Tag: ಬಸ್
ಕಲಬುರ್ಗಿ : ಬಸ್ಸಿಗೆ ಡಿಕ್ಕಿ ಹೊಡೆದ ಲಾರಿ : 7 ಮಂದಿಗೆ ತೀವ್ರ ಗಾಯ!!
ಕಲಬುರ್ಗಿ : ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ 7 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ವಾಡಿ ಸಮೀಪದ ರೇವೂರ್...
30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಬಸ್ : ಐವರ ದುರ್ಮರಣ!!!
ಮುಂಬೈ : ಸುಮಾರು 30 ರಿಂದ 40 ಅಡಿ ಆಳದ ಕಣಿವೆಗೆ ಬಸ್ ಉರುಳಿಬಿದ್ದ ಪರಿಣಾಮ ಐವರು ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆಯ ಕಾಮ್ಚೌಂದರ್ ಗ್ರಾಮದ ಬಳಿ ನಡೆದಿದೆ. ...
ಮನೆಯ ಛಾವಣಿ ಮೇಲೆ ಉರುಳಿ ಬಿದ್ದ ಸರ್ಕಾರಿ ಬಸ್!!
ಈಶ್ವರಮಂಗಲ: ಸರಕಾರಿ ಬಸ್ಸೊಂದು ಚಾಲಕ ನಿಯಂತ್ರಣ ತಪ್ಪಿ ಮನೆಯೊಂದರ ಮೇಲ್ಚಾವಣಿ ಮೇಲೆ ಬಿದ್ದ ಘಟನೆ ಈಶ್ವರಮಂಗಲದ ಸಮೀಪ ಸಾಂತ್ಯ ಎಂಬಲ್ಲಿ ನಡೆದಿದೆ. ಈಶ್ವರಮಂಗಲದ ಸಾಂತ್ಯ ಎಂಬಲ್ಲಿನ ತಿರುವಿನಲ್ಲಿ ಈ...
ಬಸ್ಗೆ ಡಿಕ್ಕಿ ಹೊಡೆದ ಪ್ರಯಾಣಿಕರ ರೈಲು : 30 ಮಂದಿ ಸಾವು!!
ಸಿಂಧ್ : ವೇಗವಾಗಿ ಓಡುತ್ತಿದ್ದ ರೈಲು, ರೈಲ್ವೆ ಕ್ರಾಸಿಂಗ್ ಬಳಿ ಪ್ರಯಾಣಿಕರ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ 30 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.https://twitter.com/ANI/status/1233470232439730178 ...
ನದಿಗೆ ಉರುಳಿದ ಮದುವೆ ಬಸ್ : 24 ಮಂದಿ ದುರ್ಮರಣ!!
ರಾಜಸ್ಥಾನ: ಚಾಲಕನ ಅಜಾಗರೂಕತೆಯಿಂದ ಬಸ್ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ 24 ಮಂದಿ ಸಾವನ್ನಪ್ಪಿರುವ ದುರ್ಘಟನೆ ರಾಜಸ್ಥಾನದ ಬೂಂದೀ ಜಿಲ್ಲೆಯ ಕೋಟಾ-ದೋಸಾ ಹೆದ್ದಾರಿಯಲ್ಲಿ ನಡೆದಿದೆ.https://twitter.com/ANI/status/1232545360515497985 ಬಸ್ ಕೋಟಾದಿಂದ ಸವಾಯಿಮಾಧೋಪುರ್...
ಹಾಸನ : KSRTC ಬಸ್ಸಿನಲ್ಲೇ ಹೆಣ್ಣು ಮಗುವಿನ ಜನನ!!
ಹಾಸನ : ಗರ್ಭಿಣಿ ಮಹಿಳೆಯೊಬ್ಬರು ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಷಹೀನಾ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಹುಬ್ಬಳ್ಳಿ ಮೂಲದ ಈಕೆಯನ್ನು...
ಕಂದಕಕ್ಕೆ ಉರುಳಿದ ಬಸ್ : ಸ್ಥಳದಲ್ಲೇ 6 ಪ್ರಯಾಣಿಕರ ಸಾವು!!!
ಗೋಲ್ ಪರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 6 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಅಸ್ಸೋಂನ ಗೋಲ್ ಪರ ಜಿಲ್ಲೆಯ ಕುಥಾಕುತಿ ಪ್ರದೇಶದ...
ಚಿತ್ರದುರ್ಗ : ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ವೋಲ್ವೋ ಬಸ್!!!
ಚಿತ್ರದುರ್ಗ: ಚಲಿಸುತ್ತಿದ್ದ ವೋಲ್ವೋ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಗಿಡ್ಡೋಬನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
ಮಡಿಕೇರಿ : ಸೇತುವೆಯಿಂದ ಕೆಳಕ್ಕೆ ಉರುಳಿದ ಐರಾವತ ಬಸ್!!
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಐರಾವತ ಬಸ್ ಸೇತುವೆಯಿಂದ ಕೆಳಗೆ ಉರುಳಿದ ಘಟನೆ ವಿರಾಜಪೇಟೆ ತಾಲೂಕಿನ ಮಾಪಿಳ್ಳೆತೋಡಿನಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ಅಪಘಾತಗೊಂಡ ಬಸ್ ಮೈಸೂರಿನಿಂದ ಗೋಣಿಕೊಪ್ಪಲು ಮಾರ್ಗವಾಗಿ ಕೇರಳಕ್ಕೆ...
ಚಾರ್ಮಾಡಿ ಘಾಟ್‌ನಲ್ಲಿ ಮಿನಿ ಬಸ್ ಸಂಚಾರ ಪ್ರಾರಂಭ!!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನ ಹಾಗೂ ಮಿನಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಡಾ.ಬಗಾದಿ ಗೌತಮ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದ...













