Tag: covid 19
ಸಾನಿಟೈಸರ್ ಸೇವಿಸಿ ತಾಯಿ, ಮಗನ ಸಾವು!!
ಆಂಧ್ರ ಪ್ರದೇಶ : ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು ಯುವಕ ಹಾಗೂ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ...
ಲಾಕ್’ಡೌನ್ : ರಾಜ್ಯದ ದೇವಾಲಯಗಳಿಂದ 600 ಕೋಟಿ ನಷ್ಟ!!
ಉಡುಪಿ: ಕೋವಿಡ್-19 ನಿಂದ ಲಾಕ್ ಡೌನ್ ಆದ ಪರಿಣಾಮ ರಾಜ್ಯದ ಮುಜರಾಯಿ ದೇವಲಾಯಗಳಲ್ಲಿ ಅಂದಾಜು 600 ಕೋಟಿ ನಷ್ಟವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ...
ಗಡಿ ನುಸುಳಲು ಯತ್ನಿಸಿದ 3 ಪಾಕ್ ಉಗ್ರರ ಎನ್ ಕೌಂಟರ್!!
ರಜೌರಿ : ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವ ಘಟನೆ ಜಮ್ಮುಕಾಶ್ಮೀರದ ನೌಶೆರಾ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ನಡೆದಿದೆ. ನೌಶೆರಾ...
ಕೊರೊನಾ : 24 ಗಂಟೆಗಳಲ್ಲಿ ದೇಶಾದ್ಯಂತ 230 ಸಾವು!!
ನವದೆಹಲಿ: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 230 ಮಂದಿ ಸಾವನ್ನಪ್ಪಿದ್ದಾರೆ.ದೇಶದಲ್ಲಿ ಪತ್ತೆಯಾಗುತ್ತಿರುವ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಕೊರೊನಾದಿಂದಾಗಿ ಸಾವನ್ನಪ್ಪುತ್ತಿರುವವರ...
ಬೆಂಗಳೂರು : ಪೊಲೀಸ್ ಸಿಬ್ಬಂದಿಗೂ ತಗುಲಿದ ಕೊರೊನಾ ಸೋಂಕು!!
ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಭದ್ರತಾ ಕಾರ್ಯನಿರ್ವಹಿಸುತ್ತಿದ್ದ ಕಾನ್ಸ್ಟೆಬಲ್ಗೆ ಕರೊನಾ ಸೋಂಕು ತಗುಲಿದೆ. ಮೂಲತಃ ಉತ್ತರ ಕರ್ನಾಟಕ ಭಾಗದವ ರಾದ ಕಾನ್ಸ್ಟೆಬಲ್, ವಾರದ ಹಿಂದೆ ತಮ್ಮ...
ಜೂನ್ ಮೊದಲ ದಿನವೇ LPG ದರ ಹೆಚ್ಚಳ!!!
ನವದೆಹಲಿ : ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು ಹೆಚ್ಚಿಸಿದ್ದು, ಗ್ರಾಹಕರಿಗೆ ಆತಂಕ ಸೃಷ್ಟಿಯಾಗಿದೆ. ಹೊಸ ದರಗಳು ಜೂನ್ 1ರಿಂದಲೇ ಜಾರಿಗೆ ಬರಲಿದ್ದು,...
ರಾಜ್ಯದಲ್ಲಿ ಇಂದು ಒಂದೇ ದಿನ 141 ಮಂದಿಗೆ ಕೊರೊನಾ!!
ಬೆಂಗಳೂರು : ರಾಜ್ಯದಲ್ಲಿಂದು ಬರೋಬ್ಬರಿ 141 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 2922 ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು...
ಪೈಲಟ್ ಗೆ ಕೊರೋನಾ ಪಾಸಿಟಿವ್ ; ಮಾಸ್ಕೋ ವಿಮಾನ ವಾಪಸ್!!
ನವದೆಹಲಿ: ಏರ್ ಇಂಡಿಯಾ ಪೈಲಟ್‌ಗೆ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಮಾಸ್ಕೋಗೆ ಹೋಗುತ್ತಿದ್ದ ವಿಮಾನ ದೆಹಲಿಗೆ ವಾಪಸ್ ಆಗಿದೆ. ಮಾಸ್ಕೋದಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರಲು ಹೋಗುತ್ತಿದ್ದ ಈ ವಿಮಾನ...
ತಳವಾರ, ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ!!
ಬೆಂಗಳೂರು : ತಳವಾರ , ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಈ ಕುರಿತು ಕೇಂದ್ರ ಸರ್ಕಾರದ...
BBMP ಕಾರ್ಪೋರೇಟರ್ ಗೆ ಕೊರೊನಾ ದೃಢ ; ಆಸ್ಪತ್ರೆಗೆ ಶಿಫ್ಟ್!
ಬೆಂಗಳೂರು: ಸೀಲ್‌ಡೌನ್ ಆಗಿರುವ ಪಾದರಾಯನಪುರ ನಿವಾಸಿಗಳ ಜತೆ ಸಂಪರ್ಕ ಹೊಂದಿದ್ದ ಬಿಬಿಎಂಪಿ ಕಾರ್ಪೋರೇಟರ್ ಕೋವಿಡ್-19 ದೃಢಪಟ್ಟಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಬ್ಲಿಘ್ ಜಮಾತ್‌ನಲ್ಲಿ ಭಾಗಿಯಾಗಿದ್ದವರಿಂದಾಗಿ ಕರೊನಾ ಸೋಂಕಿನ...













