರುವುದಕ್ಕೆ ಪ್ರತೀಕಾರವಾಗಿ ಅಮೆರಿಕ ಇರಾನ್‌ನ ಕ್ಷಿಪಣಿ ನಿಯಂತ್ರಣ ವ್ಯವಸ್ಥೆಗಳ ವಿರುದ್ಧ ಸೈಬರ್ ದಾಳಿ ನಡೆಸಿದೆ ಎಂದು ಮಾಧ್ಯಮವೊಂದು ಶನಿವಾರ ವರದಿ ಮಾಡಿದೆ. ...













