Tag: ಸಾವು
ಮಧುಗಿರಿ : ಸಿಡಿಲಾರ್ಭಟಕ್ಕೆ ಜಿಂಕೆಗೆ ಹೃದಯಾಘಾತ..!
ಮಧುಗಿರಿ : ಸುಮಾರು 5 ವರ್ಷ ಪ್ರಾಯದ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಗೌರಿಬಿದನೂರು ರಸ್ತೆಯ ಬೈಪಾಸ್ ಸಮೀಪವಿರುವ ಮಧುವೈನ್ಸ್ ಹಿಂಭಾಗದಲ್ಲಿ ಮಂಗಳವಾರ ಬೆಳಗ್ಗೆ...
ಮಂಗಳೂರು : ಮಣ್ಣು ಕುಸಿದು ಕಾರ್ಮಿಕರಿಬ್ಬರ ಜೀವಂತ ಸಮಾಧಿ!
ಮಂಗಳೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಗುಡ್ಡ ಕುಸಿತದಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರ್ಲಪದವು ಎಂಬಲ್ಲಿ...
ಮಣ್ಣಿನ ಮೇಲ್ಛಾವಣಿ ಕುಸಿದು 6 ಮಂದಿ ದುರ್ಮರಣ!!
ಜಾರ್ಖಂಡ್ : ಗಣಿಯಲ್ಲಿ ಕಾರ್ಮಿಕರ ಮೇಲೆ ಮಣ್ಣು ಕುಸಿದು 6 ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ಕೊಡರ್ಮಾ ಜಿಲ್ಲೆಯ ಫುಲ್ವೇರಿಯಾ ಪ್ರದೇಶದಲ್ಲಿರುವ ಅಭ್ರಕದ ಗಣಿಯಲ್ಲಿ ನಡೆದಿದೆ.
ಈವರೆಗೆ...
ಧರ್ಮಸ್ಥಳಕ್ಕೆ ಹೋಗುತ್ತಿದ್ದ ಕಾರು ಮರಕ್ಕೆ ಡಿಕ್ಕಿ ; ಓರ್ವನ ಸಾವು!!
ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ಸಂಭವಿಸಿದೆ. ಕಾರಿನಲ್ಲಿ ಧರ್ಮಸ್ಥಳಕ್ಕೆ...
ತುಮಕೂರು : ಕೆರೆಯಲ್ಲಿ ಈಜಲು ಹೋಗಿ ಯುವಕನ ಧಾರುಣ ಸಾವು!!
ತುಮಕೂರು : ಸ್ನೇಹಿತರೊಡನೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೋರ್ವ ಮುಳುಗಿ ಸಾವನ್ನಾಪ್ಪಿರುವ ದುರ್ಘಟನೆ ತುಮಕೂರಿನ ಸಮೀಪದ ದುರ್ಗದಳ್ಳಿಯ ಕೆರೆಯಲ್ಲಿ ಭಾನುವಾರ ಸಂಜೆ 6:30 ಕ್ಕೆ ನಡೆದಿದೆ. ಹೆಬ್ಬೂರಿನ ಸಿ ಎಸ್...
ಬಳ್ಳಾರಿ : ಎತ್ತಿನಗಾಡಿಗೆ ಬೈಕ್ ಡಿಕ್ಕಿಯಾಗಿ ನವದಂಪತಿ ಸಾವು!!
ಬಳ್ಳಾರಿ : ಎತ್ತಿನ ಬಂಡಿಗೆ ಬೈಕ್ ಡಿಕ್ಕಿಯಾಗಿ ದಂಪತಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೆನಕನಹಳ್ಳಿ ಬಳಿ ಬೆಳಗಿನ ಜಾವ 6ಗಂಟೆಗೆ ಸಂಭವಿಸಿದೆ. ನಿವೇದಿತಾ(23), ಶಿವಕುಮಾರ್(34)...
ಕನ್ನಡ ಚಿತ್ರರಂಗದ ಯುವ ನಿರ್ದೇಶಕ ಕೊರೊನಾಗೆ ಬಲಿ!
ಬೆಂಗಳೂರು : ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ನಿರ್ದೇಶಕರಾದ ಭರತ್ ಅವರು ನಿನ್ನೆ ತಡರಾತ್ರಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ಮೋಹಕ ತಾರೆ...
ಟ್ರ್ಯಾಕ್ಟರ್ ಪಲ್ಟಿ : ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸ್ಥಳದಲ್ಲೇ ಸಾವು!!
ರಾಮನಗರ : ದೇವಸ್ಥಾನಕ್ಕೆ ತೆರಳಿದ್ದ ವೇಳೆ ಮರಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಪಲ್ಟಿಯಾಗಿ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಕನಕಪುರದ ಗಡಿ ಭಾಗದಲ್ಲಿ ನಡೆದಿದೆ. ಮೃತರೆಲ್ಲಾ ಕನಕಪುರ ತಾಲೂಕಿನ...
ಅಂತರ್ಜಾತಿ ವಿವಾಹಕ್ಕೆ ವಿರೋಧ ; ನಾಲೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ!!
ಹಾಸನ : ಅಂತರ್ಜಾತಿ ಕಾರಣಕ್ಕೆ ಹೆದರಿ ಯುವ ಪ್ರೇಮಿಗಳಿಬ್ಬರು ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿ ಮನಕಲಕುವ ಘಟನೆ ಬಾಗೂರು ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದ ಸುಶ್ಮಿತಾ...
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು!!
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದಲ್ಲಿ ನಡೆದಿದೆ.
ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ....













