Tag: bus
ಕಂದಕಕ್ಕೆ ಉರುಳಿದ ಬಸ್ : ಸ್ಥಳದಲ್ಲೇ 6 ಪ್ರಯಾಣಿಕರ ಸಾವು!!!
ಗೋಲ್ ಪರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ 6 ಪ್ರಯಾಣಿಕರು ಮೃತಪಟ್ಟಿರುವ ಘಟನೆ ಅಸ್ಸೋಂನ ಗೋಲ್ ಪರ ಜಿಲ್ಲೆಯ ಕುಥಾಕುತಿ ಪ್ರದೇಶದ...
ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಕ್ಲಸ್ಟರ್ ಬಸ್ : 6 ವಿದ್ಯಾರ್ಥಿಗಳಿಗೆ ಗಾಯ!!
ನವದೆಹಲಿ: ಶಾಲಾ ಬಸ್ ಕ್ಲಸ್ಟರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಪಶ್ಚಿಮ ದೆಹಲಿಯ ನಾರಾಯಣ ಪ್ರದೇಶದಲ್ಲಿ ಇಂದು ಬೆಳಿಗ್ಗೆ ನಡೆದಿದೆ.https://twitter.com/ANI/status/1220181431470546944 ಬೆಳಗ್ಗೆ...
ಚಿತ್ರದುರ್ಗ : ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ವೋಲ್ವೋ ಬಸ್!!!
ಚಿತ್ರದುರ್ಗ: ಚಲಿಸುತ್ತಿದ್ದ ವೋಲ್ವೋ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಗಿಡ್ಡೋಬನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
ಶಾಲಾ ಪ್ರವಾಸಕ್ಕೆ ಹೊರಟಿದ್ದ ಬಸ್ ಮರಕ್ಕೆ ಡಿಕ್ಕಿ!!!
ಕಲಬುರಗಿ: ಶಾಲಾ ಮಕ್ಕಳು ಪ್ರವಾಸಕ್ಕೆಂದು ಹೊರಟಿದ್ದ ಖಾಸಗಿ ಬಸ್ ಮರಕ್ಕೆ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ...
ಚಾರ್ಮಾಡಿ ಘಾಟ್‌ನಲ್ಲಿ ಮಿನಿ ಬಸ್ ಸಂಚಾರ ಪ್ರಾರಂಭ!!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನ ಹಾಗೂ ಮಿನಿ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಡಾ.ಬಗಾದಿ ಗೌತಮ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದ...
KSRTC ಬಸ್‍ಗೆ ಬೈಕ್ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸಾವು!!
ಚಿಕ್ಕಬಳ್ಳಾಪುರ: ಕೆಎಸ್ಆರ್‌ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಬಳಿ ನಡೆದಿದೆ. ಬಾಗೇಪಲ್ಲಿ ತಾಲೂಕಿನ ಸಜ್ಜರವಾರಪಲ್ಲಿ...
ಬಸ್-ಟ್ರಕ್ ನಡುವೆ ಭೀಕರ ಅಪಘಾತ : 10 ಮಂದಿ ಸಾವು!!
ರೇವಾ : ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆಮಧ್ಯಪ್ರದೇಶದ ರೇವಾದಲ್ಲಿ ಮುಂಜಾನೆ ನಡೆದಿದೆ. ರೇವಾದಿಂದ ಸಿಧಿ ಜಿಲ್ಲೆಗೆ ತೆರಳುತ್ತಿದ್ದ...
ಕಂದಕಕ್ಕೆ ಉರುಳಿದ ಬಸ್ : 22 ಮಂದಿ ದಾರುಣ ಸಾವು!!!
ಟ್ಯುನೇಷಿಯಾ : ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ 22 ಮಂದಿ ಸಾವನ್ನಪ್ಪಿರುವ ದುರ್ಘಟನೆ ಟ್ಯುನೇಷಿಯಾದ ರಾಜಧಾನಿ ಸಮೀಪ ನಡೆದಿದೆ. ...
ನದಿಗೆ ಉರುಳಿ ಬಿದ್ದ ಬಸ್ : 15 ಮಂದಿ ಸಾವು!!
ಮಾಸ್ಕೋ : ಬಸ್ ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಮಧ್ಯ ನೇಪಾಳದ ಸಿಂದುಪಾಲ್ ಚೌಕ್ ಜಿಲ್ಲೆಯ ಸುಂಕೋಶಿ ನದಿಯಲ್ಲಿ ನಡೆದಿದೆ. ...
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : 2 ವರ್ಷದ ಮಗು ಸಾವು!!
ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಧರ್ಮಸ್ಥಳದಿಂದ...













