Tag: covid 19
SSLC ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಜಾ ; ಪರೀಕ್ಷೆಗೆ ಸುಪ್ರೀಂ ಅಸ್ತು!!
ನವದೆಹಲಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಕರೊನಾ ವೈರಸ್ ಆತಂಕ ಇರುವ ಹಿನ್ನೆಲೆಯಲ್ಲಿ 25ರಿಂದ...
ಶಿವಮೊಗ್ಗ : ಕೊರೊನಾ ಮಹಾಮಾರಿಗೆ ಮೊದಲ ಬಲಿ!!
ಶಿವಮೊಗ್ಗ: ಕೊರೊನಾ ಮಹಾಮಾರಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು...
ದೇಶದಲ್ಲಿ 24 ಗಂಟೆಯಲ್ಲಿ 2 ಸಾವಿರಕ್ಕೇರಿದ ಸಾವಿನ ಸಂಖ್ಯೆ!!
ನವದೆಹಲಿ : ದೇಶದಲ್ಲಿ ಒಂದೇ ದಿನ ಕೋವಿಡ್-19 ಸೋಂಕಿತರ ಸಂಖ್ಯೆ 2003 ಹೆಚ್ಚಳವಾಗಿದ್ದು, ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಮಂಗಳವಾರ ಹೊಸದಾಗಿ 10,974 ಜನರಿಗೆ ಕೊರೊನಾ...
ಬಳ್ಳಾರಿ : ಆಸ್ತಿ ವಿಚಾರಕ್ಕೆ ಮಾವನನ್ನೇ ಕೊಚ್ಚಿ ಕೊಂದ ಅಳಿಯ!!
ಬಳ್ಳಾರಿ: ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನಲೆಯಲ್ಲಿ ಅಳಿಯನೇ ಮಾವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. 48 ವರ್ಷದ ವಿರೂಪಾಕ್ಷಗೌಡ ಮೃತಪಟ್ಟ ವ್ಯಕ್ತಿ...
ಊರಿಗೆ ಹೊರಟಿದ್ದ ಸಾಫ್ಟ್‌ವೇರ್ ಉದ್ಯೋಗಿ ಬಸ್ನಲ್ಲೇ ಸಾವು!!
ಮಂಗಳೂರು: ಬೆಂಗಳೂರಿನಿಂದ ಉಡುಪಿಗೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಸಾಫ್ಟ್‌ವೇರ್ ಉದ್ಯೋಗಿ ಯುವಕನೊಬ್ಬ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಕೋಟೇಶ್ವರ ಕುಂಬ್ರಿ ನಿವಾಸಿ ಚೈತನ್ಯ (25) ಎಂಬಾತ ಮೃತ...
ದೇಶದಲ್ಲಿ ಶೇ.52% ಕೊರೋನಾ ಸೋಂಕಿತರು ಗುಣಮುಖ!!
ನವದೆಹಲಿ: ದೇಶದಲ್ಲಿ ಪ್ರತಿ ನಿತ್ಯ 10 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಈ ನಡುವೆ ಸಮಾಧಾನಕರ ಸಂಗತಿಯೊಂದನ್ನು ಕೇಂದ್ರ ಆರೋಗ್ಯ ಇಲಾಖೆ ಹೊರ ಹಾಕಿದೆ. ಹೌದು...ಭಾರತದಲ್ಲಿ...
ಭಾರತ-ಚೀನಾ ಗಡಿಯಲ್ಲಿ ಸಂಘರ್ಷ ; ಮೂವರು ಯೋಧರು ಹುತಾತ್ಮ!!!
ನವದೆಹಲಿ : ಭಾರತ ಚೀನಾ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವಿನ ಸಂಘರ್ಷದಲ್ಲಿ ಮೂವರು ಭಾರತೀಯರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಭಾರತ-ಚೀನಾ ಗಡಿಯ ಗಲ್ವಾನ್ ಕಣಿವೆ...
ಬೆಂಗಳೂರು : ಕೊರೊನಾ ಮಹಾಮಾರಿಗೆ ‘ಎಎಸ್‌ಐ’ ಬಲಿ!!
ಬೆಂಗಳೂರು : ರಾಜಧಾನಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ಮಹಾಮಾರಿ ಬೆಂಗಳೂರಿನ...
ದೇಶದಲ್ಲಿ 24 ಗಂಟೆಯಲ್ಲಿ 10,667 ಹೊಸ ಪ್ರಕರಣ!!!
ನವದೆಹಲಿ : ದೇಶದಲ್ಲಿ ಕಿಲ್ಲರ್ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10 ಸಾವಿರಕ್ಕಿಂತ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 380 ಮಂದಿ ಮೃತಪಟ್ಟಿದ್ದಾರೆ.https://twitter.com/ANI/status/1272741087560384513 ...
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ-ತಂಗಿ ಆತ್ಮಹತ್ಯೆ!!
ಪುಂಜಾಲಕಟ್ಟೆ: ಅನಾರೋಗ್ಯ ದಿಂದ ಬಳಲುತ್ತಿದ್ದು ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ...












