Tag: Compulsory Retirement
ಭ್ರಷ್ಟಾಚಾರ ಆರೋಪ : ಕೇಂದ್ರದಿಂದ 22 ತೆರಿಗೆ ಅಧಿಕಾರಿಗಳ ಕಡ್ಡಾಯ ನಿವೃತ್ತಿ!!
ಹೊಸದಿಲ್ಲಿ: ಭ್ರಷ್ಟಾಚಾರದ ಆರೋಪದ ಮೇಲೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ 22 ಹಿರಿಯ ತೆರಿಗೆ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿದೆ. ಭ್ರಷ್ಟಾಚಾರ, ಇತರೆ...




