Tag: 2 terriost encounder
ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಇಬ್ಬರು ಉಗ್ರರ ಎನ್’ಕೌಂಟರ್
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ ಮಾಡಿದೆ. ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ...




