Tag: covid 19
2.89 ಲಕ್ಷ ರೂ. ವೆಚ್ಚದ ಚಿನ್ನದ ಮಾಸ್ಕ್ ಧರಿಸಿದ ವ್ಯಕ್ತಿ!!
ಪುಣೆ : ಪುಣೆಯ ವ್ಯಕ್ತಿಯೊಬ್ಬ ಕೊರೋನ ಕಾಲದಲ್ಲೀಗ ಚಿನ್ನದ ಮಾಸ್ಕ್ ಧರಿಸಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಹೌದು. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ...
ಬೆಂಗಳೂರು : ರಸ್ತೆ ಬದಿ ಮಳೆಯಲ್ಲಿ ನೆನೆದ ಸೋಂಕಿತನ ಶವ!
ಬೆಂಗಳೂರು: ನಗರದ ರಸ್ತೆ ಬದಿಯಲ್ಲೇ ಸೋಂಕಿತನ ಶವವೊಂದು 3 ಗಂಟೆ ರಸ್ತೆಯಲ್ಲಿ ಬಿದ್ದಿತ್ತು ಎಂಬ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಹೌದು. ಬೆಂಗಳೂರಿನ ಹನುಮಂತನಗರದ ಸೋಂಕಿತ ವ್ಯಕ್ತಿ...
ಇಂದು ರಾತ್ರಿಯಿಂದಲೇ ಕರ್ನಾಟಕ ಕಂಪ್ಲೀಟ್ ಲಾಕ್!!
ಬೆಂಗಳೂರು : ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದ್ದು, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5...
ದೇಶದಲ್ಲಿ ಒಂದೇ ದಿನ 22,771 ಮಂದಿಗೆ ಸೋಂಕು!!
ನವದೆಹಲಿ: ದೇಶದಾದ್ಯಂತ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಶನಿವಾರ ಒಂದೇ ದಿನದಲ್ಲಿ 22,771 ಹೊಸ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ...
ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ!!
ಕಲಬುರಗಿ : ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ನಗರದ ಬ್ರಹ್ಮಪುರ ಬಡಾವಣೆಯ ರಾಹುಲ್ ಸೊಲ್ಲಾಪುರ...
ಬೆಂಗಳೂರು : ನಾಳೆ ರಾತ್ರಿ 8 ರಿಂದಲೇ ಲಾಕ್‌ಡೌನ್!!
ಬೆಂಗಳೂರು : ನಾಳೆ ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ರವರೆಗೆ ಕರ್ಫ್ಯೂ ಹಾಗೂ ಲಾಕ್‌ಡೌನ್ ಇರಲಿದ್ದು, ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ...
ಆಸ್ಪತ್ರೆಯಿಂದ ಕೊರೊನಾ ಸೋಂಕಿತ ಪರಾರಿ : ಹೆಚ್ಚಿದ ಆತಂಕ!!
ಹುಬ್ಬಳ್ಳಿ : ಕೊರೊನಾ ಸೋಂಕು ದೃಢಪಟ್ಟಿದ್ದ ಆರೋಪಿ ಇಂದು ಮುಂಜಾನೆ ಕಿಮ್ಸ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಹುಬ್ಬಳ್ಳಿಯ ಉಪನಗರ ಠಾಣೆಯ ಪೊಲೀಸರು ಕಳ್ಳತನದ ಆರೋಪದ...
ಬಿಬಿಎಂಪಿಯ 15 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢ!!!
ಬೆಂಗಳೂರು : ಬಿಬಿಎಂಪಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು 15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಿಬಿಎಂಪಿಯ ಕಂದಾಯ ವಸೂಲಿಗಾರರು, ಕಂದಾಯ ಪರಿವೀಕ್ಷಕರು, ಇಬ್ಬರು ವಾಹನ ಚಾಲಕರು,...
ಭಾರತ-ಚೀನಾ ಸಂಘರ್ಷ : ಲಡಾಖ್ ಗೆ ಪ್ರಧಾನಿ ದಿಢೀರ್ ಭೇಟಿ!!
ಲಡಾಖ್ : ಭಾರತ- ಚೀನಾ ನಡುವಣ ಗಡಿವಿವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ಗಡಿ ಪ್ರದೇಶ ಲಡಾಖ್ ಗೆ ಭೇಟಿ ನೀಡಿದ್ದಾರೆ. ಲಡಾಖ್ ಸಮೀಪದ ನಿಮು...
ದೇಶದಲ್ಲಿ ಒಂದೇ ದಿನ 20 ಸಾವಿರ ಮಂದಿಗೆ ಕೊರೋನಾ ದೃಢ!!
ನವದೆಹಲಿ: ಭಾರತದಲ್ಲಿ ಒಂದೇ ದಿನ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 20,903 ಸೋಂಕಿತರು ಪತ್ತೆಯಾಗಿದ್ದಾರೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...













