Tag: corona
ವೀಕೆಂಡ್ ಕರ್ಫ್ಯೂ ಇದ್ದರೂ ಕೆಎಸ್ಆರ್’ಟಿಸಿ ಬಸ್ ಸಂಚಾರ ಲಭ್ಯ!!!
ಬೆಂಗಳೂರು : ಕೊರೋನಾ 2ನೇ ಅಲೆಯ ಅಬ್ಬರಕ್ಕೆ ರಾಜ್ಯಾದ್ಯಂತ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಇದರ ಮಧ್ಯೆಯೂ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ...
ತುಮಕೂರು : ಹೆಚ್ಚಾದ ಕೊರೊನಾ ; ಅಂಗಡಿ – ಮುಂಗಟ್ಟುಗಳು ಬಂದ್!!!
ತುಮಕೂರು : ಕೋವಿಡ್‍ನಿಂದಾಗಿ ಮೊದಲೇ ವ್ಯಾಪಾರ ಡಲ್ ಎನ್ನುತ್ತಿದ್ದ ಜಿಲ್ಲೆಯ ವ್ಯಾಪಾರಿಗಳಿಗೆ ಗುರುವಾರ ಬೆಳಿಗ್ಗೆ ಬಿಗ್ ಶಾಕ್ ಎದುರಾಯಿತು. ಬೆಳಿಗ್ಗೆ 9-10ಗಂಟೆ ಸುಮಾರಿಗೆ ಅಂಗಡಿ ಮಳಿಗೆಗಳ ಬಳಿ ದಾಂಗುಡಿಯಿಟ್ಟ ಅಧಿಕಾರಿಗಳು...
ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದಿನಿಂದ ಎಲ್ಲ ಸೇವೆಗಳೂ ಸ್ಥಗಿತ!!
ಸುಬ್ರಹ್ಮಣ್ಯ: ' ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಇಂದಿನಿಂದ ಮುಂದಿನ ಆದೇಶದವರೆಗೆ ಸಾರ್ವಜನಿಕರಿಗೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯಾದ್ಯಂತ ಕೋವಿಡ್‌ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಧಾರ್ಮಿಕ ಕ್ಷೇತ್ರಗಳನ್ನು...
ವಿಧಾನಮಂಡಲ/ವಿಧಾನಸಭೆಯ ಎಲ್ಲಾ ಸಮಿತಿ ಸಭೆಗಳು ಸ್ಥಗಿತ!!
ಬೆಂಗಳೂರು: ವಿಧಾನಮಂಡಲ ಹಾಗೂ ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಯನ್ನು ಏ.26ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ. ರಾಜ್ಯದಲ್ಲಿ ಎರಡನೇ ಅಲೆಯ ವೇಗ ಅಪಾರವಾಗಿದೆ. ...
ಮಧುಗಿರಿ : ಸಿಡಿಲಾರ್ಭಟಕ್ಕೆ ಜಿಂಕೆಗೆ ಹೃದಯಾಘಾತ..!
ಮಧುಗಿರಿ : ಸುಮಾರು 5 ವರ್ಷ ಪ್ರಾಯದ ಜಿಂಕೆಯೊಂದು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಗೌರಿಬಿದನೂರು ರಸ್ತೆಯ ಬೈಪಾಸ್ ಸಮೀಪವಿರುವ ಮಧುವೈನ್ಸ್ ಹಿಂಭಾಗದಲ್ಲಿ ಮಂಗಳವಾರ ಬೆಳಗ್ಗೆ...
‘ತಕ್ಷಣ ಬಸ್ ಸೇವೆ ಆರಂಭಿಸಿ’ ; ಸಾರಿಗೆ ನೌಕರರಿಗೆ ಹೈಕೋರ್ಟ್ ನೋಟಿಸ್!!
ಬೆಂಗಳೂರು : ಕೊರೊನಾ ನಡುವೆ ಸಾರಿಗೆ ನೌಕರರ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದ ಹಿನ್ನೆಲೆ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ಪಾಸಿಟಿವ್!!!
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿರುವುದಾಗಿ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ...
ರಾಜ್ಯದಲ್ಲಿ ‘1 ರಿಂದ 9ನೇ ತರಗತಿ’ ಪರೀಕ್ಷೆ ಇಲ್ಲದೇ ಪಾಸ್!!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು. ಇದರ ನಡುವೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ...
ಪಾವಗಡ : ಹನಿ ನೀರಾವರಿಯಲ್ಲಿ ಭಾರೀ ಅವ್ಯವಹಾರ
ಪಾವಗಡ : ತೋಟಗಾರಿಕೆ ಇಲಾಖೆಯಿಂದ ಸಿಗುವ ಸಹಾಯ ಧನ ರಾಜಕಾರಣಿಗಳ ಹಿಂಬಾಲಕರಿಗೆ ಬಿಟ್ಟರೆ ಸಾಮಾನ್ಯ ರೈತರಿಗೆ ಸಿಗುತ್ತಿಲ್ಲ ಎಂಬ ಮಾಹಿತಿ ಕೃಷಿ ಇಲಾಖೆಯ ದಾಖಲೆಯಿಂದ ತಿಳಿದು ಬಂದಿದೆ. ...
ರಾಷ್ಟ್ರ ರಾಜಧಾನಿ ಇಂದಿನಿಂದ ಒಂದು ವಾರ ಸಂಪೂರ್ಣ ಲಾಕ್‌ಡೌನ್!!
ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಲಾಕ್‌ಡೌನ್ ವಿಧಿಸಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ದೆಹಲಿಯಲ್ಲಿ ನಿತ್ಯ 25 ಸಾವಿರಕ್ಕೂ ಹೆಚ್ಚು...













