Tag: accident
ಹುಡುಗಿ ನೋಡಲು ಹೋಗುವ ವೇಳೆ ಅಪಘಾತ: ತಂದೆ-ಮಗ ಸಾವು!!!
ಹಾವೇರಿ: ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಹುಡುಗಿ ನೋಡಲು ಹೊರಟಿದ್ದ ತಂದೆ-ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಕ್ರಾಸ್ ಬಳಿ...
ಬಸ್ ಓವರ್ ಟೇಕ್ ಮಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳ ಸಾವು!!
ಮಂಡ್ಯ: ಬಸ್ ಹಿಂದಿಕ್ಕುವ ವೇಳೆ ಎದುರಿನಿಂದ ಬಂದ ಮತ್ತೊಂದು ಬಸ್‍ಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬನ್ನಹಳ್ಳಿ ಗ್ರಾಮದ ಸಂಜು (17), ಮಹೇಂದ್ರ (16)...
ಬೈಕ್ ಮೇಲೆ ಹರಿದ ಬಸ್ : ವಿದ್ಯಾರ್ಥಿನಿ ಸಾವು!!
ಚಿತ್ರದುರ್ಗ: ಬೈಕ್‍ನಲ್ಲಿ ತಂದೆಯೊಂದಿಗೆ ಶಾಲೆಗೆ ಸೇರಲು ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬಾಲಕಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು!!
ಶಿವಮೊಗ್ಗ : ಭೀಕರ ರಸ್ತೆ ಅಪಘಾತ ಸಂಭವಿಸಿ, ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಶಿವಮೊಗ್ಗದ ಕಂಚೇನಹಳ್ಳಿಯಲ್ಲಿ ನಡೆದಿದೆ. ವಾಲ್ಯಾನಾಯ್ಕ್(48) ಹಾಗೂ ಸುಮಿಬಾಯಿ(44) ಮೃತ...
ಮಧುಗಿರಿ : ಭೀಕರ ಅಪಘಾತದಲ್ಲಿ ಮದುಮಗನ ಚಿಕ್ಕಪ್ಪ-ಮಾವ ದುರ್ಮರಣ!!!
ಮಧುಗಿರಿ : ಖಾಸಗಿ ಬಸ್ ಡಿಕ್ಕಿ ಹೊಡೆದು ಮದುವೆ ತಯಾರಿಯಲ್ಲಿದ್ದ ಮಧುಮಗನ ಚಿಕ್ಕಪ್ಪ ಹಾಗೂ ಸೋದರ ಮಾವ ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರಪಾಳ್ಯದಲ್ಲಿ ಬುಧವಾರ...
ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ : ನಾಲ್ವರ ಸಾವು!!!
ಚಿಕ್ಕಬಳ್ಳಾಪುರ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಹಸೀನಾ, ಶಾಜಿಯಾ, ಸಾನಿಯಾ...
ಭೀಕರ ರಸ್ತೆ ಅಪಘಾತ : ಮೂವರ ದುರ್ಮರಣ!!!
ವಿಜಯಪುರ : ಕಂಟೇನರ್ ಲಾರಿ ಹಾಗೂ ಪಿಕಪ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪಿಕಪ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವರಹಿಪ್ಪರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ...
KSRTC ಬಸ್ – ಬೈಕ್ ಡಿಕ್ಕಿ : ವಿದ್ಯಾರ್ಥಿ ಸಾವು!!!
ಕಡಬ: KSRTC ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಎಂಬಲ್ಲಿ ನಡೆದಿದೆ. ...
ಕಾರು ಅಪಘಾತ : ರಕ್ಷಣೆಗೆ ಧಾವಿಸಿದ ಮೂವರ ದುರ್ಮರಣ!!!
ಮಂಡ್ಯ: ಕಾರು ಅಪಘಾತದಲ್ಲಿ ಗಾಯಗೊಂಡವರನ್ನು ರಕ್ಷಿಸಲು ಹೋದವರೇ ಸಾವಿಗೀಡಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಣಿಗೆರೆ ಗ್ರಾಮದ ದೇವರಾಜು(35), ಬಿದರಹೊಸಹಳ್ಳಿಯ ಪ್ರಸನ್ನ(50), ಪ್ರದೀಪ್ (25) ಮೃತಪಟ್ಟವರಾಗಿದ್ದಾರೆ. ಜಿಲ್ಲೆಯ ಮದ್ದೂರು...
ಕನಗನಮರಡಿ ಬಸ್ ದುರಂತ:ಮೃತಪಟ್ಟವರ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ!!
ಮಂಡ್ಯ : ಮಂಡ್ಯ ಜಿಲ್ಲೆಯ ಪಾಂಡವಪುರ ಕನಗನಮರಡಿಯಲ್ಲಿ ಸಂಭವಿಸಿದ್ದ ಭೀಕರ ಬಸ್ ದುರಂತದಲ್ಲಿ 30 ಜನರು ಮೃತಪಟ್ಟಿದ್ದರು. ಇದೀಗ ಮೃತಪಟ್ಟ 30 ಮಂದಿಯ ಕುಟುಂಬಕ್ಕೆ ಕೇಂದ್ರ ಸರ್ಕಾರ 2 ಲಕ್ಷ...











