Tag: corona
‘ಪ್ರಮಾಣವಚನ’ ಸ್ವೀಕರಿಸಿದ ದಿನವೇ ಸಿಎಂ ಬಿಎಸ್ವೈ ‘ಪದತ್ಯಾಗ’!!
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ. ...
ICSE 10 ಹಾಗೂ ISC 12ನೇ ತರಗತಿ ಫಲಿತಾಂಶ ಪ್ರಕಟ!!!
ನವದೆಹಲಿ : ದಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್‌ಸಿಇ)ಯು ಐಸಿಎಸ್‌ಇ 10 ಹಾಗೂ ಐಎಸ್‌ಸಿ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ಈ ವರ್ಷ...
ತುಮಕೂರು : ಆಸ್ಪತ್ರೆಯಿಂದ ಬಂದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ
ತುಮಕೂರು : ತುಮಕೂರು ದಕ್ಷಿಣ ಹಾಗೂ ಮಧುಗಿರಿ ಉತ್ತರ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಸಂದರ್ಭದ ವಿಶೇಷ ಬಹುಆಯ್ಕೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಪನ್ನಗೊಂಡಿದ್ದು, ಜಿಟಿ ಜಿಟಿ ಮಳೆಯಲ್ಲೂ ಗುರುವಾರ ಭಾಷಾ...
ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!!
ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ. ಈ ಕುರಿತು ಹೇಳಿಕೆ ನೀಡಿರುವ ಪದವಿ ಪೂರ್ವ ಶಿಕ್ಷಣ...
ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಸಿಎಂ ಮನವಿ
ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಅವರು...
ಶಿರಾ : ಶುದ್ಧ ನೀರು ಪೂರೈಕೆಗೆ ನಗರಸಭೆ ವಿಫಲ
ಶಿರಾ : ಮನುಷ್ಯನ ಮೂಲಭೂತ ಸೌಕರ್ಯಗಳ ಪೈಕಿ ನೀರು ಅತ್ಯಮೂಲ್ಯವಾದುದು. ಅಂತಹುದರಲ್ಲಿ ಶಿರಾ ನಗರಸಭೆಯು ಶುದ್ಧ ಕುಡಿಯುವ ನೀರಿನ ಸರಬರಾಜು ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಟೀಕಿಸಿದರು. ...
ಬಿಪಿಎಲ್ ರದ್ದು : ಆಹಾರ ಇಲಾಖೆಗೆ ಹಿರಿಯ ಜೀವಗಳ ಅಲೆದಾಟ!
ತುಮಕೂರು : ರಾಜ್ಯ ಸರಕಾರ ಬಿಪಿಎಲ್ ಅಕ್ರಮ ಪಡಿತರ ಚೀಟಿಗಳ ರದ್ಧತಿಗೆ ಮುಂದಾಗಿ ಐಟಿ ತೆರಿಗೆ ಪಾವತಿದಾರರು, 1.20ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಉಳ್ಳವರು, ಸರಕಾರಿ ನೌಕರಿಯಲ್ಲಿರುವವರು, 3 ಹೆಕ್ಟೇರ್‍ಗಿಂತಲೂ...
ಜಾಲಗುಣಿಯಲ್ಲಿ ಕನ್ನಂಬಾಡಿಗಿಂತಲೂ ದೊಡ್ಡ ಡ್ಯಾಂ..!!
ಎಂ ಎನ್ ಕೋಟೆ : ಎತ್ತಿನಹೊಳೆ ಯೋಜನೆಯಲ್ಲಿ ಜಾಲಗುಣಿ ಗ್ರಾಮದಲ್ಲಿ ಡ್ಯಾಂ ನಿರ್ಮಿಸಿ, ಕನ್ನಂಬಾಡಿ ಕಟ್ಟೆಗಿಂತಲೂ ಹೆಚ್ಚು ನೀರು ನಿಲ್ಲುವಂತೆ ಮಾಡಿ, ಹಾಗಲವಾಡಿ ಭಾಗಕ್ಕೆ ನೀರು ಹರಿಸಲು ಯೋಜನೆ ತಯಾರಿಸಲಾಗಿದೆ....
ಬಾಕಿ ಇರುವ ಪ್ರಕರಣಗಳು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ
ತುರುವೇಕೆರೆ : ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ಹಿಂದಿನ ವ್ಯಾಜ್ಯ ಪ್ರಕರಣಗಳನ್ನು ಮುಂಬರುವ ತಿಂಗಳು 14 ರಂದು ರಾಷ್ಟ್ರೀಯ ಕಾನೂನು ಪ್ರಾಧಿಕಾರದ ಆಶ್ರಯದಲ್ಲಿ ನಡೆಯುವ ಬೃಹತ್ ಲೋಕ್ ಅದಾಲತ್‍ನಲ್ಲಿ...
ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ; ಇಂದಿನಿಂದ ಮತ್ತಷ್ಟು ಚುರುಕು!!
ಬೆಂಗಳೂರು: ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದಲೇ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದಲ್ಲದೆ, ಇದುವರೆಗೂ ಸರಕಾರಿ- ಅನುದಾನಿತ ಪದವಿ ಕಾಲೇಜುಗಳ ಶೇ 65.14ರಷ್ಟು ವಿದ್ಯಾರ್ಥಿ- ಸಿಬ್ಬಂದಿಗೆ ...












