Tag: covid 19
ಗಡಿ ನಸುಳುತ್ತಿದ್ದ 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ!!
ಶ್ರೀನಗರ: ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಹೊಂಚು ಹಾಕುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿದೆ. ಇಂದು ಮುಂಜಾನೆ, ಕುಪ್ವಾರಾ ಜಿಲ್ಲೆಯ ನೌಗಮ್ ಸೆಕ್ಟರ್‌ನಲ್ಲಿ ಉಗ್ರರು ಒಳ...
ದೇಶದಲ್ಲಿ ಮತ್ತೆ ದಾಖಲೆಯ 27,114 ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಶುಕ್ರವಾರ ಒಂದೇ ದಿನ 27 ಸಾವಿರಕ್ಕೂ ಅಧಿಕ ಕೊರೋನ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...
ಚಿಕನ್ ವ್ಯಾಪಾರಸ್ಥೆ ಸಾವು ; ಚಿಕನ್ ತಿಂದ ಗ್ರಾಹಕರಲ್ಲಿ ಆತಂಕ!
ಬೆಳಗಾವಿ : ಚಿಕನ್ ಮಾರಾಟ ಮಾಡುತ್ತಿದ್ದ ಮಹಿಳೆ ಸಾವನ್ನಪ್ಪಿದ್ದು, ಸದ್ಯ ಗ್ರಾಹಕರಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ನಗರದ ಹುಕ್ಕೇರಿಯ ಮಾಂಸ ಮಾರುಕಟ್ಟೆಯಲ್ಲಿ ಚಿಕನ್ ಅಂಗಡಿಯನ್ನು ಹೊಂದಿದ್ದಂತ ಮಹಿಳೆಯೊಬ್ಬರಿಗೆ...
ಕೊರೋನಾ ಭೀತಿ ; ಇಂದಿನಿಂದ ಸಿಎಂ ವರ್ಕ್ ಫ್ರಂ ಹೋಂ!!
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದ ಸಿಬ್ಬಂದಿಗೆ ಸೋಂಕು ತಗುಲಿದ್ದು ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋಂ ಕ್ವಾರಂಟೈನ್ ಆಗಿದ್ದು, ಐದು ದಿನಗಳ ಕಾಲ ಮನೆಯಿಂದಲೇ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದ್ದಾರೆ.
...
ರಾಜ್ಯದ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರ್ ಪರೀಕ್ಷೆ ರದ್ದು!!!
ಬೆಂಗಳೂರು : ರಾಜ್ಯದಲ್ಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮತ್ತು ಇಂಜಿನಿಯರ್ ಪರೀಕ್ಷೆಯನ್ನು ರದ್ದು ಪಡಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿರುವ ಡಿಸಿಎಂ ಅಶ್ವತ್ಥ್ ನಾರಾಯಣ್, ರಾಜ್ಯದಲ್ಲಿ ಕೊರೋನಾ ಕಾಲದಲ್ಲಿ ವಿದ್ಯಾರ್ಥಿಗಳಿಗೆ...
ಚಾರ್ಮಾಡಿ ಘಾಟ್ : ರಾತ್ರಿ ವಾಹನ ಸಂಚಾರ ನಿರ್ಬಂಧ!!
ಮಂಗಳೂರು : ಚಾರ್ಮಾಡಿ ಘಾಟ್‌ನಲ್ಲಿ ಜು.9ರಿಂದ ಪ್ರತಿ ದಿನ ರಾತ್ರಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಗುರುವಾರ ಆದೇಶ ಹೊರಡಿಸಿದ್ದಾರೆ. ...
ಮೈಸೂರು : ಅರಮನೆ ಅವರಣಕ್ಕೂ ಕಾಲಿಟ್ಟ ಕೊರೊನಾ!!
ಮೈಸೂರು: ಖ್ಯಾತ ಪ್ರವಾಸಿ ತಾಣ ಅಂಬಾ ವಿಲಾಸ ಮೈಸೂರು ಅರಮನೆಗೂ ಕೊರೊನಾ ವೈರಸ್ ಭೀತಿ ಆವರಿಸಿದೆ. ಅರಮನೆ ಬ್ರಹ್ಮಪುರಿ ದ್ವಾರದ ಬಳಿಯ ಕ್ವಾಟ್ರಸ್ ನಲ್ಲಿ ನೆಲೆಸಿ ಒಂಟೆ...
ದೇಶದಲ್ಲಿ ಒಂದೇ ದಿನ 26,506 ಮಂದಿಯಲ್ಲಿ ಕೊರೋನಾ ಪತ್ತೆ!!
ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 26,506 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ...
ಇಂದಿನಿಂದ 5 ದಿನ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ!!!
ಮೈಸೂರು : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಬೆನ್ನಲ್ಲೇ...
ಕೊರೊನಾಗೆ ತಂದೆ ಬಲಿ ; ಮಗಳಿಂದಲೇ ಅಂತ್ಯಕ್ರಿಯೆ!!
ಬೆಂಗಳೂರು: ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟ ತಂದೆ ಅಂತ್ಯ ಸಂಸ್ಕಾರವನ್ನು ಮಗಳು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಶಕ್ತಿಗಣಪತಿನಗರ ವಾರ್ಡ್-74ರಲ್ಲಿ ಆಟೋ ಚಾಲಕರೊಬ್ಬರು ಜಯದೇವ...













