Tag: ಸಾವು
ಕೆರೆಗೆ ಬಿದ್ದ ಕಾರು : ಒಂದೇ ಕುಟುಂಬದ 8 ಮಂದಿ ದುರ್ಮರಣ!!
ಬೆಮೆತಾರಾ : ಕಾರೊಂದು ಕೆರೆಗೆ ಬಿದ್ದ ಪರಿಣಾಮ ಒಂದು ಮಗು ಸೇರಿ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಬೆಮೆತಾರಾದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಕಾರಿನಲ್ಲಿ...
ಭೀಕರ ಅಪಘಾತ : ಲಾರಿ ಹರಿದು 20ಕ್ಕೂ ಹೆಚ್ಚು ಕುರಿ, ಮಹಿಳೆ ಸಾವು!!
ಹಳಿಹಾಳ : ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಲಾರಿ ಹರಿದು 20ಕ್ಕೂ ಹೆಚ್ಚು ಕುರಿಗಳು ಹಾಗೂ ಕುರಿಗಾಹಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಘಟಗಿ-ಹಳಿಯಾಳ ರಸ್ತೆಯಲ್ಲಿರುವ ಜನಗಾ ಕ್ರಾಸ್ನಲ್ಲಿ ನಡೆದಿದೆ.
...
ಜಾಂಡೀಸ್ : ಮಂಡ್ಯ ಯೋಧ ಚೆನ್ನೈನಲ್ಲಿ ಸಾವು!!
ಮಂಡ್ಯ: ಚೆನ್ನೈನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಆರ್.ಪಿ.ಎಫ್. ಯೋಧ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಜಾಂಡೀಸ್ನಿಂದ ಬಳಲುತ್ತಿದ್ದ ಮಂಡ್ಯ ತಾಲೂಕು ಹನಿಯಂಬಾಡಿ ಗ್ರಾಮದ ನಿವಾಸಿ ದೇವರಾಜು (40) ಮೃತ ಯೋಧ. ಜಾಂಡೀಸ್...
ದಾಬಸ್ ಪೇಟೆ : MLA S.ಶಿವಶಂಕರಪ್ಪ ಮಗನ ಕಾರು ಅಪಘಾತ ; ಓರ್ವ ಸಾವು!!
ದಾಬಸ್ ಪೇಟೆ : ಶಾಸಕ ಶಾಮನೂರು ಶಿವಶಂಕರಪ್ಪ ರವರ ಮಗನ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ದುರ್ಘಟನೆ ನೆಲಮಂಗಲದ ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ...
ಟ್ರಕ್ಗೆ ಹಿಂಬದಿಯಿಂದ ಗುದ್ದಿದ ಕಾರು : 8 ಮಂದಿ ಸಾವು!!!
ಓರಂಗ್ : ಕಾರೊಂದು ಟ್ರಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದುರ್ಘಟನೆ ಅಸ್ಸಾಂ ನ ಒರಂಗ್ ನಲ್ಲಿ ನಡೆದಿದೆ. ಮಂಗಲ್ದೊಯ್ನಲ್ಲಿ ಮದುವೆ ಕಾರ್ಯಕ್ರಮವನ್ನು...
ಸಿಯಾಚಿನ್ ನಲ್ಲಿ ಹಿಮಪಾತ : 4 ಮಂದಿ ಯೋಧರು ಸೇರಿ 6 ಸಾವು!!
ನವದೆಹಲಿ : ದೊಡ್ಡ ಪ್ರಮಾಣದಲ್ಲಿ ಹಿಮಪಾತ ಸಂಭವಿಸಿ ನಾಲ್ವರು ಯೋಧರು, ಇಬ್ಬರು ಪೋರ್ಟರ್ ಸೇರಿ 6 ಮಂದಿ ಸಾವನ್ನಪ್ಪಿರುವ ದುರ್ಘಟನೆ ಲಡಾಖ್ ನ ಸಿಯಾಚಿನ್ ನೀರ್ಗಲ್ಲು ಪ್ರದೇಶದಲ್ಲಿ ನಡೆದಿದೆ. ...
ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ : 10 ಮಂದಿ ಸಾವು!!
ರಾಜಸ್ಥಾನ :
ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಿಂದಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
https://twitter.com/ANI/status/1196270220303728640 ಪ್ರಯಾಣಿಕರು ಇದ್ದ ಬಸ್...
ಬೆಂಗಳೂರು : ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ; ಇಬ್ಬರ ಸಾವು!!!
ಬೆಂಗಳೂರು : ಫ್ಯಾಕ್ಟರಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ದೊಡ್ಡಬಿದರು ಕಲ್ಲಿನಲ್ಲಿ ನಡೆದಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಘಟನೆ...
ರಾಯಚೂರು : RTPSನಲ್ಲಿ ಅವಘಡ ; ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು!!
ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಆರ್ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಅವಘಡ ಸಂಭವಿಸಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗುತ್ತಿಗೆ ಕಾರ್ಮಿಕ ದೀಪಕ ನಾಯಕ (27) ಮೃತ...
ಮಂಡ್ಯ : ಮಕ್ಕಳಿಗೆ ವಿಷವುಣಿಸಿದ ತಾಯಿ ; 2 ವರ್ಷದ ಮಗು ಸಾವು!!
ಮಂಡ್ಯ: ಕುಟುಂಬ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪುನೀತ್(2)...













