Tag: accident
ಸೇತುವೆಯಿಂದ ಹೊಳೆಗೆ ಬಿದ್ದ ಕಾರು : ನೀರಿನಲ್ಲಿ ಮುಳುಗಿ ನಾಲ್ವರ ಸಾವು!!
ಉತ್ತರ ಕನ್ನಡ : ಉಂಚಳ್ಳಿ ಜಲಪಾದ ವೀಕ್ಷಿಸಿ ಹಿಂದಿರುಗುತ್ತಿದ್ದಂತ ಪ್ರವಾಸಿಗರ ಕಾರು ಹೊಳೆಗೆಬಿದ್ದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ನಡೆದಿದೆ. ಹುಬ್ಬಳ್ಳಿಯ ನಿಶ್ಚಲ (20), ರೋಶನ್...
ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿ : ಓರ್ವ ಸಾವು, ನಾಲ್ಕು ಮಂದಿ ಗಂಭೀರ!!
ಗಾಜಿಯಾಬಾದ್: ಭಾನುವಾರ ತಡರಾತ್ರಿ ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಪ್ರದೇಶದಲ್ಲಿ ನಡೆದಿದೆ.
ಸೋಮವಾರ ಮುಂಜಾನೆ 2...
ಪ್ರಯಾಣಿಕರಿದ್ದ ಬಸ್ ಪಲ್ಟಿ : ಮೂವರ ದುರ್ಮರಣ!!
ಅಲಿಗರ್: ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಲಿಗರ್ ಜಿಲ್ಲೆಯ ತಪ್ಪಲ್ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಕಾನ್ಪುರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು,...
ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಐವರ ದುರ್ಮರಣ!!
ಉತ್ತರ ಪ್ರದೇಶ : ಕಾರು-ಬೈಕ್-ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ. ದಿಯೋರಿಯಾದ ಸಲೆಂಪುರ್-ಲಾರ್ ರಸ್ತೆಯಲ್ಲಿ ತಡರಾತ್ರಿ ಈ ಅಪಘಾತ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ...
ಗ್ಯಾಸ್ ಟ್ಯಾಂಕರ್ – ಸ್ಕೂಟರ್ ಢಿಕ್ಕಿ ; ತಂದೆ-ಮಗಳ ದಾರುಣ ಸಾವು!!
ಕಾರವಾರ : ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ...
ಬಳ್ಳಾರಿ : ಟಿಪ್ಪರ್ ಗೆ ಬೈಕ್ ಡಿಕ್ಕಿ : ದಂಪತಿಗಳ ದುರ್ಮರಣ!!
ಬಳ್ಳಾರಿ : ಜಿಲ್ಲೆಯ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಕೂಡ್ಲಿಗಿ...
ವ್ಯಾನ್-ಬಸ್ ನಡುವೆ ಭೀಕರ ಅಪಘಾತ : ಮೂವರ ದುರ್ಮರಣ!!
ಕನೌಜ್: ವೇಗವಾಗಿ ಬರುತ್ತಿದ್ದ ಬಸ್ - ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕನೌಜ್‌ನ ಜಲಾಲ್‌ಪುರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಕಾನ್ಪುರದ ಅಜಿತ್ ಕುಮಾರ್...
ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ : ಶಾಕ್ನಿಂದ ಮೂವರು ಬಲಿ
ಶಿವಮೊಗ್ಗ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಕ್ನಿಂದ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ.
ಕಲಾವತಿ (65), ಲೋಹಿತ್...
2 ಲಾರಿಗಳ ಮುಖಾಮುಖಿ : ಸ್ಥಳದಲ್ಲೇ ಇಬ್ಬರು ಚಾಲಕರ ಸಾವು!!
ಗದಗ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ಚಾಲಕರಿಬ್ಬರೂ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಮೈಸೂರು ಮೂಲದ ಮಂಜುನಾಥ್(55), ಹಾಗೂ...
ಮಂಡ್ಯ : ಗಂಡನ ಕಣ್ಣೆದುರಲ್ಲೇ ಪತ್ನಿ-ಮಗಳ ದುರ್ಮರಣ!
ಮಂಡ್ಯ : ಟಿಪ್ಪರ್ ಲಾರಿಯೊಂದು ಹರಿದು ಗಂಡನ ಕಣ್ಣೆದುರಲ್ಲೇ ಪತ್ನಿ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಹಾಡ್ಯ ಗ್ರಾಮದ ದೇವರಾಜು...













