Tag: covid 19
ಟಿವಿಗಳಿಗೆ ಸೋನಿ ಬ್ರ್ಯಾಂಡ್ ಸ್ಟಿಕ್ಕರ್ ಅಂಟಿಸಿ ವಂಚನೆ ; ಬಂಧನ!!
ಬೆಂಗಳೂರು : ಸ್ಥಳೀಯವಾಗಿ ಸಿದ್ಧಪಡಿಸಿದ್ದ ಬ್ರಾಂಡ್ ಅಲ್ಲದ ಸಾಧಾರಣ ಟಿವಿಗಳಿಗೆ ಪ್ರತಿಷ್ಠಿತ ಬ್ರ್ಯಾಂಡ್ ಕಂಪನಿಯ ಸ್ಟಿಕರ್ ಅಂಟಿಸಿ ಮಾರಾಟ ಮಾಡುತ್ತಿದ್ದ ಖದೀಮನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸುರೇಶ್ ಬಂಧಿತ...
ಬೆಂಗಳೂರು : ಒಂದೇ ಠಾಣೆಯ 12 ಪೊಲೀಸರಿಗೆ ಕೊರೊನಾ ದೃಢ!!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಇಂದು ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆಯ 12 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಹೆಚ್‌ಎಎಲ್...
ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ಪತ್ತೆ!!
ಮಂಗಳೂರು: ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಇಂದು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿ ದೇವರಾಜು(18) ಯುವಕ ಕೋವಿಡ್ ರೋಗ ಲಕ್ಷಣಗಳಿವೆ ಎಂದು ಹೇಳಿಕೊಂಡು ಜುಲೈ...
ರಾಜ್ಯದಲ್ಲಿ ಹೋಂ ಕ್ವಾರಂಟೈನ್ 7 ದಿನವಲ್ಲ 14 ದಿನ!!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ಇದೀಗ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಿದೆ. ಹೊರ ರಾಜ್ಯ ಹಾಗೂ ವಿದೇಶದಿಂದ ಬರುವವರಿಗೆ...
ಒಂದು ವಾರ ಶಿರಸಿ ಮಾರಿಕಾಂಬೆ ದರ್ಶನಕ್ಕೆ ನಿರ್ಬಂಧ!!
ಶಿರಸಿ : ಲಾಕ್‌ಡೌನ್ ಸಡಿಲಿಕೆಯ ನಂತರ ಬಾಗಿಲು ತೆರೆದಿದ್ದ ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಭಾನುವಾರದಿಂದ ಒಂದು ವಾರ ದೇವಿಯ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ...
ಕೊರೊನಾ ವೈರಸ್ ಭೀತಿ : ಲಾಲ್ ಬಾಗ್ ಫ್ಲವರ್ ಶೋ ರದ್ದು!!
ಬೆಂಗಳೂರು : ಶತಮಾನಗಳಿಂದಲೂ ನಡೆದುಕೊಂಡು ಬರುತ್ತಿರುವ ಲಾಲ್ ಬಾಗ್ ಫಲಪುಷ್ಟ ಪ್ರದರ್ಶನ ಈ ಬಾರಿ ರದ್ದಾಗಲಿದೆ. ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ತೋಟಗಾರಿಕಾ ಸಂಘದ ಸಹಯೋಗದಲ್ಲಿ...
ತುಮಕೂರು : ಶಾಸಕ ಡಾ.ರಂಗನಾಥ್ ಗೆ ವಕ್ಕರಿಸಿದ ಕೊರೋನಾ!!
ತುಮಕೂರು: ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದೆ. ರಾಜ್ಯದಲ್ಲಿ ಲಗಾಮು ಇಲ್ಲದೆ ಚಲಿಸುತ್ತಿರುವ ಕೊರೊನಾ ವೈರಸ್, ವಾರಿಯರ್ಸ್, ಜನಪ್ರತಿನಿಧಿಗಳಿಗೂ ವಕ್ಕರಿಸುತ್ತಿದೆ. ಇದೀಗ ಕುಣಿಗಲ್...
ಗಾಳಿಯಲ್ಲೂ ಹರಡುತ್ತಂತೆ ಕೊರೋನಾ ವೈರಸ್!!?
ವಾಷಿಂಗ್ಟನ್ : ಕೊರೋನಾ ವೈರಸ್ ವಾಯುಗಾಮಿ(Coronavirus Is Airborne) ರೋಗ ಎಂದು ನೂರಾರು ವಿಜ್ಞಾನಿಗಳು ನಂಬಿದ್ದು, ಇದು ಗಾಳಿಯಲ್ಲಿ ಹರಡುತ್ತದೆಯೇ? ಎಂಬ ಆತಂಕ ಎಲ್ಲರಲ್ಲೂ ಶುರುವಾಗಿದೆ.
ನ್ಯೂಯಾರ್ಕ್...
ಮಾಜಿ ಸಚಿವ ಸಾ.ರಾ.ಮಹೇಶ್ ಕ್ವಾರಂಟೈನ್!
ಮೈಸೂರು : ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮಾಜಿ ಸಚಿವ ಸಾ.ರಾ ಮಹೇಶ್ ಮೈಸೂರಿನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ರಾಜ್ಯದ್ಯಂತ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ,...
ತೆರಿಗೆ ರಿಟರ್ನ್ ಸಲ್ಲಿಸಲು ನ.30 ರವರೆಗೆ ಗಡುವು ವಿಸ್ತರಣೆ!!
ನವದೆಹಲಿ : 2019-20ನೇ ಹಣಕಾಸು ವರ್ಷದ ಐಟಿ ರಿಟರ್ನ್ ಫೈಲ್ ಮಾಡಲು ನವೆಂಬರ್ 30ರವರೆಗೆ ಸಮಯಾವಕಾಶ ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಘೋಷಿಸಿದೆ. ಈ ಕುರಿತಂತೆ...













