Tag: corona
ತುಮಕೂರಿನಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ!!!
ತುಮಕೂರು : ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇಂದು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಹೌದು, ಈ ಕುರಿತು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದು,...
ಕರೋನಾ ತಡೆಗೆ ಜಿಲ್ಲಾಡಳಿತ ಬಿಗಿ ಕ್ರಮ;ಡಿಸಿ
ಚಿತ್ರದುರ್ಗ; ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ನಿಷೇಧಾಜ್ಞೆ ಜಾರಿ, ಸಂತೆ ಜಾತ್ರೆಗಳ ನಿಷೇಧ, ಬಾರ್ ಮತ್ತು ರೆಸ್ಟೋರೆಂಟ್‍ಗಳ ಬಂದ್, ಸೇರಿದಂತೆ ಸರ್ಕಾರ ಹಾಗೂ ಜಿಲ್ಲಾಡಳಿತ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಆದರೆ...
ಕ್ವಾರಂಟೈನ್‌ಗಾಗಿ ಸರ್ಕಾರದಿಂದ 20 ಸಾವಿರ ಹೋಟೆಲ್ ಬುಕ್!!
ಬೆಂಗಳೂರು: ವೈರಸ್ ಸೋಂಕು ಹರಡುವಿಕೆ ಹಿನ್ನಲೆಯಲ್ಲಿ ಸರ್ಕಾರದಿಂದ ಕ್ವಾರಂಟೈನ್ ಮಾಡಲು 20 ಸಾವಿರ ಹೋಟೆಲ್ ರೂಮ್ ಪಡೆಯಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ವಿಧಾನ ಪರಿಷತ್ತಿಗೆ ತಿಳಿಸಿದ್ದಾರೆ. ...
ರಾಜ್ಯದಲ್ಲಿ 27ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ!!
ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೊಬ್ಬ ವ್ಯಕ್ತಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 27ಕ್ಕೆ ಏರಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಕರೋನಾ ವೈರಸ್ ಗೆ ಭಾರತದಲ್ಲಿ ಆರನೇ ಬಲಿ!!
ಮುಂಬೈ : ಕೊರೋನಾ ವೈರಸ್ಗೆ ಇಡೀ ಪ್ರಪಂಚ ತತ್ತರಿಸಿದೆ. ಇಲ್ಲಿಯವರೆಗೂ ಜಗತ್ತಿನಾದ್ಯಂತ 11 ಸಾವಿರಕ್ಕೂ ಹೆಚ್ಚು ಜನರನ್ನು ಈ ಕೊರೋನಾ ಬಲಿ ತೆಗೆದುಕೊಂಡಿದೆ. ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ...
ಕೊರೋನ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯೋ ತಂಡದಲ್ಲಿ ಕನ್ನಡಿಗ!!
ಹಾಸನ : ಕೊರೋನ ವೈರಸ್ ಗೆ ವ್ಯಾಕ್ಸಿನ್ ಕಂಡುಹಿಡಿಯೋ ತಂಡದಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ತಾಲ್ಲೂಕಿನ ಕನ್ನಡಿಗ ಇದ್ದಾರೆ. ಹೌದು, ವಿಶ್ವ ಸಂಸ್ಥೆ ಯುರೋಪ್ ರಾಷ್ಟ್ರಗಳು ಒಗ್ಗೂಡಿ...
ಕೊರೊನಾ ವೈರಸ್ ಗೆ ಭಾರತದಲ್ಲಿ ಮತ್ತೊಂದು ಬಲಿ!!!
ಕೊಲ್ಲಾಪುರ್ : ಭಾರತದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಂಕಿತ ಕೊರೊನಾದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ಪಟ್ಟ ವ್ಯಕ್ತಿ ಉತ್ತರ ಪ್ರದೇಶದ ಮೂಲದವರು ಎನ್ನಲಾಗಿದ್ದು,...
ಮಹಾಮಾರಿ ಕೊರೊನಾ ವೈರಸ್ ಗೆ ಭಾರತೀಯ ಬಲಿ!!!
ದೆಹಲಿ : ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಓರ್ವ ಭಾರತೀಯ ವೈರಸ್ ಗೆ ಬಲಿಯಾಗಿದ್ದು ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ...
ಕೊರೊನಾ ಭೀತಿ : ಊರಿನವರನ್ನು ಕಾಪಾಡಲು ಆತ್ಮಹತ್ಯೆಗೆ ಶರಣಾದ ವ್ಯಕ್ತಿ!!
ಹೈದರಾಬಾದ್ : ವ್ಯಕ್ತಿಯೋರ್ವ ತನಗೆ ಕೊರೊನಾ ವೈರಸ್ ಇದೆಯೆಂದು ತಿಳಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಂಧ್ರದ ಚಿತ್ತೂರಿನ ಬಾಲಕೃಷ್ಣಯ್ಯ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇತ್ತೀಚೆಗೆ...
ಕೊರೋನಾ ಭೀತಿ : ಚೀನಾ-ಬೆಂಗಳೂರು ವಿಮಾನ ಸೇವೆ ಬಂದ್!
ಬೆಂಗಳೂರು : ಕೊರೋನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಚೀನಾ - ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆ ಬಂದ್ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ...













