Tag: ಸಾವು
ಭೀಕರ ಅಪಘಾತ : ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ!!
ರಾಯಚೂರು : 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಸ್ವಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಮಂತ್ರಾಲಯ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ಅಭಿಷೇಕ, ಬಸವರಾಜ,...
ತುರುವೇಕೆರೆ : ತೋಟದಲ್ಲಿ ಗಂಡು ಚಿರತೆ ಸಾವು!
ತುರುವೇಕೆರೆ : ತಾಲ್ಲೂಕಿನ ಗಡಿಭಾಗದ ಸಾದರಹಳ್ಳಿ ತೋಟವೊಂದರಲ್ಲಿ ಚಿರತೆಯೊಂದು ಸಾವನ್ನಪಿದೆ. ಸಾದರಹಳ್ಳಿ ಗ್ರಾಮದ ಹುತ್ತದ ಸಿದ್ದಪ್ಪ ಅವರ ತೋಟದಲ್ಲಿ ಸುಮಾರು 18 ವರ್ಷದ ಗಂಡು ಚಿರತೆಯು ಮಂಗಳವಾರ ಬೆಳಗ್ಗೆ...
ನೀರಿನಲ್ಲಿ ಮುಳುಗಿದ ಬಾಮೈದನ, ರಕ್ಷಿಸಲು ಹೋದ ಭಾವ ಇಬ್ಬರೂ ಜಲಸಮಾಧಿ!!
ಮೈಸೂರು : ಯುವಕನೋರ್ವ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ಎಚ್.ಡಿ. ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಡೆದಿದೆ. ಪ್ರಸನ್ನ...
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ; 5 ಮಂದಿಯ ದುರ್ಮರಣ!!
ಮದುರೈ : ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿ, ಐವರು ಮೃತಪಟ್ಟಿರುವ ದುರ್ಘಟನೆ ಮಧುರೈನಲ್ಲಿ ನಡೆದಿದೆ. ಪಟಾಕಿ ತಯಾರಿಸಲು ಬಳಸುವ ರಾಸಾಯನಿಕ ಮಿಶ್ರಣದಲ್ಲಿ ಘರ್ಷಣೆಯಿಂದಾಗಿ...
ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು!!
ಮೈಸೂರು: ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಮೃತರು. ಹುಣಸನಾಳು...
ಮಸೀದಿಯಿಂದ ವಾಪಸಾಗುವ ವೇಳೆ ಉಗ್ರರ ದಾಳಿ : ಎಸ್ಐ ಹತ್ಯೆ!!
ಶ್ರೀನಗರ : ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಮನೆಗೆ ಮರಳುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಅವರನ್ನು ಹತ್ಯೆ ಮಾಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು,...
ಧಾರಾಕಾರ ಮಳೆ : 2 ತಿಂಗಳ ಮಗು ಸೇರಿ 9 ಜನರ ದುರ್ಮರಣ!!
ಹೈದರಾಬಾದ್ : ಭಾರೀ ಮಳೆಯಿಂದಾಗಿ ಕಾಂಪೌಂಡ್ ಗೋಡೆಯೊಂದು ಕುಸಿದು ಹತ್ತು ಮನೆಗಳ ಮೇಲೆ ಬಿದ್ದ ಪರಿಣಾಮ ಎರಡು ತಿಂಗಳ ಮಗು ಸೇರಿದಂತೆ 9 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಹೈದರಾಬಾದ್‌ನಲ್ಲಿ...
ಪ್ರಯಾಣಿಕರಿದ್ದ ಬಸ್ ಪಲ್ಟಿ : ಮೂವರ ದುರ್ಮರಣ!!
ಅಲಿಗರ್: ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು,...
ಗೋ-ಕಾರ್ಟ್ ಚಕ್ರಕ್ಕೆ ಕೂದಲು ಸಿಲುಕಿ 23 ವರ್ಷದ ಯುವತಿ ಸಾವು!!
ಹೈದರಾಬಾದ್ : ಗೋ-ಕಾರ್ಟ್ ಚಲಾಯಿಸುತ್ತಿದ್ದ ವೇಳೆ ಯುವತಿಯ ಕೂದಲು ಚಕ್ರಕ್ಕೆ ಸಿಲುಕಿ, 23 ವರ್ಷದ
ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಹೊರವಲಯದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಶ್ರೀವರ್ಣಿನಿ ರಂಗ ರೆಡ್ಡಿ ಜಿಲ್ಲೆಯ...
10 ಅಡಿ ಎತ್ತರ ಹಾರಿ ಕಲ್ಲು ಕ್ವಾರಿಗೆ ಬಿದ್ದ ಕಾರು : ಓರ್ವ ಸಾವು!!
ಗೋಕರ್ಣ: ಅತಿ ವೇಗದಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಲ್ಲು ಕ್ವಾರಿಗೆ ಬಿದ್ದು, ಓರ್ವ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಅಂಕೋಲಾದಲ್ಲಿ ನೆಲೆಸಿರುವ ಗೌರವ ದೇವರಾಜ ಗೋಳಿಕಟ್ಟೆ...













