Tag: ac
ಕುಡಿದು ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ವ್ಯಕ್ತಿ ಶವವಾಗಿ ಪತ್ತೆ!!
ನೊಯ್ಡಾ: ಮದ್ಯಪಾನ ಮಾಡಿ, ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ವ್ಯಕ್ತಿ ಮರುದಿನ ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ಅಪಾಯಕಾರಿ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. ಸುಂದರ್ ಪಂಡಿತ್ ಮೃತ ದುರ್ದೈವಿ. ಬರೋಲಾ...




