Tag: accident
ಕಾರು- ಟಿಪ್ಪರ್ ನಡುವೆ ಭೀಕರ ಅಪಘಾತ : ಓರ್ವ ಸಾವು!!
ಹುಳಿಯಾರು : ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹುಳಿಯಾರು ಸಮೀಪದ ಮತಿಘಟ್ಟದ ಯುವಕ ಹಸೀಬುಲ್ಲ (28 ವರ್ಷ) ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ. ...
ಚಿಕ್ಕಮಗಳೂರು : ಬ್ರೇಕ್ ಜಾಮ್ ಆಗಿ ಸಿಎಂ ಬೆಂಗಾವಲು ವಾಹನ ಪಲ್ಟಿ!!
ಚಿಕ್ಕಮಗಳೂರು : ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಜೇನುಗದ್ದೆ ಬಳಿ ನಡೆದಿದೆ. ಗುರುವಾರ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಕಾರ್ಯಕಾರಿಣಿ ಸಭೆ...
ಅಪಘಾತ : ಡೀಸೆಲ್ ಟ್ಯಾಂಕ್ ಸ್ಪೋಟಿಸಿ ನಾಲ್ವರ ಸಜೀವ ದಹನ!!
ಹೈದರಾಬಾದ್ : ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವಲ್ಲೂರು ತಾಲೂಕಿನ ಗೋಟೂರು ಗ್ರಾಮದ...
ಮದುವೆ ಮನೆಯಿಂದ ಬರುತ್ತಿದ್ದ ವ್ಯಾನ್ ಪಲ್ಟಿ ; 7 ಮಂದಿ ಸಾವು!!
ಆಂಧ್ರ ಪ್ರದೇಶ : ನಿಯಂತ್ರಣ ತಪ್ಪಿದ ವ್ಯಾನ್ ಕಮರಿಗೆ ಉರುಳಿ ಬಿದ್ದು 7 ಮಂದಿ ಸಾವನ್ನಪ್ಪಿರುವ ಘಟನೆ ನಸುಕಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ...
ಕೊರಟಗೆರೆ : ಕಾರು – ಬೈಕ್ ಮುಖಾಮುಖಿ ; ಬೈಕ್ ಸವಾರ ಸಾವು!!
ಕೊರಟಗೆರೆ: ಕಾರು ಹಾಗೂ ದ್ವಿಚಕ್ರವಾಹನಗಳ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ದ್ವಿಚಕ್ರವಾಹನ ಸವಾರನಿಗೆ ತೀವ್ರ ಪೆಟ್ಟಾಗಿ ಅತೀವ ರಕ್ತಸ್ರವದಿಂದ ಸ್ಥಳದಲ್ಲಿಯೇ ಕೊನೆಯುಸಿರೆಳೆದ ಘಟನೆ ಗುರುವಾರ ಮದ್ಯಾಹ್ನ ಕೊರಟಗೆರೆ ಹೊರವಲಯದ ರಿಂಗ್...
ಮೈಸೂರು; ಮರಕ್ಕೆ ಗುದ್ದಿದ ಕಾರು ; ಸ್ಥಳದಲ್ಲೇ ಚಾಲಕನ ಸಾವು!!
ಮೈಸೂರು : ಅತಿವೇಗವಾಗಿ ಚಲಿಸುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಇಲ್ಲಿನ ಬೋಗಾದಿ ಜಂಕ್ಷನ್ ಬಳಿ ನಡೆದಿದೆ. ಚನ್ನಪಟ್ಟಣ ನಿವಾಸಿ ಅರುಣ್...
ಹುಣಸೂರು : ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಢಿಕ್ಕಿ ; ಜಿಂಕೆ ಸಾವು!!
ಹುಣಸೂರು: ಬೈಕ್ ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿ, ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು ಪಟ್ಟಣದ ಕಲ್ಕುಣಿಕೆ ಗ್ರಾಮದ ಸಂತೋಷ್ ಜಿಂಕೆಗೆ...
ಮೈಸೂರು: ಬೈಕ್‌ಗೆ ಕಾರು ಡಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು!!
ಮೈಸೂರು: ಬೈಕ್‌ಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದ ಮಹದೇವಶೆಟ್ಟಿ(50) ಮೃತರು. ಹುಣಸನಾಳು...
ಭೀಕರ ರಸ್ತೆ ಅಪಘಾತ ; 5 ತಿಂಗಳ ಮಗು ಸೇರಿ ಮೂವರ ದುರ್ಮರಣ!!
ಬೆಳಗಾವಿ : ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ 5 ತಿಂಗಳ ಮಗು ಸೇರಿ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸಂಗನಕೇರಿ ಗ್ರಾಮದ...
ಬಸ್ – ಬೊಲೆರೋ ಮುಖಾಮುಖಿ ; 7 ಮಂದಿಯ ದುರ್ಮರಣ!!
ಲಖನೌ : ಇಂದು ಮುಂಜಾನೆ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಫಿಲಿಟ್ ನಲ್ಲಿ ನಡೆದಿದೆ. ಲಖನೌನಲ್ಲಿನ...













