Home Tags Covid 19

Tag: covid 19

ತುಮಕೂರು : ಸಿದ್ಧಾರ್ಥ ಆಸ್ಪತ್ರೆಯಲ್ಲಿ 5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ

0
 ತುಮಕೂರು :       5 ವರ್ಷದ ಮಗುವಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ನಗರದಶ್ರೀ ಸಿದ್ಧಾರ್ಥ ವೈದ್ಯಕೀಯ ಆಸ್ಪತ್ರೆಯ ಮತ್ತು ಕಾಲೇಜಿನ ‘ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್‍ಸೆಂಟರ್’ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ....

ತುಮಕೂರು : ನಗರಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ

0
 ತುಮಕೂರು :       ತುಮಕೂರು ನಗರ ಪಾಲಿಕೆಯ ಮತ್ತೊಂದು ಅವಧಿಯ ಮೇಯರ್, ಉಪ ಮೇಯರ್ ಆಯ್ಕೆಗೆ ಈ ತಿಂಗಳ 26ರಂದು ಚುನಾವಣೆ ನಿಗದಿಯಾಗಿದೆ. ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ಈ...

ಮದುವೆ-ಸಮಾರಂಭದಲ್ಲಿ ‘ಮಾಸ್ಕ್ ಹಾಕಿಲ್ಲ’ದಿದ್ದರೆ ಸ್ಥಳದಲ್ಲೇ ದಂಡ!!

0
ಬೆಂಗಳೂರು :     ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜಿಸಿ ಮಾಸ್ಕ್ ಹಾಕಿದ್ದಾರಾ ಇಲ್ವಾ ಅನ್ನೋದು ಪತ್ತೆ ಹಚ್ಚಿ, ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ರಾಯಚೂರು : ಹೆತ್ತ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ತಂದೆ!

0
ರಾಯಚೂರು :        ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಯರಜಂತಿಯಲ್ಲಿ ನಡೆದಿದೆ.      ಮೋನಮ್ಮ (14) ಕೊಲೆಯಾದ ನತದೃಷ್ಟೆ.‌...

‘ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡಬೇಕಿದೆ’ -ಡಾ.ಜಿ.ಪರಮೇಶ್ವರ

0
ತುಮಕೂರು :      ಡಾ.ಬಿ.ಆರ್.ಅಂಬೇಡ್ಕರ್ ಅವರ ರಚಿಸಿರುವ ಸಂವಿಧಾನವೇ ತುಳಿತಕ್ಕೊಳಗಾದ ಸಮುದಾಯಗಳ ಶಕ್ತಿ. ಅಂತಹ ಶಕ್ತಿಯನ್ನೇ ಕಸಿಯುವಂತಹ ಸಂವಿಧಾನ ಬದಲಾವಣೆಯಾಗಬೇಕು ಎನ್ನುವ ಮಾತುಗಳು, ಹುನ್ನಾರಗಳು ನಡೆಯುತ್ತಿವೆ. ಇದರ ವಿರುದ್ಧ ಶೋಷಿತ ಸಮುದಾಯಗಳು...

ತುಮಕೂರು : ಸ್ಮಾರ್ಟ್‍ಸಿಟಿ ಅದ್ವಾನಗಳಿಗೆ ಕೊನೆ ಎಂದು?

0
ತುಮಕೂರು :      ತುಮಕೂರು ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಅದ್ವಾನಗಳಿಗೆ ಮಿತಿಯೇ ಇಲ್ಲದಂತಾಗಿದೆ. ಸಮರ್ಪಕ ಮಾಹಿತಿ ಇಲ್ಲದೆ, ವೈಜ್ಞಾನಿಕ ಮಾನದಂಡಗಳಿಲ್ಲದೆ ಬೇಕಾಬಿಟ್ಟಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ನಗರದ ಜನತೆ ರೋಸಿ ಹೋಗಿದ್ದಾರೆ....

ರಾಯಚೂರು : ಕಾರಿನೊಂದಿಗೆ ಹೊತ್ತಿ ಉರಿದ ಚಾಲಕ!!

0
ರಾಯಚೂರು :        ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.      ರಾಯಚೂರಿನ ಸೀತಾನಗರ ಕ್ಯಾಂಪ್...

ಹಾಸನ : ಕಾರ್ ಟಯರ್ ಸ್ಫೋಟ : ಮದುವೆಗಾಗಿ ಬರುತ್ತಿದ್ದವ ಸಾವು!!

0
  ಕುಂದಾಪುರ :        ಬೆಂಗಳೂರಿನಿಂದ ಕುಂದಾಪುರಕ್ಕೆ ಬರುತ್ತಿದ್ದ ಕಾರಿನ ಟಯರ್ ಸ್ಪೋಟಗೊಂಡು  ಕುಂದಾಪುರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದುರ್ಘಟನೆ ಹಾಸನದಲ್ಲಿ ನಡೆದಿದೆ.     ಕುಂದಾಪುರದ ಉಳ್ತೂರಿನ ಪ್ರಕಾಶ್ ಶೆಟ್ಟಿ (43)...

‘3 ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ’-ಸಚಿವ ಬೊಮ್ಮಾಯಿ

0
ಕಾರ್ಕಳ :      ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.      ಉಡುಪಿ ಜಿಲ್ಲೆಯ...

ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುವುದು ಖಚಿತ

0
ಮೈಸೂರು:    ಮುಂದಿನ ಚುನುವಾಣೆಯಲ್ಲಿ ಜನರ ಆರ್ಶಿವಾದದಿಂದ ಶೇ.100 ರಷ್ಟು ಖಚಿತ ನಾವು ವಾಪಸ್​ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ     ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ...
Share via