Tag: accident
ಸುವರ್ಣ ತ್ರಿಭುಜ ಬೋಟ್ : ಮೀನುಗಾರನ ಸಹೋದರ ಸಾವು!!
ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾದ ಸಹೋದರನ ಚಿಂತೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಟ್ಕಳ ನಿವಾಸಿ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ...
ನಮ್ಮ ಮೆಟ್ರೋ ನಿಲ್ದಾಣದಿಂದಲೇ ಜಿಗಿದ ಯುವಕ!
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಿಂದ ಜಿಗಿದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂದೀಪ್ (27) ನಗರದ ದಾಸರಹಳ್ಳಿ ಮೆಟ್ರೊ ನಿಲ್ದಾಣದ ಕಾನ್‌ಕೋರ್ಸ್ ಹಂತದಿಂದ ಜಿಗಿದು...
ಮನೆ ಛಾವಣಿ ಕುಸಿತ : ಮೂವರ ದುರ್ಮರಣ!!!
ಧಾರವಾಡ: ಮನೆ ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ಯಲ್ಲವ್ವ(53), ಜ್ಯೋತಿ(9), ಶ್ರಾವಣಿ(4) ಮೃತಪಟ್ಟವರೆಂದು ಗುರುತಿಸಲಾಗಿದೆ. ಹಳೆ...
ತುಮಕೂರು : ಕ್ಯಾತ್ಸಂದ್ರ ಬಳಿ ಧಗಧಗಿಸಿದ ಖಾಸಗಿ ಬಸ್!!!
ತುಮಕೂರು: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಖಾಸಗಿ ಬಸ್ ಸುಟ್ಟು ಕರಕಲಾದರೂ ಪ್ರಯಾಣಿಕರೆಲ್ಲರು ಅಪಾಯದಿಂದ ಪಾರಾಗಿರುವ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ...
ತುಮಕೂರು : ರಸ್ತೆ ಅಪಘಾತ ; ಮೂವರು ಯುವಕರ ದುರ್ಮರಣ!!!
ತುಮಕೂರು : ಬೈಕ್ ನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಮೂವರು ಯುವಕರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರಿನ ನೆಲಹಾಳ್...
ತುಮಕೂರು : ತಂದೆಯ ಸಾವಿನಲ್ಲೂ ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಪ್ರಶಂಸೆ!!
ತುಮಕೂರು: ತಂದೆ ಡ್ರೈವಿಂಗ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪುತ್ತಿರುವ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಿದ್ದ ಬಾಲಕನಿಗೆ ತುಮಕೂರು ಪೊಲೀಸರು ನಗದು ಬಹುಮಾನ ನೀಡುವ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.https://prajapragathi.com/local-kannada-news-tata-ace-driver-died-by-the-heart-attack/ ...
ಕಂಟೇನರ್ ಗಳ ಮುಖಾಮುಖಿ : ಚಾಲಕರಿಬ್ಬರ ಸಜೀವ ದಹನ!!
ವಿಜಯಪುರ: ಕಂಟೇನರ್ ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸಜೀವ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ರಾಷ್ಟ್ರೀಯ...
ದಾವಣಗೆರೆ : ಅಪಘಾತದಲ್ಲಿ ದಂಪತಿಗಳ ದುರ್ಮರಣ!!!
ದಾವಣಗೆರೆ : ರಸ್ತೆ ಪಕ್ಕವಿದ್ದ ಕಬ್ಬಿಣದ ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಸಮೀಪದ ಕುಂದವಾಡ ರಸ್ತೆ ಬಳಿ ನಡೆದಿದೆ. ...
ಅಪಘಾತ : ಓರ್ವ ಸಾವು ; ಇಬ್ಬರ ಸ್ಥಿತಿ ಚಿಂತಾಜನಕ!!
ಮಂಡ್ಯ: ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್...
ಒಳಚರಂಡಿ ದುರಸ್ತಿ : ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು!!
ಬೆಂಗಳೂರು: ಒಳಚರಂಡಿ ದುರಸ್ತಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಮಿಕರಾದ ಚೋಟು ಮತ್ತು ಗಫೂರ್ ಎಂದು...













