Tag: ಸಾವು
ಮನೆ ಮೇಲ್ಛಾವಣಿ ಕುಸಿತ : 11 ತಿಂಗಳ ಕೂಸು ಸಾವು!!
ಬಾಗಲಕೋಟೆ: ಮನೆ ಮೇಲ್ಛಾವಣಿ ಕುಸಿದು 11 ತಿಂಗಳ ಕೂಸು ಸಾವನ್ನಪ್ಪಿದ ಘಟನೆ ಬಾಗಲಕೋಟೆಯ ತೇರದಾಳ ತಾಲೂಕಿನ ತಮದಡ್ಡಿ ಗ್ರಾಮದಲ್ಲಿ ನಡೆದಿದೆ. ಅಚಲ ಬುಜಬಲಿ ತಿಮ್ಮಣ್ಣವರ ಮೃತ ಮಗು. ತಮದಡ್ಡಿ...
ಪಾಕಿಸ್ತಾನ : ರೈಲಿನಲ್ಲಿ ಬೆಂಕಿ ; 65 ಮಂದಿ ಸಾವು!!!
ಇಸ್ಲಾಮಾಬಾದ್ : ಪಾಕಿಸ್ತಾನದ ಕರಾಚಿಯಿಂದ ಲಾಹೋರ್ಗೆ ಸಂಚರಿಸುತ್ತಿದ್ದ ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲು ಬೆಂಕಿ ಅನಾಹುತಕ್ಕೀಡಾಗಿದ್ದು 65 ಮಂದಿ ಸಾವನ್ನಪ್ಪಿದ್ದಾರೆ.https://twitter.com/ANI/status/1189778912357666816 ಈ ಘಟನೆ ಪಂಜಾಬ್ ಪ್ರಾಂತ್ಯದ ದಕ್ಷಿಣದಲ್ಲಿರುವ...
ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣ : ಸಿಬಿಐ ತನಿಖೆ ಪೂರ್ಣ!!
ಮಡಿಕೇರಿ: ಮಡಿಕೇರಿಯಲ್ಲಿ 2016ರಲ್ಲಿ ನಡೆದ ಡಿವೈಎಸ್‌ಪಿ ಮಾದಪಂಡ ಗಣಪತಿ ಅವರ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಚೆನ್ನೈಯ ಸಿಬಿಐ ಪೂರ್ಣಗೊಳಿಸಿದೆ.
ಡಿವೈಎಸ್ಪಿ ಗಣಪತಿ ಸಾವಿನ...
ಗಡಿಯಲ್ಲಿ ಪಾಕ್ ನಿಂದ ಗುಂಡಿನ ದಾಳಿ : ಓರ್ವ ನಾಗರೀಕ ಸಾವು!!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಚಿಲ್ ಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ(LOC) ಯಲ್ಲಿ ಪಾಕಿಸ್ತಾನ ಸೈನ್ಯ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.
...
ಬೆಳಗಾವಿ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ; ಸ್ಥಳದಲ್ಲೇ ಇಬ್ಬರ ಸಾವು!!
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಣಗಾಳ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ...
ತುಮಕೂರು : ಭೀಕರ ಬಸ್ ಅಪಘಾತ : 5 ಮಂದಿ ಸಾವು!!!
ತುಮಕೂರು : ಖಾಸಗಿ ಬಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ 5 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಧಾರುಣ ಘಟನೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಬಳಿ ನಡೆದಿದೆ. ...
ಬಳ್ಳಾರಿ : ಬೊಲೆರೋ – ಲಾರಿ ಅಪಘಾತ ; 3 ಯುವಕರ ದುರ್ಮರಣ!!!
ಬಳ್ಳಾರಿ: ಬೊಲೆರೊ- ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಮೂವರು ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಬಾಬಯ್ಯ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬುಸ್ಸಿ (21),...
RBI ಜೆನರಲ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು!!
ಒಡಿಶಾ : ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ)ನ ಗುವಾಹಟಿ ಶಾಖೆಯ ಜನರಲ್ ಮ್ಯಾನೇಜರ್‌ವೊಬ್ಬರು ಜಾಜ್ಪುರದ ಹೊಟೇಲೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ವ್ಯಕ್ತಿಯನ್ನು ಜೈಪುರ ಜಿಲ್ಲೆಯ ನರಹರಿಪುರದಲ್ಲಿ...
ಚಿಕ್ಕಮಗಳೂರು : ಹಳ್ಳಕ್ಕೆ ಬಿದ್ದ ಕಾರು ; ಬೆಂಗಳೂರಿನ 3 ಮಂದಿ ಸಾವು!!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳದಲ್ಲು ಮಗುಚಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದಿದೆ. ಹೆಬ್ಬಾಳದ ಯಶೋಧ (81) ಪ್ರಕಾಶ್(61) ಹಾಗೂ...
ಚಿಕ್ಕನಾಯಕನಹಳ್ಳಿ : ಭೀಕರ ಕಾರು ಅಪಘಾತದಲ್ಲಿ ಇಬ್ಬರ ದುರ್ಮರಣ!!!
ಚಿಕ್ಕನಾಯಕನಹಳ್ಳಿ : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ದುರ್ಘಟನೆ ತಾಲ್ಲೂಕಿನ ಜೆ.ಷಿ.ಪುರದ ಬಳಿ ತಿರುವಿನಲ್ಲಿ ನಡೆದಿದೆ. ಮೈಸೂರಿನಲ್ಲಿ ನಡೆದ ಮದುವೆ ಮುಗಿಸಿ ವಾಪಸ್ ಬರುತ್ತಿದ್ದ...













