Tag: Cm Bommai Visit
ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಅಸ್ಸೋಂ ಸಿಎಂ ಡಾ. ಹಿಮಂತ ಬಿಶ್ವ ಶರ್ಮ
ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಅಸ್ಸೋಂ ರಾಜ್ಯದ ಮುಖ್ಯಮಂತ್ರಿ ಡಾ.ಹಿಮಂತ ಬಿಶ್ವ ಶರ್ಮ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ...



