Tag: covid 19
ಶಿವಮೊಗ್ಗ : ಲಾರಿ- ಬೈಕ್ ಮುಖಾಮುಖಿ ; ಇಬ್ಬರ ಸಾವು!!
ಶಿವಮೊಗ್ಗ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ವಿದ್ಯಾನಗರದ ದುರ್ಗಮ್ಮ ದೇವಸ್ಥಾನದ ಬಳಿ ಬಿ.ಹೆಚ್.ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ...
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಡ್ರೋನ್ ಪ್ರತಾಪ್ ಅರೆಸ್ಟ್!!
ಬೆಂಗಳೂರು: ಡ್ರೋನ್ ಪ್ರತಾಪ ಮೈಸೂರಿನಲ್ಲಿ ಸೋಮವಾರ ಬೆಳಗ್ಗೆ ಪೊಲೀಸರಿಗೆ ಸೆರೆಸಿಕ್ಕಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ. ಕೊರೊನಾ ಸಂಬಂಧಿ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪ್ರತಾಪ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ತಲಘಟ್ಟಪುರ...
ನಟಿ ಐಶ್ವರ್ಯ ಸರ್ಜಾಗೆ ಕೊರೊನಾ ದೃಢ!!
ಬೆಂಗಳೂರು : ಜು.20 ಸ್ಯಾಂಡಲ್ ವುಡ್ ನ ಸರ್ಜಾ ಕುಟುಂಬದ ಅಂಗಳಕ್ಕೆ ಮತ್ತೆ ಕೊರೊನಾ ಕಾಲಿಟ್ಟಿದ್ದು, ನಟ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯ ಸರ್ಜಾ ಅವರಿಗೆ ಕೊರೊನಾ ಸೋಂಕು...
ಆಸ್ಪತ್ರೆಗಳ ನಿರ್ಲಕ್ಷ್ಯ : ಆಟೋದಲ್ಲೇ ಹೆರಿಗೆ ; ಮಗು ಸಾವು!!
ಬೆಂಗಳೂರು : ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಅಮ್ಮನ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಇಂದು ನಗರದ ಶ್ರೀರಾಂಪುರದಲ್ಲಿ ನಡೆದಿದೆ. ಶ್ರೀರಾಂಪುರ ಮೂಲದ ಗರ್ಭಿಣಿಯೊಬ್ಬರಿಗೆ ಇಂದು ಮುಂಜಾನೆ 3...
ಭಾರತದಲ್ಲಿ ಕೊವಿಡ್-19 ಸಾವಿನ ಪ್ರಮಾಣ ಇಳಿಕೆ!!
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ಕೊರೊನಾ ಸಾವಿನ ಪ್ರಮಾಣ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ವಿಶ್ವದಾದ್ಯಂತ...
ಬೈಕ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ!!
ವಿಜಯಪುರ : ಬೈಕ್ ಮುಟ್ಟಿದ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯನ್ನು ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ದೊಣ್ಣೆಗಳಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ದಲಿತ ಸಮುದಾಯಕ್ಕೆ ಸೇರಿದ...
ದೇಶದಲ್ಲಿ ಒಂದೇ ದಿನ 40 ಸಾವಿರ ಕೊರೊನಾ ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಮಾರಕ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು,ಒಂದೇ ದಿನದಲ್ಲಿ 40,425 ಮಂದಿಯಲ್ಲಿ ಸೋಂಕು ಪಾಸಿಟಿವ್ ಬಂದಿದ್ದು, ಈವರೆಗೆ ಇದ್ದ ದಾಖಲೆಯನ್ನು ಕೊರೊನಾ ಮೀರಿಸಿದೆ. ಆರೋಗ್ಯ...
ಚಿಕಿತ್ಸೆ ಸಿಗದೆ ಮಗು ಸಾವು: ಸಿಎಂ ಮನೆ ಎದುರು ತಂದೆ ಪ್ರತಿಭಟನೆ!!
ಬೆಂಗಳೂರು: 10 ಆಸ್ಪತ್ರೆಯನ್ನು ಅಲೆದರೂ ಚಿಕಿತ್ಸೆ ಸಿಗದೆ 1 ತಿಂಗಳ ಮಗುವನ್ನು ಕಳೆದುಕೊಂಡ ತಂದೆ, ಸಿಎಂ ಖಾಸಗಿ ನಿವಾಸದ ಮುಂದೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ...
‘ಸಚಿವರು ದುಡ್ಡು ಮಾಡಲು ಮುಂದಾಗಿದ್ದಾರೆ’ : ಡಿಕೆಶಿ ವಾಗ್ದಾಳಿ!!
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ...
ಬೆಂಗಳೂರು : ಕಂಟೈನರ್ ನಲ್ಲಿ ಕೋವಿಡ್ ಐಸಿಯು!
ಬೆಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಆಗದಂತೆ ಸರಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿರುವ ಬೆನ್ನಲ್ಲಿಯೇ, ಖಾಸಗಿ ಕಂಪನಿಯೊಂದು ಎಲ್ಲಿಗೆ ಬೇಕಾದರೂ ಸಾಗಿಸಿ ಬಳಸಬಹುದಾದ ’ಮಾಡ್ಯೂಲರ್ ಐಸಿಯು’ಗಳನ್ನು ಅಭಿವೃದ್ಧಿಪಡಿಸಿದೆ. ಇವಗಳನ್ನು...













