Tag: corona
ರಸ್ತೆ ಅಪಘಾತ : ಹಣ್ಣುಗಳನ್ನು ಮಾರಲು ತೆರಳಿದ್ದ 6 ರೈತರು ಸಾವು!!
ಲಕ್ನೋ: ಮಿನಿ ಟ್ರಕ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ರೈತರು ಸಾವಿಗೀಡಾಗಿರುವ ಘಟನೆ ಇಟವಾ ಜಿಲ್ಲೆಯ ಫ್ರೆಂಡ್ಸ್ ಕಾಲೋನಿ ಪ್ರದೇಶದಲ್ಲಿ ನಡೆದಿದೆ. ಮಂಗಳವಾರ ರಾತ್ರಿ...
ಕರೋನಾ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ
ಚಿತ್ರದುರ್ಗ ಇಡೀ ದೇಶದಲ್ಲಿ ಕೊರೋನಾ ಸೋಂಕು ತೀವ್ರತೆಗೆ ಕೇಂದ್ರ ಸರ್ಕಾರವೇ ಕಾರಣವೆಚಿದು ಕೆಪಿಸಿಸಿ ವಕ್ತಾರ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ಟೀಕಿಸಿದ್ದಾರೆ.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈಗೊಂಡ ಕೆಲವು ತಪ್ಪು ನಿರ್ಧಾರಗಳಿಂದ ಕೊರೋನಾ ವೈರಸ್...
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆ!!
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 149 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಮಧ್ಯಾನದ ವೇಳೆಗೆ 127 ಸೋಂಕಿತರು...
ಚಾಮರಾಜನಗರ: ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿ ಸೆರೆ!!
ಚಾಮರಾಜನಗರ: ಕಳೆದ 20 ದಿನಗಳಿಂದ ಇಪ್ಪತ್ತಕ್ಕೂ ಹೆಚ್ಚು ಜಾನುವಾರುಗಳನ್ನು ಬಲಿ ಪಡೆದಿದ್ದ ಹುಲಿಯೊಂದನ್ನು ಇಂದು ಸೆರೆ ಹಿಡಿಯಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯಲ್ಲಿ...
ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!!
ಶ್ರೀನಗರ: ನವಕಾಡಲ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರನ ಶ್ರೀನಗರ ವ್ಯಾಪ್ತಿಯ ನವಾ ಕಡಲ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ...
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 127 ಕ್ಕೆ ಏರಿಕೆ!!!
ಬೆಂಗಳೂರು : ರಾಜ್ಯದಲ್ಲಿ ಇಂದು ಬರೋಬ್ಬರಿ 127 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲುವ ಮೂಲಕ ರಾಜ್ಯದ ಜನತೆಯಲ್ಲಿ ಆತಂಕವನ್ನುಂಟು ಮಾಡಿದೆ. ಈ ಕುರಿತಂತೆ ರಾಜ್ಯ ಆರೋಗ್ಯ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾಗೆ 39ನೇ ಬಲಿ!!
ಬೆಂಗಳೂರು: ಕೊರೊನಾ ವೈರಸ್ ಮಹಾಮಾರಿಗೆ 54 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಬಿಟ್ಟಿದ್ದು, ಇದರಿಂದ ರಾಜ್ಯದಲ್ಲಿ ಕೊವಿಡ್-19ಗೆ ಬಲಿಯಾದವರ ಸಂಖ್ಯೆಯು 39ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆಯಷ್ಟೇ ಬಳ್ಳಾರಿಯ ವಿಮ್ಸ್...
ಬಳ್ಳಾರಿ : ಕೊರೊನಾ ಸೋಂಕಿಗೆ ಮೊಟ್ಟಮೊದಲ ಬಲಿ!!
ಬಳ್ಳಾರಿ: 61 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್ ನಕುಲ್ ಮಾಹಿತಿ ನೀಡಿದ್ದಾರೆ. ಈ ಮೊದಲೇ ಆ ವ್ಯಕ್ತಿ ರಕ್ತದೊತ್ತಡ ಹಾಗೂ...
ಬಸ್ – ಟ್ರಕ್ ಡಿಕ್ಕಿ : 4 ವಲಸೆ ಕಾರ್ಮಿಕರ ಸಾವು!!
ಮಹಾರಾಷ್ಟ್ರ: ವಲಸೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ.
ಬಸ್ಸು...
ಮೈಸೂರು, ಕೊಡಗಿಗೆ ಮತ್ತೆ ಕೊರೊನಾ ವೈರಸ್ ಭೀತಿ!!
ಮೈಸೂರು: ಹಸಿರು ವಲಯದಲ್ಲಿದ್ದ ಕೊಡಗು ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ, ಇತ್ತೀಚಿಗೆ ಕೊರೊನಾ ಮುಕ್ತವಾಗಿದ್ದ ಮೈಸೂರಿನಲ್ಲಿ ಇನ್ನೊಂದು ಸೋಂಕು ಪ್ರಕರಣ ಪತ್ತೆಯಾಗಿದೆ. ...













