Tag: ಸಾವು
ಆಸ್ಪತ್ರೆಯೊಳಗೆ ನುಗ್ಗಿ ನವಜಾತ ಶಿಶುವನ್ನು ಕೊಂದ ಬೀದಿ ನಾಯಿ!!
ಲಕ್ನೋ: ಬೀದಿ ನಾಯಿ ಆಸ್ಪತ್ರೆಯೊಳಗೆ ನುಗ್ಗಿ ಆಪರೇಷನ್ ಥಿಯೇಟರ್ ನಲ್ಲಿದ್ದ ನವಜಾತ ಮಗುವನ್ನು ಕಚ್ಚಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ಖಾಸಗಿ ಫಾರೂಖಾಬಾದ್ ಆಸ್ಪತ್ರೆಯಲ್ಲಿ ನಡೆದಿದೆ. ...
ಶಿರಾ : ಬಸ್ ಡಿಕ್ಕಿ ; ಇಬ್ಬರು ಬೈಕ್ ಸವಾರರ ಸಾವು!!
ಶಿರಾ : ವೇಗವಾಗಿ ಬರುತ್ತಿದ್ದ ಖಾಸಗಿ ಬಸ್‍ವೊಂದು ಮೋಟಾರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೋಟಾರ್ ಬೈಕ್‍ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕಂಬದಹಳ್ಳಿ...
ಮಡಿಕೇರಿ : ಬಸ್-ಬೈಕ್ ಅಪಘಾತ ; ಇಬ್ಬರ ದುರ್ಮರಣ!!
ಮಡಿಕೇರಿ: ಸರ್ಕಾರಿ ಬಸ್ ಹಾಗೂ ಬೈಕಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮಡಿಕೇರಿ ಹೊರವಲಯದ ಮಂಗಳೂರು ಹೆದ್ದಾರಿಯ ಕೊಯನಾಡು ದೇವರಕೊಲ್ಲಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 275...
ಬಸ್ಸು – ಲಾರಿ ಡಿಕ್ಕಿ : 20 ಮಂದಿ ಸಜೀವ ದಹನ!!
ಕನ್ನೌಜ್: ಲಾರಿ ಮತ್ತು ಬಸ್ ಡಿಕ್ಕಿಯಾದ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ವಾಹನಗಳು ಹೊತ್ತಿ ಉರಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ...
ಶಬರಿಮಲೆ ದರ್ಶನಕ್ಕೆ ತೆರಳಿದ್ದ ಮಾಲಾಧಾರಿ ನಿಧನ!!
ಚಿಕ್ಕಮಗಳೂರು : ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಓರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಬರಿ ಮಲೆಯಲ್ಲಿ ನಡೆದಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಲಕ್ಷಾಂತರ ಮಂದಿ ಹೋಗುತ್ತಾರೆ....
BMTC ಬಸ್ ಬ್ರೇಕ್ ಫೇಲ್ : ಸರಣಿ ಅಪಘಾತದಲ್ಲಿ ಓರ್ವ ಸಾವು!!
ಬೆಂಗಳೂರು: ಬಿಎಂಟಿಸಿ ಬಸ್ವೊಂದರ ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ಸಂಭವಿಸಿ, ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಸುಂಕದಕಟ್ಟೆ ಕಡೆಯಿಂದ ಬರುತ್ತಿದ್ದ ಬಸ್,...
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಾಲ್ವರ ದುರ್ಮರಣ!!
ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ಕೆಎಸ್ಆರ್ಟಿಸಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ಸಂಭವಿಸಿದೆ. ...
ಬೈಕುಗಳ ಮುಖಾಮುಖಿ : ಇಬ್ಬರು ಸವಾರರ ಸಾವು!!
ಮಂಡ್ಯ : ಎರಡು ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಕೃಷ್ಣರಾಜಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗೇಟ್...
ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ ಮೂವರ ಸಜೀವ ದಹನ!!!
ಚಿತ್ರದುರ್ಗ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಇಲ್ಲಿನ ಗಾರೆಹಟ್ಟಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಅರುಣ್ (40), ಪತ್ನಿ...
ದಟ್ಟ ಮಂಜಿನಿಂದ ಕಾಲುವೆಗೆ ಉರುಳಿದ ಕಾರು : 6 ಮಂದಿ ಸಾವು!!
ನೋಯ್ಡಾ: ದಟ್ಟ ಮಂಜಿನಿಂದಾಗಿ ರಸ್ತೆಯಿಂದ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು 6 ಮಂದಿ ಮೃತಪಟ್ಟಿರುವ ದುರ್ಘಟನೆ ಭಾನುವಾರ ತಡರಾತ್ರಿ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಿಂದ ವರದಿಯಾಗಿದೆ. ಮೃತರನ್ನು...












