Home Tags Covid 19

Tag: covid 19

IMA ವಂಚನೆಗೊಳಗಾದವರಿಗೆ ಹಣ ವಾಪಾಸಾತಿಗೆ ಪ್ರಕ್ರಿಯೆ ಆರಂಭ!!

0
ಬೆಂಗಳೂರು :      ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಹಣ ಕಳೆದುಕೊಂಡಿರುವರು ಡಿ.24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಾಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.       ಈ...

‘ಅಕ್ಷರ ಮಾಂತ್ರಿಕ’ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ!!

0
ಬೆಂಗಳೂರು:     ಹೃದಯಘಾತದಿಂದ ನಿಧನರಾದ ಖ್ಯಾತ ಪತ್ರಕರ್ತ ರವಿ ಬೆಳಗೆರೆ ಅವರ ಅಂತಿಮ ವಿಧಿ ವಿಧಾನಗಳು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿದ್ದು, ಪಂಚಭೂತಗಳಲ್ಲಿ ಲೀನಾರಾಗಿದ್ದಾರೆ.      ಹಿಂದೂ ಬ್ರಾಹ್ಮಣ ಸಂಪ್ರಾದಾಯದಂತೆ ರವಿ...

ಮೂವರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ತಂದೆ!!

0
ಬೆಂಗಳೂರು :        ಮೂವರು ಮಕ್ಕಳಿಗೆ ನೇಣು ಬಿಗಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ.      ಸರಸ್ವತಿ...

ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರದಿಂದ 4,382 ಕೋಟಿ ನೆರವು!!

0
ನವದೆಹಲಿ :       ಈ ವರ್ಷ ಪ್ರವಾಹದಿಂದ ತತ್ತರಿಸಿರುವ ದೇಶದ ವಿವಿಧ 6 ರಾಜ್ಯಗಳ ನೈಸರ್ಗಿಕ ವಿಪತ್ತಿಗೆ ಸಂಬಂಧಿಸಿದಂತೆ 4,382 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.  ...

ಚಾಮರಾಜನಗರ:  ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ : ಮೂವರ ಸಾವು!!

0
ಚಾಮರಾಜನಗರ:       ಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ.     ಮೃತರನ್ನು ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ...

 ಶಿರಾ ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ ಕೊರೋನಾ ಪರೀಕ್ಷೆ

0
 ಬರಗೂರು :      ಇತ್ತೀಚೆಗೆ ನಡೆದ ಶಿರಾ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವ್ಯಕ್ತಿಗತ ಅಂತರ ಇಲ್ಲದೆ ನೂರಾರು ಮಂದಿ ಗುಂಪು ಸೇರಿದ್ದರಿಂದ, ಮುಂಜಾಗ್ರತೆಯಾಗಿ ಕೊರೋನಾ ಸೊಂಕು ರೋಗ ತಡೆಗಟ್ಟುವ...

ಹಿರಿಯ ಪತ್ರಕರ್ತ ರವಿ ಬೆಳೆಗೆರೆ ನಿಧನ ; ಸಂಜೆ ಅಂತ್ಯಕ್ರಿಯೆ!!

0
ಬೆಂಗಳೂರು :       ಹೃದಯಾಘಾತದಿಂದ ಕೊನೆಯುಸಿರೆಳೆದಿರುವ ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಅವರ ಪಾರ್ಥಿವ ಶರೀರದ ಅಂತಿಮ ವಿಧಿ-ವಿಧಾನ ಇಂದು ಸಂಜೆ 4 ಗಂಟೆಗೆ ನಡೆಯಲಿದೆ.      ಪದ್ಮನಾಭ ನಗರದ ತಮ್ಮ ಕಚೇರಿಯಲ್ಲಿ...

ಬೆಂಗಳೂರು : ಹೊಸ ವರ್ಷದ ಮೋಜು ಮಸ್ತಿಗೆ ಬಿಬಿಎಂಪಿ ಬ್ರೇಕ್..!

0
ಬೆಂಗಳೂರು :       ಕೊರೊನಾ ಸೋಂಕು ಮತ್ತೆ ಹೆಚ್ಚುವ ಸಾಧ್ಯತೆ ಇರುವುದರಿಂದ 2021ರ ಹೊಸ ವರ್ಷಾಚರಣೆ ಸಡಗರ-ಸಂಭ್ರಮಕ್ಕೆ ಬ್ರೇಕ್ ಹಾಕಲು ಬಿಬಿಎಂಪಿ ಚಿಂತನೆ ನಡೆಸಿದೆ.      ಪ್ರತಿ ವರ್ಷ ಹೊಸ...

ಶಿರಾ : ಯಾರ ಮತ ಬುಟ್ಟಿಗೆ ಯಾರು ಕೈ ಹಾಕಿದರು..!?

0
ತುಮಕೂರು :      ಶಿರಾ ವಿಧಾನಸಭೆಯ ಉಪ ಚುನಾವಣೆ ಫಲಿತಾಂಶ ಪ್ರಕಟವಾದ ಹಿಂದೆಯೆ ಸೋಲು-ಗೆಲುವಿನ ಲೆಕ್ಕಾಚಾರಗಳು ಆರಂಭವಾಗಿವೆ. ಯಾರ ಮತಗಳನ್ನು ಮತ್ಯಾರು ಕಸಿದಿದ್ದಾರೆ ಎಂಬ ಅವಲೋಕನ ನಡೆದಿದೆ. ಕಳೆದ ಬಾರಿಯ...

ಮೈಸೂರು : ಮರಕ್ಕೆ ಜೀಪ್ ಡಿಕ್ಕಿ ; ಇಬ್ಬರು ಕರ್ತವ್ಯ ನಿರತ ಪೊಲೀಸರ ಸಾವು!!

0
ಮೈಸೂರು :      ಪೊಲೀಸ್ ಜೀಪ್​ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್. ನಗರ ತಾಲ್ಲೂಕಿ‌ನ ಹೆಬ್ಬಾಳು ಸಮೀಪ ನಡೆದಿದೆ.     ಕೆ.ಆರ್....
Share via