Tag: covid 19
ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಎತ್ತಂಗಡಿ!!
ಬೆಂಗಳೂರು: ಬಿಬಿಎಂಪಿ ಆಯುಕ್ತರಾಗಿದ್ದ ಬಿ ಎಚ್ ಅನಿಲ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಕರೋನವನ್ನು ಬೆಂಗಳೂರಿನಲ್ಲಿ ಮಟ್ಟ ಹಾಕುವ ನಿಟ್ಟಿನಲ್ಲಿ ಬಿ.ಹೆಚ್ ಅನಿಲ್...
ಪ್ರೇಯಸಿಗಾಗಿ ಪಾಕ್‌ಗೆ ಹೊರಟು ಗಡಿಯಲ್ಲಿ ಸಿಕ್ಕಿಬಿದ್ದ ಪ್ರೇಮಿ!!
ಅಹಮದಾಬಾದ್: ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯ ಪ್ರೀತಿಗೆ ಬಿದ್ದ ಯುವಕನೊಬ್ಬ ಆಕೆಯನ್ನು ಭೇಟಿ ಮಾಡುವ ಸಲುವಾಗಿ ಹುಚ್ಚು ಸಾಹಸ ಮಾಡಿದ್ದು, ಇದೀಗ ಗಡಿ ಭದ್ರತಾ ಪಡೆಯ ಕೈಗೆ ಸಿಕ್ಕಿಬಿದ್ದಿದ್ದಾನೆ. ...
ಹಿರಿಯ ನಟ ಗಂಗಾಧರಯ್ಯ ಕೊರೋನಾಗೆ ಬಲಿ!!
ಬೆಂಗಳೂರು : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಹುಲಿವಾನ್ ಗಂಗಾಧರಯ್ಯ ಬೆಂಗಳೂರಿನ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಂಗಾಧರಯ್ಯ ಅವರಲ್ಲಿ...
ದೇಶದಲ್ಲಿ ಒಂದೇ ದಿನ 34,884 ಕೊರೊನಾ ಕೇಸ್!!
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ...
ನಿಷೇಧದ ನಡುವೆ ಚಾಮುಂಡಿ ಬೆಟ್ಟ ಹತ್ತಿದ ಶೋಭಾ ಕರಂದ್ಲಾಜೆ!!
ಮೈಸೂರು: ನಿರ್ಬಂಧದ ನಡುವೆ ಆಷಾಢ ಶುಕ್ರವಾರದ ಕಡೆ ದಿನವಾದ ಇಂದು ಸಂಸದೆ ಶೋಭಾ ಕರಂದ್ಲಾಜೆ ಚಾಮುಂಡಿ ಬೆಟ್ಟ ಹತ್ತಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ...
ಒಂದು ವರ್ಷ ಪಾನ್ ಮಸಾಲ, ಗುಟ್ಕಾ ಬಳಕೆ ನಿಷೇಧ!!
ನವದೆಹಲಿ : ಒಂದು ವರ್ಷದ ವರೆಗೆ ಪಾನ್ ಮಸಾಲ, ಗುಟ್ಕಾ ಸೇವನೆಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಿಷೇಧ ಹೇರಿದೆ. ದೆಹಲಿಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮ...
ಭಾರತದಲ್ಲಿ10 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ : ಮಹಾಮಾರಿ ದೇಶಾದ್ಯಂತ ಕ್ಷಿಪ್ರವಾಗಿ ಹರಡತೊಡಗಿದ್ದು, ಸದ್ಯ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ...
ತಿರುಪತಿ ದೇವಸ್ಥಾನದ 15 ಅರ್ಚಕರಿಗೆ ಕರೊನಾ ದೃಢ!!!
ತಿರುಮಲ: ವಿಶ್ವಪ್ರಸಿದ್ಧ ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ 50 ಅರ್ಚಕರ ಪೈಕಿ 15 ಜನರಲ್ಲಿ ಕರೊನಾ ಸೋಂಕು ಪತ್ತೆಯಾಗಿದೆ. ದೇಶಾದ್ಯಂತ ತೀವ್ರವಾಗಿ ಜನರನ್ನು ಕಂಗೆಡಿಸಿರುವ ಕೋವಿಡ್ 19 ಮಹಾಮಾರಿಯಿಂದ...
ಬೆಂಗಳೂರು : ಡ್ರೋನ್ ಮೂಲಕ ಸ್ಯಾನಿಟೈಸ್ ಸಿಂಪಡಣೆ!!
ಬೆಂಗಳೂರು : ನಗರದ ಪ್ರತಿಯೊಂದು ವಾರ್ಡ್‌ನಲ್ಲೂ ಡ್ರೋನ್ ಮೂಲಕ ಸೋಂಕು ನಿವಾರಕ ರಾಸಾಯನಿಕವನ್ನು ಸಿಂಪಡಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹಾವಳಿ ದಿನದಿಂದ...
ಭಾರತದಲ್ಲಿ ಕೊರೊನಾದಿಂದ 99 ಮಂದಿ ವೈದ್ಯರ ಸಾವು!!
ನವದೆಹಲಿ : ದೇಶದಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರ ಪೈಕಿ ಕಿಲ್ಲರ್ ಕೊರೊನಾಗೆ 99 ವೈದ್ಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾರತೀಯ ವೈದ್ಯಕೀಯ ಸಂಘ ಈ ಕುರಿತು...













