Tag: Chitradurga
ಚಿತ್ರದುರ್ಗ : ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ!!
ಚಿತ್ರದುರ್ಗ: ಕೆಎಸ್‍ಆರ್ಟಿಸಿ ಬಸ್ ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಲಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ನಜ್ಜುಗುಜ್ಜಾಗಿದೆ. ಯಾವುದೇ ಯಾರಿಗೂ ಯಾವದೇ ಪ್ರಾಣಾಪಾಯ ಆಗಿಲ್ಲ ಡಿ ಸಿ ವಿನೋತ್ ಪ್ರಿಯಾ...
ಚಿತ್ರದುರ್ಗ : ಅನಾರೋಗ್ಯದಿಂದ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣು!!!
ಚಿತ್ರದುರ್ಗ: ಅನಾರೋಗ್ಯದಿಂದಾಗಿ ಬೇಸತ್ತಿದ್ದ ಯುವಕನೊಬ್ಬ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದ ರೈಲು ನಿಲ್ದಾಣದ ಬಳಿ ನಡೆದಿದೆ. ಮೊಳಕಾಲ್ಮೂರು ತಾಲೂಕಿನ...
ಚಿತ್ರದುರ್ಗ : ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ : ಸವಾರ ಸಾವು!!!
ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬಳ್ಳಾರಿ ರಸ್ತೆಯ ಚಳ್ಳಕೆರಮ್ಮ ದೇವಾಲಯದ ಬಳಿ ನಡೆದಿದೆ.
ಮೃತ...
ಚಿತ್ರದುರ್ಗ : ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ವೋಲ್ವೋ ಬಸ್!!!
ಚಿತ್ರದುರ್ಗ: ಚಲಿಸುತ್ತಿದ್ದ ವೋಲ್ವೋ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಗಿಡ್ಡೋಬನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
ಚಿತ್ರದುರ್ಗ: ಲಾರಿಗಳ ನಡುವೆ ಅಪಘಾತ ; ಓರ್ವ ಸಾವು!!
ಚಿತ್ರದುರ್ಗ: ಚಲಿಸುತ್ತಿದ್ದ ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಒಬ್ಬರು ಮೃತಪಟ್ಟರುವ ದುರ್ಘಟನೆ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಬಳಿಯ ಮಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಗದಗ...
ಚಿತ್ರದುರ್ಗ: ಲಾರಿಗೆ ಆಟೋ ಡಿಕ್ಕಿ ; ಓರ್ವ ಸಾವು!!
ಚಿತ್ರದುರ್ಗ: ಲಾರಿಯೊಂದಕ್ಕೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಬೆಂಗಳೂರು ಮೂಲದ ವೆಂಕಟೇಶ್ (20)...
ಚಿತ್ರದುರ್ಗ : ಎರಡು ಲಾರಿಗಳ ಮುಖಾಮುಖಿ : ಚಾಲಕರಿಬ್ಬರ ಸಾವು!!!
ಚಿತ್ರದುರ್ಗ : ಲಾರಿ-ಟಿಪ್ಪರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಚಾಲಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಾರಿ ಚಾಲಕ ಶಿವರಾಜ್,...
ರಸ್ತೆ ಆಪಘಾತ ;ಸ್ಥಳದಲ್ಲೇ ನಾಲ್ವರ ಸಾವು
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಕಲ್ಕೆರೆ ಗ್ರಾಮದ ಬಳಿ ಕಾರು ಮತ್ತು ಕ್ರೂಸರ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗೌತಮ್ ಸಿಂಗ್, ಮದನ್ ಸಿಂಗ್, ಮುಖೇಶ್ ಸಿಂಗ್...
ಚಿತ್ರದುರ್ಗ: ಚಾಲಕ ರಹಿತ ಯುದ್ಧ ವಿಮಾನ ಪತನ!!
ಚಿತ್ರದುರ್ಗ: ಚಾಲಕ ರಹಿತ ಡ್ರೋಣ್ (ರುಸ್ತುಂ-2) ಮಾದರಿ ವಿಮಾನ ಮಂಗಳವಾರ ಬೆಳಗ್ಗೆ 6 ಗಂಟೆ ಸಮಯದಲ್ಲಿ ಚಳ್ಳಕೆರೆ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಬಳಿಯ ತೋಟದಲ್ಲಿ ಪತನಗೊಂಡಿದೆ. ಇಂದು ಬೆಳಗ್ಗೆ...












