Tag: covid 19
ಮಗಳ ಆತ್ಮಹತ್ಯೆ : ಪ್ರಿಯಕರನನ್ನು ಚುಚ್ಚಿ ಕೊಂದ ತಂದೆ!!
ಚಿಕ್ಕಬಳ್ಳಾಪುರ: ಮಗಳನ್ನು ಪ್ರೀತಿಸುತ್ತಿದ್ದ ಯುವಕನನ್ನು ತಂದೆ ಹಾಗೂ ಆತನ ಸ್ನೇಹಿತ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಸಮೀಪದ ಯಗಲಮಿಡ್ಡಪಲ್ಲಿಯಲ್ಲಿ ಶುಕ್ರವಾರ ರಾತ್ರಿ...
ಕೋವಿಡ್ ನಿರ್ವಹಣೆಗೆ ಅಂತಿಮ ವರ್ಷದ ವಿದ್ಯಾರ್ಥಿಗಳ ನಿಯೋಜನೆ!!
ಬೆಂಗಳೂರು : ಕೋವಿಡ್ ಟೆಸ್ಟ್ ಗಳ ನಿಗದಿತ ಗುರಿ ತಲುಪಲು ಕೊರತೆಯಿರುವ ಸಿಬ್ಬಂದಿ ನೇಮಕಕ್ಕೆ ಪ್ರಕೃತಿ ವಿಕೋಪ ನಿರ್ವಹಣೆ ಅಧಿನಿಯಮದ ಅಡಿಯಲ್ಲಿ ಆದೇಶ ಹೊರಡಿಸಿ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ...
ಮೈಸೂರು : ಕಾಲುಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವು!!
ಮೈಸೂರು: ಹಸು ತೊಳೆಯಲು ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಮುಲೆಪೆಟ್ಲುನಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ...
ಆತ್ಮಹತ್ಯೆ ತಡೆಗೆ ಮಹಿಳಾ ಸೋಂಕಿತರಿಗೆ ಡ್ರೆಸ್ ಕೋಡ್..!
ಬೆಂಗಳೂರು: ಆತ್ಮಹತ್ಯೆ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಆಡಳಿತ ವರ್ಗ ಮಹಿಳಾ ರೋಗಿಗಳಿಗೆ ಡ್ರೆಸ್ ಕೋಡ್ ಜಾರಿ ಮಾಡಿದೆ. ಕೊರೊನಾ ಸೋಂಕಿತರು ಮಾನಸಿಕ ಖಿನ್ನತೆಗೆ ಒಳಗಾಗುವುದು ಸಾಮಾನ್ಯ. ಅದರಂತೆ, ಇತ್ತಿಚಿಗೆ...
ನಾಗರ ಪಂಚಮಿ ದಿನ ಕುಕ್ಕೆ ದೇವಸ್ಥಾನ ಬಂದ್!!!
ಮಂಗಳೂರು : ನಾಗರಪಂಚಮಿ ದಿನವೇ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ನಾಗರಪಂಚಮಿ...
ಆರೋಗ್ಯಧಿಕಾರಿ ಕುಟುಂಬದ ಮೂವರು ಕೊರೊನಾ ಗೆ ಬಲಿ!!
ಬೆಂಗಳೂರು : ಆರೋಗ್ಯಧಿಕಾರಿ ಕುಟುಂಬದ ಮೂವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ತಂದೆ, ತಾಯಿ ಹಾಗೂ ಮಾವ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ...
ಕೊರೋನಾ ಕೇಸ್ ; ವಿಶ್ವದಲ್ಲಿ 2ನೇ ಸ್ಥಾನಕ್ಕೆರಿದ ಭಾರತ..!
ನವದೆಹಲಿ : ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ವಿಶ್ವದಲ್ಲಿ ಭಾರತ ಈಗ ಎರಡನೇ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳಲ್ಲಿ49,310 ಹೊಸ...
ರಾಯಚೂರು : ರಸ್ತೆ ಅಪಘಾತ ; 3 ವರ್ಷದ ಮಗು, ತಾಯಿ ಸಾವು!!
ರಾಯಚೂರು: ಲಾರಿ -ಬೈಕ್ ನಡುವೆ ಅಪಘಾತ ಸಂಭವಿಸಿ ತಾಯಿ, ಮಗು ಮೃತಪಟ್ಟಿರುವ ದುರ್ಘಟನೆ ಎಲ್‌ಬಿಎಸ್ ನಗರದ ಬಳಿ ಸಂಭವಿಸಿದೆ. ರಾಯಚೂರು ತಾಲೂಕಿನ ಶಾಖಾವಾದಿ ಗ್ರಾಮದ 30 ವರ್ಷದ ಈಶ್ವರಮ್ಮ,...
ಮಂಡ್ಯ :ಆಸ್ಪತ್ರೆಯಲ್ಲೇ ಸೋಂಕಿತ ಆತ್ಮಹತ್ಯೆಗೆ ಶರಣು!!
ಮಂಡ್ಯ : ಕೊರೊನಾಗೆ ಹೆದರಿ ಸೋಂಕಿತನೋರ್ವ ಮಂಡ್ಯ ಕೋವಿಡ್ ಆಸ್ಪತ್ರೆಯಲ್ಲೇ ಆತ್ಮಹತ್ಯೆಗೆ
ಶರಣಾಗಿದ್ದಾರೆ. ಕೊರೊನಾದಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ತಮಗೆ ಕೊರೊನಾ ಇದೆ ಎಂದು ತಿಳಿದು ತೀವ್ರ...
ಕೊರೊನಾ ಸೋಂಕಿತ ಸಾವು : ಕುಟುಂಬಸ್ಥರಿಂದ ಆಯಂಬುಲೆನ್ಸ್ ಗೆ ಬೆಂಕಿ!!
ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಂಬುಲೆನ್ಸ್ ಗೆ ಬೆಂಕಿ ಹಚ್ಚುವುದರ ಜೊತೆಗೆ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಗಾವಿಯಲ್ಲಿ...













