Tag: ಸಾವು
ಗ್ಯಾಸ್ ಟ್ಯಾಂಕರ್ – ಸ್ಕೂಟರ್ ಢಿಕ್ಕಿ ; ತಂದೆ-ಮಗಳ ದಾರುಣ ಸಾವು!!
ಕಾರವಾರ : ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ...
ಚಿತ್ರದುರ್ಗ : ಭಾರಿ ಸಿಡಿಲು, ಮಳೆಗೆ ಇಬ್ಬರ ಸಾವು!!
ಚಿತ್ರದುರ್ಗ : ನಿನ್ನೆ ಭಾರಿ ಗಾಳಿ, ಮಳೆಯಿಂದಾಗಿ ಇಬ್ಬರು ವ್ಯಕ್ತಿಗಳೂ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ. ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮದ ಹೊಲದಲ್ಲಿ ತೆಂಗಿನ...
ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ 3 ಮಕ್ಕಳು ನೀರುಪಾಲು!!
ಕಾಸರಗೋಡು: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟ ದಾರುಣ ಘಟನೆ ಕಾಞಿಂಗಾಡ್ ನಲ್ಲಿ ಗುರುವಾರ ಸಂಜೆ ನಡೆದಿದೆ. ನೂರುದ್ದೀನ್ ಎಂಬವರ ಪುತ್ರ ಬಶೀರ್ (4),...
ಲಾಕ್ ಡೌನ್ ಸಡಿಲಿಕೆಯಿಂದ ಪ್ರಯಾಣ : ಇಬ್ಬರು ಸಾವು!!
ರಾಯಚೂರು: ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಹತ್ತಿರ ಕಾರು ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುರುವಾರ ಬೆಳಗ್ಗೆ ಜರುಗಿದೆ. ಬೆಂಗಳೂರಿನಿಂದ ರಾಯಚೂರಿಗೆ...
ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರ ಸಾವು!!
ಮೈಸೂರು: ಮೀನು ಹಿಡಿಯಲು ತೆರಳಿದ್ದ ಸಂದರ್ಭ ಕಬಿನಿ ಹಿನ್ನೀರಿನಲ್ಲಿ ಬೋಟ್ ಮಗುಚಿ ಇಬ್ಬರು ಅರಣ್ಯ ಸಿಬ್ಬಂದಿ ಜಲಸಮಾಧಿಯಾದ ಘಟನೆ ನಡೆದಿದೆ. ಎಚ್.ಡಿ.ಕೋಟೆ ತಾಲೋಕಿನ ಎನ್.ಬೇಗೂರಿನ ಗುಂಡ್ರೆ ಅರಣ್ಯ...
ಕಲ್ಬುರ್ಗಿ : ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 17 ನೇ ಬಲಿ!!
ಕಲ್ಬುರ್ಗಿ : ರಾಜ್ಯದಲ್ಲಿ ಕೊವಿಡ್-19 ಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವವರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ. ಕಲ್ಬುರ್ಗಿಯ 80 ವರ್ಷದ ವೃದ್ಧ...
ಹುಬ್ಬಳ್ಳಿ : ಮದ್ಯ ಸಿಗಲಿಲ್ಲವೆಂದು ಸ್ಯಾನಿಟೈಸರ್ ಕುಡಿದು ಅಕ್ಕ-ತಮ್ಮ ಸಾವು!
ಹುಬ್ಬಳ್ಳಿ : ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ಒಂದೇ ದಿನ ಅಕ್ಕ - ತಮ್ಮ ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ...
ಬೆಳಗಾವಿ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಪಿಎಸ್ ಐ!!
ಬೆಳಗಾವಿ: ರಸ್ತೆಯಲ್ಲಿ ಎದುರು ಬಂದ ನಾಯಿಯ ಜೀವ ಉಳಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಪಿಎಸ್ ಐ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ. ...
ರಾಜ್ಯದಲ್ಲಿ ಕೊರೋನಾಗೆ ಇಂದು 9 ನೇ ಬಲಿ!!
ಬೆಂಗಳೂರು : ವಿಜಯಪುರದಲ್ಲಿ ಕೊರೋನಾದಿಂದ 69 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ...
ಬೆಂಗಳೂರು : ತಾತನ ಕೈಯಿಂದ ಜಾರಿ 6 ತಿಂಗಳ ಮಗು ಸಾವು!!
ಬೆಂಗಳೂರು : ಎರಡು ಅಂತಸ್ತಿನ ಕಟ್ಟಡದ ಮೇಲಿಂದ ತಾತನ ಕೈ ಜಾರಿ ಬಿದ್ದು 6 ತಿಂಗಳ ಹಸುಗೂಸು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರುತಿ ನಗರದ ನಿವಾಸಿ...













