Tag: covid 19
ಇಂದಿನಿಂದ ದ್ವಿತೀಯ PU ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಕ್ಲಾಸ್!!
ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜುಲೈ 23ರಿಂದ ಯೂಟ್ಯೂಬ್ ಮೂಲಕ ಆನ್‌ಲೈನ್ ತರಗತಿ (ಪೂರ್ವ ಮುದ್ರಿತ ವಿಡಿಯೋ) ಆರಂಭವಾಗಲಿದೆ. ವಿದ್ಯಾರ್ಥಿಗಳು https://www.youtube.com/c/dpuedkpucpa ಲಿಂಕ್ ಮೂಲಕ ಆನ್‌ಲೈನ್ ತರಗತಿಯನ್ನು ವೀಕ್ಷಿಸಬಹುದು...
ದೇಶದಲ್ಲಿ ಒಂದೇ ದಿನ 45,720 ಮಂದಿಗೆ ಕೊರೊನಾ!!
ನವದೆಹಲಿ: ಗುರುವಾರ ದೇಶದಾದ್ಯಂತ ದಾಖಲೆಯ 45,720 ಹೊಸ ಸೋಂಕಿತರು ಪತ್ತೆಯಾಗಿ ಒಟ್ಟು ಸೋಂಕಿತರ ಸಂಖ್ಯೆ 12,38,635 ತಲುಪಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ, ಕಳೆದ...
ಜುಲೈ 30 ಹಾಗೂ 31 ರಂದು ಸಿಇಟಿ ಪರೀಕ್ಷೆ!!
ಬೆಂಗಳೂರು : ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎಸ್ ಅಶ್ವತ್ಥ್ ನಾರಾಯಣ್ ಸ್ಪಷ್ಟ ಪಡಿಸಿದ್ದಾರೆ. ...
ಕೆರೆಗಳ ಮನುಷ್ಯ ಕಾಮೇಗೌಡರಿಗೆ ಕೊರೋನಾ ಸೋಂಕು!!
ಮಂಡ್ಯ: ಮಂಡ್ಯದ ಜಲಭಗೀರಥ 85 ವರ್ಷದ ಕಾಮೇಗೌಡರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಹೌದು, ಕೆಲ ದಿನಗಳ ಹಿಂದೆ ಬಲಗಾಲು ಗಾಯವಾಗಿ ನೋವಿನಿಂದ ಮಳವಳ್ಳಿಯ ತಾಲೂಕು ಆಸ್ಪತ್ರೆ, ಮಂಡ್ಯ...
ದೇಶದಲ್ಲಿ 12 ಲಕ್ಷದತ್ತ ಕೊರೋನಾ ಸೋಂಕಿತರ ಸಂಖ್ಯೆ..!
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ 12 ಲಕ್ಷದತ್ತ ಮುಖ ಮಾಡಿದೆ. ...
ವೇಶ್ಯಾವಾಟಿಕೆ : ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಬಂಧನ!!
ಬೆಂಗಳೂರು: ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ (Karnataka prevention of...
ಸ್ಟಾಫ್ ನರ್ಸ್’ಗಳ ವೇತನ 15 ರಿಂದ 30 ಸಾವಿರಕ್ಕೆ ಹೆಚ್ಚಳ!!
ಬೆಂಗಳೂರು : ಸ್ಟಾಫ್ ನರ್ಸ್ ಗಳ ವೇತನವನ್ನು 30 ಸಾವಿರಕ್ಕೆ ರಾಜ್ಯ ಸರ್ಕಾರ ಹೆಚ್ಚಳ ಮಾಡುವ ಮೂಲಕ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ...
ಪತ್ನಿ,ಮಗನಿಗೆ ಕೊರೊನಾ : ಅವಮಾನಕ್ಕೆ ಅಂಜಿ ಪತಿ ಆತ್ಮಹತ್ಯೆ!!
ಬೆಂಗಳೂರು : ಪತ್ನಿ ಮತ್ತು ಮಗನಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಕಾರಣಕ್ಕೆ ಅಕ್ಕಪಕ್ಕದ ಮನೆಯವರು ಅವಮಾನಿಸಿದರು ಎಂಬ ಕಾರಣಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಸರುಘಟ್ಟದಲ್ಲಿ ನಡೆದಿದೆ. ...
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವರ ದಿಢೀರ್ ಭೇಟಿ!!
ಬೆಂಗಳೂರು: ಸಹಕಾರ ಸಚಿವರು ಹಾಗೂ ರಾಜರಾಜೇ ಶ್ವರಿ ವಲಯ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಲವು ಆರೋಗ್ಯ ಸಮುದಾಯ ಕೇಂದ್ರಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ವ್ಯವಸ್ಥೆ ಹಾಗೂ ಸಮಸ್ಯೆಗಳ...
ದೇಶದಲ್ಲಿ 11.55 ಲಕ್ಷಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದೇಶದಲ್ಲಿ ಇಂದು ಹೊಸದಾಗಿ 37,148 ಮಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ...













