Home Tags Corona

Tag: corona

ತುಮಕೂರು : ಇಂದು 1 ಹೊಸ ಕೊರೊನಾ ಪ್ರಕರಣ ಪತ್ತೆ!!

0
ತುಮಕೂರು :https://youtu.be/nb8E59cTIvY       ಜಿಲ್ಲೆಯಲ್ಲಿ ಇಂದು 1 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ನವರು ತಿಳಿಸಿದ್ದಾರೆ.     ಈ ವ್ಯಕ್ತಿಯು 33ವರ್ಷದ ಪುರುಷ...

ಬೀದರ್ : ರಾಜ್ಯದಲ್ಲಿ ಕೊರೊನಾಗೆ 45ನೇ ಬಲಿ!!

0
ಬೀದರ್:      ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಗೆ ಕರ್ನಾಟಕದಲ್ಲಿ ಮತ್ತೊಂದು ಬಲಿಯಾಗಿದೆ.     ಬೀದರ್‌ನ ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ...

ಕಲಬುರಗಿ : ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ 16ರ ಬಾಲಕಿ!!

0
ಕಲಬುರಗಿ:      ಕ್ವಾರಂಟೈನ್ ಕೇಂದ್ರದಲ್ಲಿ ತಂಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಹಾಬಾದ್ ಪಟ್ಟಣದಲ್ಲಿ ನಡೆದಿದೆ.     ಈಕೆ ಮಹಾರಾಷ್ಟ್ರದ ಕೊಲ್ಹಾಪುರ ಬಳಿಯ ಸೋಮನಳ್ಳಿಯಲ್ಲಿ ವಾಸವಾಗಿದ್ದಳು. ಮೇ...

ಚಾಮರಾಜನಗರ: ಹಳೆ ವೈಷಮ್ಯ ; ಚಾಕು ಇರಿದು ನಾಲ್ವರ ಕೊಲೆ!!

0
ಚಾಮರಾಜನಗರ:       ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಜಾಕೀರ್ ಹುಸೇನ್ ನಗರದಲ್ಲಿ ನಡೆದಿದೆ.      ರಂಜಾನ್ ಮುಗಿದ ಬಳಿಕ ಮಂಗಳವಾರ ರಾತ್ರಿ 10...

ಧರ್ಮಸ್ಥಳ : ಜೂನ್ 1ರಿಂದ ದೇವರ ದರ್ಶನಕ್ಕೆ ಅವಕಾಶ!!

0
ಬೆಳ್ತಂಗಡಿ :      ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೂನ್ 1ರಿಂದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ವಿ....

ಕಾಪು : ಪಿಕ್ ಆಪ್ ವಾಹನ ಪಲ್ಟಿ ; ಸರಣಿ ಅಪಘಾತ!!

0
ಕಾಪು :     ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್‌ಆಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ...

ತುಮಕೂರು : ಜಿಲ್ಲಾ ಸಚಿವರ ಸ್ವ-ಕ್ಷೇತ್ರದಲ್ಲೇ ನೀರಿನ ಘಟಕಗಳ ನಿರ್ವಹಣೆ ನಿರ್ಲಕ್ಷ್ಯ!

0
ಹುಳಿಯಾರು:      ಹುಳಿಯಾರು ಹೋಬಳಿಯ ಅನೇಕ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಪೂರ್ಣ ವಿಫಲವಾಗಿವೆ. ಇವರುಗಳ ನಿರ್ಲಕ್ಷ್ಯದಿಂದ ಅನೇಕ ಘಟಕಗಳು...

ಕೋಲಾರ : ಭೀಕರ ರಸ್ತೆ ಅಪಘಾತ ; ಇಬ್ಬರು ಯುವಕರ ದುರ್ಮರಣ!!

0
ಕೋಲಾರ:     ಬೈಕ್‌ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.      ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ 21ವರ್ಷದ ಶ್ರೀನಿವಾಸ್‌ ಮತ್ತು ನಂದೀಶ್‌ (25) ಮೃತ ದುರ್ದೈವಿಗಳು. ಮೃತರಿಬ್ಬರು...

ಕ್ವಾರಂಟೈನ್ ಮುಗಿಸಿ ಮನೆ ಸೇರುವ ಮುನ್ನ ಪ್ರಾಣ ಬಿಟ್ಟ ವ್ಯಕ್ತಿ!!

0
ಕಲಬುರಗಿ:      ಕ್ವಾರಂಟೈನ್ ಕೇಂದ್ರದ ವಾಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಮನೆ ಸೇರುವ ಮುನ್ನವೇ ಸಾವಿಗೀಡಾಗಿರುವ ಘಟನೆ ನಗರದಲ್ಲಿ ನಡೆದಿದೆ.      ಕಲಬುರಗಿ ನಗರದ ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ...

ರಾಜ್ಯದಲ್ಲಿಂದು ಶತಕ ಭಾರಿಸಿದ ಕೊರೊನಾ ಸೋಂಕಿತರ ಸಂಖ್ಯೆ!!

0
ಬೆಂಗಳೂರು :      ರಾಜ್ಯದಲ್ಲಿ ಇಂದು ಬರೋಬ್ಬರಿ 100 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2282 ಕ್ಕೆ ಏರಿಕೆಯಾಗಿದೆ.       ಈ ಕುರಿತಂತೆ ರಾಜ್ಯ ಆರೋಗ್ಯ...
Share via