Tag: ಸಾವು
100 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ : 9 ಮಂದಿ ಸಾವು!!
ಅಲ್ಮಾಟಿ : ಸುಮಾರು 95 ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿಗಳನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಕಝಖ್ ಸ್ತಾನದ...
ದುಬೈನಲ್ಲಿ ರಸ್ತೆ ಅಪಘಾತ : ಭಾರತೀಯ ವಿದ್ಯಾರ್ಥಿಗಳ ಸಾವು!!
ಅಬುದಾಭಿ: ಕ್ರಿಸ್ ಮಸ್ ಹಬ್ಬವನ್ನು ಆಚರಿಸಲೆಂದು ದುಬೈಗೆ ತೆರಳಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳಿಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ರೋಹಿತ್ ಕೃಷ್ಣಕುಮಾರ್(19) ಹಾಗೂ ಶರತ್...
ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ : ಶಿಕ್ಷಕ ಸಾವು!!
ಶಿವಮೊಗ್ಗ : ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‍ನಲ್ಲಿದ್ದ ದೈಹಿಕ ಶಿಕ್ಷಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಬಳಿ ನಡೆದಿದೆ. ...
ಟ್ಯಾಂಕರ್ ಸ್ಫೋಟ ; ಇಬ್ಬರು ಕಾರ್ಮಿಕರ ದುರ್ಮರಣ!!
ವಿಜಯಪುರ: ವೆಲ್ಡಿಂಗ್ ಮಾಡುವಾಗ ಎಥೆನಾಲ್ ಟ್ಯಾಂಕರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಇಲ್ಲಿನ ರೈಲ್ವೆ ನಿಲ್ದಾಣದ ಬಳಿಯಿರುವ ನಾಡಗೌಡ ರೋಡ್‌ಲೈನ್ಸ್‌ನಲ್ಲಿ ನಡೆದಿದೆ. ರಾಜು ಹಾಗೂ ಪ್ರಕಾಶ ಟೋನಿ...
ಚಿಕ್ಕಬಳ್ಳಾಪುರ : ಅಪಘಾತದಲ್ಲಿ ಅಯ್ಯಪ್ಪ ಭಕ್ತನ ಸಾವು!!
ಚಿಕ್ಕಬಳ್ಳಾಪುರ: ಅಪಘಾತದಲ್ಲಿ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗೆರೆ ಗ್ರಾಮದ ಬಳಿ ನಡೆದಿದೆ. ರಮಾಪುರ ಗ್ರಾಮದ 27 ವರ್ಷದ ರಾಜೇಶ್ ಮೃತ ಬೈಕ್...
ಕಾರ್ ನಲ್ಲಿ ವಿದ್ಯಾರ್ಥಿಗಳ ಜಾಲಿರೈಡ್ : ಇಬ್ಬರ ದುರ್ಮರಣ!!
ಚಿಕ್ಕಮಗಳೂರು : ಕಾರ್ ನಲ್ಲಿ ಜಾಲಿ ರೈಡ್ ಮಾಡುವಾಗ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಳಿಹಳ್ಳದ ಬಳಿ...
ಚಿಕ್ಕಮಗಳೂರು : ತಿಥಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಸಾವು!!
ಚಿಕ್ಕಮಗಳೂರು: ರಜೆಯ ಮೇಲೆ ಊರಿಗೆ ಬಂದಿದ್ದ ಸೈನಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಸಮೀಪ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬಾಳೇನಹಳ್ಳಿ ಗ್ರಾಮದ ಚಿದಾನಂದ್ (...
ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಯುವಕ ನೀರುಪಾಲು!!
ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ 22 ವರ್ಷದ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತನನ್ನು ಅವಿನಾಶ್(22) ಎಂದು ಗುರುತಿಸಲಾಗಿದೆ....
ದಾವಣಗೆರೆ : ಗಾಯಾಳುಗಳ ಮೇಲೆ ಹರಿದ ಲಾರಿ ; ಇಬ್ಬರು ಯುವಕರ ಸಾವು!!
ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ತ್ಯಾವಣಿಗೆ ಸಮೀಪದ ಕದ್ರನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮಿಯಾಪುರ...
ಚಿತ್ರದುರ್ಗ: ಲಾರಿಗಳ ನಡುವೆ ಅಪಘಾತ ; ಓರ್ವ ಸಾವು!!
ಚಿತ್ರದುರ್ಗ: ಚಲಿಸುತ್ತಿದ್ದ ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಒಬ್ಬರು ಮೃತಪಟ್ಟರುವ ದುರ್ಘಟನೆ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಮಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗದಗ...













