Tag: covid 19
ಧಾರವಾಡ : ಶಿಕ್ಷಕಿಗೆ ಹೋಂ’ವರ್ಕ್ ತೋರಿಸಲು 35 ಕಿ.ಮೀ ಪ್ರಯಾಣಿಸಿದ ಬಾಲಕ!!
ಧಾರವಾಡ : ಶಿಕ್ಷಕಿ ನೀಡಿದ ಹೋಂ ವರ್ಕ್ ತೋರಿಸಲು 8 ವರ್ಷದ ಬಾಲಕನೊಬ್ಬ 35 ಕಿ.ಮೀ. ಪ್ರಯಾಣ ಮಾಡಿದ ಅಚ್ಚರಿಯ ಸಂಗತಿ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿಬೂದಿಹಾಳದಲ್ಲಿ ನಡೆದಿದೆ. ...
ಕೊರೊನಾ ನಿಯಮ ಪಾಲಿಸದ 7 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿಯಿಂದ ಶಾಕ್!!
ಬೆಂಗಳೂರು: ಕೊರೊನಾ ನಿಯಮ ಪಾಲಿಸದ 7 ಖಾಸಗಿ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ನಗರದಲ್ಲಿರುವ ಆಸ್ಪತ್ರೆಗಳಿಗೆ ಕೊರೊನಾ ಚಿಕಿತ್ಸೆ ಸಂಬಂಧ ರಾಜ್ಯ ಸರಕಾರ ಕೆಲವೊಂದು ನಿರ್ದೇಶನಗಳನ್ನ ನೀಡಿದ್ದು,...
ಮಡಿಕೇರಿ : ‘ಗೋಲ್ಡನ್ ಟೆಂಪಲ್’ಗೆ ಡಿ.26 ರವರೆಗೆ ಪ್ರವಾಸಿಗರ ಭೇಟಿ ನಿಷೇಧ!!
ಮಡಿಕೇರಿ : ಕೊಡಗಿನ ಕುಶಾಲನಗರ ಸಮೀಪದ ಬೈಲುಕೊಪ್ಪದಲ್ಲಿರುವ ಪ್ರವಾಸಿ ತಾಣ ಗೋಲ್ಡನ್ ಟೆಂಪಲ್ ಗೆ ಪ್ರವಾಸಿಗರ ಪ್ರವೇಶವನ್ನು ಡಿ.26 ರವರೆಗೆ ನಿಷೇಧಿಸಲಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ...
ಶಿರಾ : ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರ ಸಿದ್ದರಾಮಯ್ಯ ಪ್ರಚಾರ!!
ಶಿರಾ : ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದ್ದು, ಪ್ರಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಅವರು ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರವಾಗಿ ಕ್ಷೇತ್ರದ ವಿವಿಧ...
ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ಇನ್ನಿಲ್ಲ!!
ಅಹಮದಾಬಾದ್ : ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಗುರುವಾರ (ಅಕ್ಟೋಬರ್ 29, 2020) ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಕೇಶುಭಾಯಿ (92) ಅವರು ಬಿಜೆಪಿಯ ಹಿರಿಯ ಮುಖಂಡರಾಗಿದ್ದು, ಎರಡು ಬಾರಿ...
ಕೊರೊನಾ ಹಿನ್ನೆಲೆ : ಸರಳವಾಗಿ ನಡೆದ ಚಾಮುಂಡೇಶ್ವರಿ ರಥೋತ್ಸವ!!
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕೊನೆ ಘಟ್ಟವಾದ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ಮಹಾರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ...
ದೇಶದಲ್ಲಿ 80 ಲಕ್ಷ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49,881 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 80 ಲಕ್ಷ ಗಡಿ ದಾಟಿದೆ. ...
ನ.30ರವರೆಗೆ ಅನ್ ಲಾಕ್ 5.0 ಮಾರ್ಗಸೂಚಿ ವಿಸ್ತರಣೆ!!
ನವದೆಹಲಿ : ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದ್ದ ಅನ್ ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕೇಂದ್ರ ಮಾನವ...
ಮದರಸಾ ಮೇಲೆ ಬಾಂಬ್ ದಾಳಿ ; 7 ಮಂದಿ ಸಾವು!!
ಪೇಶಾವರ : ವಾಯವ್ಯ ಪಾಕಿಸ್ತಾನದ ಮದರಸಾವೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮದರಸಾದಲ್ಲಿ ಕುರಾನ್ ಬೋಧನೆಯ ವೇಳೆ ಈ ದಾಳಿ ನಡೆದಿದೆ. ತರಗತಿಯಲ್ಲಿ 60...
ಐಪಿಎಲ್ ಬೆಟ್ಟಿಂಗ್ ದಂಧೆ ಮೇಲೆ ಸಿಸಿಬಿ ದಾಳಿ ; 13.5 ಲಕ್ಷ ರೂ ಜಪ್ತಿ!!
ಬೆಂಗಳೂರು : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಬುಕ್ಕಿಗಳನ್ನು ಬಂಧಿಸಿ 13.5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಹೊಯ್ಸಳ...













