Tag: covid 19
ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ಕೆ.ನಾರಾಯಣ್ ಅವಿರೋಧ ಆಯ್ಕೆ!!
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ(BJP)ಯಿಂದ ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ಕರೊನಾ ಸೋಂಕಿನಿಂದ...
ಕೊರೊನಾ ಹಿನ್ನೆಲೆ : ಪಂಢರಪುರಕ್ಕೆ ಕರ್ನಾಟಕ ಭಕ್ತರ ಭೇಟಿಗೆ ನಿಷೇಧ
ಕಲಬುರಗಿ : ಪಂಢರಾಪುರದಲ್ಲಿ ನಡೆಯಲಿರುವ ಕಾರ್ತಿಕ ವರಿ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಅದರಲ್ಲೂ ಕಲಬುರಗಿ ಜಿಲ್ಲೆಯಿಂದ ಭಕ್ತರು ದಿಂಡಿಸ ಮತ್ತು ಪಲ್ಲಕ್ಕಿಯೊಂದಿಗೆ ತೆರಳುವುದಕ್ಕೆ ಕಲಬುರಗಿ ಜಿಲ್ಲಾಡಳಿತ ನಿಷೇಧ ಹೇರಲಾಗಿದೆ. ಜಿಲ್ಲಾಧಿಕಾರಿ ವಿ.ವಿ.ಜೋತ್ಸಾ...
50 ಲಕ್ಷ ಮೌಲ್ಯದ ಪಾನ್ ಮಸಾಲಾ ದರೋಡೆ : ವೇಗವಾಗಿ ಪ್ರಕರಣ ಭೇದಿಸಿದ ಪೊಲೀಸರು!
ಚಾಮರಾಜನಗರ : ದರೋಡೆಯಾದ 50 ಲಕ್ಷ ರೂಪಾಯಿ ಮೌಲ್ಯದ ಪಾನ್ ಮಸಾಲಾವನ್ನು ಕಳ್ಳತನದ ದೂರು ಸ್ವೀಕರಿಸಿದ 12 ಗಂಟೆಗಳ ಒಳಗೇ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರದ(ನ.23) ಮುಂಜಾನೆ ಚಾಮರಾಜನಗರ...
ವಿನಯ ಕುಲಕರ್ಣಿಗೆ ಡಿ.7ರವರೆಗೆ ಹಿಂಡಲಗಾ ಜೈಲೇ ಗತಿ!
ಧಾರವಾಡ: ಜಿ.ಪಂ. ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂದನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ವಿಸ್ತರಿಸಿದೆ. ಧಾರವಾಡದ...
ಈ ವರ್ಷ ಶಾಲೆ ಆರಂಭ ಇಲ್ಲ , ಸರ್ಕಾರದಿಂದ ಮಹತ್ತರ ನಿರ್ಧಾರ!!
ಬೆಂಗಳೂರು : ಕೊರೊನಾ ಮಹಾಮಾರಿ ಹಿನ್ನಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಮುಚ್ಚಲ್ಪಟ್ಟಿರುವ ಶಾಲೆಗಳು ಈ ವರ್ಷದ ಅಂತ್ಯದವರೆಗೂ ತೆರೆಯುವುದಿಲ್ಲ. ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತು ಸಿಎಂ ನೇತೃತ್ವದಲ್ಲಿ ಶಿಕ್ಷಣ ಸಚಿವರು,...
ನೆನ್ನೆ ರೋಷನ್ ಬೇಗ್ ಬಂಧನ : ಇಂದು ನಿವಾಸದ ಮೇಲೆ ಸಿಬಿಐ ದಾಳಿ!!
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್'ರನ್ನು ಬಂಧಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ...
ಹೊಸ ಬಿಪಿಎಲ್-ಎಪಿಎಲ್ ಕಾರ್ಡ್ ಪಡೆಯಲು ಪ್ರಕ್ರಿಯೆ ಶುರು!
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇ ಪ್ರಕ್ರಿಯೆಯನ್ನು ಆಹಾರ ಇಲಾಖೆಯು ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸುವ...
ಬೆಂಗಳೂರು : ದಾಖಲೆಯಿಲ್ಲದ 3 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ!!
ಬೆಂಗಳೂರು : ಸೂಕ್ತ ದಾಖಲಾತಿ ಇಲ್ಲದೇ ದ್ವಿಚಕ್ರ ವಾಹನದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಇಬ್ಬರನ್ನು ನಗರ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಸಿಬ್ಬಂದಿ ಹನುಮಂತ...
‘ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ’ – ಡಿ.ಕೆ.ಶಿ
ಬೆಂಗಳೂರು: 'ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ತಮ್ಮ...
ತಿಪಟೂರು : ಕೋವಿಡ್ 19 ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಉದ್ಘಾಟನೆ
ತಿಪಟೂರು : ಸಾರ್ವಜನಿಕರಿಗೆ ಅತ್ಯುತ್ತಮ ಸೌಲಭ್ಯ ದೊರಕಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣೆಗಾಗಿ ಅತ್ಯಾಧುನಿಕ ಪ್ರಯೋಗಾಲಯ ಇಲ್ಲಿ ನಿರ್ಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ನಗರದ...













