Tag: accident
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ; ಸ್ಥಳದಲ್ಲೇ ಇಬ್ಬರ ಸಾವು!!
ನೆಲಮಂಗಲ : ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರದಲ್ಲಿ ನಡೆದಿದೆ.
ಮೃತ ಕಾರು ಚಾಲಕನನ್ನು ಸುನೀಲ್ ಎಂದು ಗುರುತಿಸಲಾಗಿದೆ....
ಕಾರು ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ನಟಿ ಖುಷ್ಬೂ
ಮೇಲ್ಮರವತ್ತೂರ್ : ತಮಿಳುನಾಡು ಬಿಜೆಪಿ ನಾಯಕರಿ ಹಾಗೂ ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಖುಷ್ಬೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ...
ಪಾವಗಡ : ಹಳೆ ದ್ವೇಷದಿಂದ ಗುಡಿಸಲು ಮನೆ ಧ್ವಂಸ!!
ಪಾವಗಡ : ಸುಮಾರು 50 ವರ್ಷಗಳಿಂದ ವಾಸವಿದ್ದ ಗುಡಿಸಲು ಮನೆಯನ್ನು ಹಳೆ ವೈಷಮ್ಯದಿಂದ ರಾತ್ರೋ ರಾತ್ರಿ ಪುಂಡರು ಕೆಡವಿದ್ದಾರೆ. ಈ ಕುರಿತು ಪಟ್ಟಣದ ಪೋಲಿಸ್ ಠಾಣೆಗೆ ದೂರು ನೀಡಿ, ತಪ್ಪಿತಸ್ಥರ...
ಟ್ರಕ್ ಗಳ ನಡುವೆ ಭೀಕರ ಅಪಘಾತ : 11 ಮಂದಿ ದಾರುಣ ಸಾವು!!
ಗುಜರಾತ್ : ಎರಡು ಟ್ರಕ್'ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ರಾಜ್ಯದ ವಡೋದರಾದಲ್ಲಿ ನಡೆದಿದೆ. ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ...
ಚಿತ್ರದುರ್ಗ: ಸರಣಿ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ!!
ಚಿತ್ರದುರ್ಗ : ಎರಡು ಬಸ್, ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹಿರಿಯೂರು ತಾಲೂಕಿನ ಪಟ್ರೇಹಳ್ಳಿ ಬಳಿ ಶನಿವಾರ ಮುಂಜಾನೆ ನಡೆದಿದೆ. ಮೃತರನ್ನು ಹಾವೇರಿ...
ಪಾವಗಡ : ರಸ್ತೆ ವಿಭಜಕಕ್ಕೆ ಲಾರಿಗಳ ಡಿಕ್ಕಿ!!
ಪಾವಗಡ : ಬೆಳಗಿನ ಜಾವ ಮಮಜಿನಿಂದ ಕೂಡಿದ್ದ ರಸ್ತೆಗಳಲ್ಲಿ ದಾರಿ ಕಾಣದೇ ಪಟ್ಟಣದ ತುಮಕೂರು ರಸ್ತೆಯ ಕಣಿವೇ ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಹಾಗೂ ಬಳ್ಳಾರಿ ರಸ್ತೆಯಲ್ಲಿ ಪ್ರತ್ಯೇಕ...
ಚಾಮರಾಜನಗರ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರ ಸಾವು!!
ಚಾಮರಾಜನಗರ: ಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ
ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಮೃತರನ್ನು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ...
ಮೈಸೂರು : ಮರಕ್ಕೆ ಜೀಪ್ ಡಿಕ್ಕಿ ; ಇಬ್ಬರು ಕರ್ತವ್ಯ ನಿರತ ಪೊಲೀಸರ ಸಾವು!!
ಮೈಸೂರು : ಪೊಲೀಸ್ ಜೀಪ್ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ನಗರ ತಾಲ್ಲೂಕಿನ ಹೆಬ್ಬಾಳು ಸಮೀಪ ನಡೆದಿದೆ. ಕೆ.ಆರ್....
ಬೊಲೆರೋ- ಡಂಪರ್ ನಡುವೆ ಮುಖಾಮುಖಿ : 7 ಜನರ ಸಾವು!!
ಸಾತ್ನಾ : ಡಂಪರ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿ, ಮಗು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಸತ್ನಾ...
ಮಿನಿ ಟ್ರಕ್ ಪಲ್ಟಿ : ಸ್ಥಳದಲ್ಲೇ ನಾಲ್ವರ ದುರ್ಮರಣ!!
ಮಧ್ಯಪ್ರದೇಶ : ಮಿನಿ ಟ್ರಕ್ ಪಲ್ಟಿಯಾಗಿ ನಾಲ್ವರು ದಾರುಣ ಸಾವನ್ನಪ್ಪಿ, 15 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಭಲೈ ತೋಲಾ ಗ್ರಾಮದಲ್ಲಿ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವಾಗ...












