Tag: bus
ನಿದ್ದೆಯಲ್ಲಿದ್ದ ಭಕ್ತರ ಮೇಲೆ ಹರಿದ ಬಸ್ : 7 ಮಂದಿ ದುರ್ಮರಣ!!!
ಬುಲಂದ್ ಶಹರ್: ರಸ್ತೆ ಬದಿ ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಬೆಳಗ್ಗೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.https://twitter.com/ANINewsUP/status/1182476200490307584 ...
ಬಿಎಂಟಿಸಿ ಬಸ್ ಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ನಿಷೇಧ!!!
ಬೆಂಗಳೂರು : ಬಿಎಂಟಿಸಿ ಬಸ್ ಗಳಲ್ಲಿ ಇನ್ಮುಂದೆ ಪ್ರಯಾಣಿಕರು ಪ್ಲಾಸ್ಟಿಕ್ ಕವರ್ ತರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಆದೇಶ ಹೊರಡಿಸಿದ್ದಾರೆ. ...
ಕೆ.ಎಸ್.ಆರ್.ಟಿ.ಸಿ. ಬಸ್ – ಲಾರಿ ಡಿಕ್ಕಿ : ಇಬ್ಬರ ದುರ್ಮರಣ!!
ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ಸೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ...
ಬಸ್ ಪ್ರಯಾಣದ ವೇಳೆ ‘ಮೊಬೈಲ್’ ನಲ್ಲಿ ಹಾಡು ಕೇಳುವಂತಿಲ್ಲ!!
ಬೆಂಗಳೂರು : ಬಿಎಂಟಿಸಿ ಬಸ್ ಪ್ರಯಾಣದ ವೇಳೆ ಇನ್ಮುಂದೆ ಪ್ರಯಾಣಿಕರು ಮೊಬೈಲ್‌ನಲ್ಲಿ ಸ್ಪೀಕರ್ ಮೂಲಕ ಹಾಡು ಕೇಳುವಂತಿಲ್ಲ ಎಂದು ತಿಳಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಶಾಕ್ ನೀಡಿದೆ. ...
ತುಮಕೂರು : ಚಲಿಸುತ್ತಿದ್ದ ಬಸ್ ಗೆ ಬೆಂಕಿ : ರಸ್ತೆಯಲ್ಲೇ ಹೊತ್ತಿ ಉರಿದ ಬಸ್!!
ತುಮಕೂರು: ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿ ದಗ-ದಗನೇ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಊರುಕೆರೆಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು ಬೆಳಗಿನ ಜಾವ...
KSRTC ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ!!!
ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಶಾಕ್ ನೀಡಲು ಸಾರಿಗೆ ಇಲಾಖೆ ಸಜ್ಜಾಗಿದೆ ಎನ್ನಲಾಗಿದೆ. ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...
ಮಗಳ ಸಾವಿನ ವಿಚಾರ ಕಂಡಕ್ಟರ್ ಗೆ ತಿಳಿಸದೇ ಅಮಾನವೀಯತೆ ಮೆರೆದ ಅಧಿಕಾರಿ!!
ಗಂಗಾವತಿ: ಮಗಳು ಟೈಫಾಯ್ಡ್ ಜ್ವರದಿಂದ ಬಳಲಿ ಮೃತಪಟ್ಟರೂ ಕರ್ತವ್ಯದಲ್ಲಿದ್ದ ತಂದೆಗೆ ವಿಷಯ ತಿಳಿಸದೇ ಅಮಾನವೀಯತೆ ಪ್ರದರ್ಶಿಸಿದ ಘಟನೆ ಗಂಗಾವತಿ ಈಶಾನ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಜರುಗಿದೆ. ಕೊಪ್ಪಳದ ಗಂಗಾವತಿ...
ಮಧುಗಿರಿ : ಚಲಿಸುತ್ತಿದ್ದ ಬಸ್ ನಲ್ಲೇ ಪ್ರಾಣಬಿಟ್ಟ ಮಹಿಳೆ !!
ಮಧುಗಿರಿ : ತುಮಕೂರು-ಕೋಡಿಗೇನಹಳ್ಳಿ ಮಾರ್ಗವಾಗಿ ಸಾಗುವ ಮಾರುತಿ ಕೃಪ ಬಸ್ ನಲ್ಲಿ ಹೃದ್ರೋಗದಿಂದ ಅಪರಿಚಿತ ಮಹಿಳೆಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಸಂಭವಿಸಿದೆ. ಪಟ್ಟಣದ ಸಿವಿಲ್ ಬಸ್ಟಾಂಡ್ ಗೆ ಬಂದ ಮಾರುತಿ...
ಭೀಕರ ಅಪಘಾತ : ಬಸ್ ಚಾಲಕ ಸೇರಿ 11 ಮಂದಿ ದುರ್ಮರಣ!!
ಧುಲೆ: ಟ್ರಕ್ ಮತ್ತು ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿರುವ ದುರ್ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 10.30ಕ್ಕೆ ನಡೆದಿದೆ. ...
ಬಸ್ಗೆ ಗುದ್ದಿದ ಕಾರು : ಒಂದೇ ಕುಟುಂಬದ ನಾಲ್ವರ ಸಾವು!!!
ಮಂಡ್ಯ : ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ ಬಳಿ ನಡೆದಿದೆ. ...













