Tag: covid 19
ಮೇಘನಾ ರಾಜ್ ಗೆ ಗಂಡು ಮಗು ಜನನ ; ಜೂ.ಚಿರು ಎಂಟ್ರಿ!!!
ಬೆಂಗಳೂರು : ಸ್ಯಾಂಡಲ್ವುಡ್ ನಟ ದಿ. ಚಿರಂಜೀವಿ ಸರ್ಜಾ ಮಡದಿ ನಟಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಜೂನಿಯರ್ ಚಿರು ಆಗಮನ ಸರ್ಜಾ ಕುಟುಂಬದ ಖುಷಿಯನ್ನು ಇಮ್ಮಡಿಗೊಳಿಸಿದೆ. ಇಂದು...
ಸಿಬ್ಬಂದಿಗೆ ಕೊರೊನಾ : ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ನಿರ್ಬಂಧ!!
ಬೆಂಗಳೂರು : ಘಾಟಿ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ದೇವಾಲಯವನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ...
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77 ಲಕ್ಷಕ್ಕೆ ಏರಿಕೆ!!
ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಕಡಿಮೆಯಾಗುತ್ತಿದ್ದು ಒಟ್ಟು ಸೋಂಕಿತರ ಸಂಖ್ಯೆ 77,06,946 ಕ್ಕೆ ಏರಿಕೆಯಾಗಿದೆ. ಕೇಂದ್ರ ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24...
ಆರ್.ಆರ್. ನಗರ ; ಕೈ ಕಾರ್ಯಕರ್ತರ ಮೇಲೆ ಮುನಿರತ್ನ ಬೆಂಬಲಿಗರ ಹಲ್ಲೆ!!
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆಯ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ರಾಜ್ಯದಲ್ಲಿ ಎದುರಾಗಿರೋ ಉಪಚುನಾವಣೆ ಭಾರೀ ಕುತೂಹಲ...
ಕರಾಚಿಯಲ್ಲಿ ಸ್ಫೋಟ : ಮೂವರ ಸಾವು, 15 ಮಂದಿಗೆ ಗಾಯ!!
ಕರಾಚಿ : ಕರಾಚಿಯ ಗುಲ್ಶನ್-ಇ-ಇಕ್ಬಾಲ್ ಪ್ರದೇಶದ ಮಸ್ಕನ್ ಚೌರಂಗಿ ಬಳಿಯ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇಲ್ಲಿರುವ ಕಟ್ಟಡದ ಎರಡನೇ ಮಹಡಿಯಲ್ಲಿ ಈ...
ರೈಲು ನಿಲ್ದಾಣಗಳ ಪ್ಲಾಟ್ ಫಾರಂ ಟಿಕೆಟ್ ದರ 50 ರೂ.ಗೆ ಏರಿಕೆ!!
ಬೆಂಗಳೂರು : ಅ. 21 ರಿಂದ ನವೆಂಬರ್ 10 ರವರೆಗೆ ಪ್ಲಾಟ್ ಫಾರಂ ಟಿಕೆಟ್ ದರವನ್ನು 10 ರೂ. ನಿಂದ 50 ರೂ.ಗೆ ಹೆಚ್ಚಿಸಲಾಗಿದೆ. ಹೌದು, ಈ ಹಿಂದೆ...
ಭಾರತದಲ್ಲಿ ಒಂದೇ ದಿನ 54,044 ಮಂದಿಗೆ ಸೋಂಕು ದೃಢ!!
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 54.044 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ಪ್ರವಾಹ ಪೀಡಿತ ತೆಲಂಗಾಣಕ್ಕೆ ದೆಹಲಿ ಸರ್ಕಾರದಿಂದ 15 ಕೋಟಿ ನೆರವು!!
ನವದೆಹಲಿ : ಭಾರೀ ಮಳೆಯಿಂದ ಸಂಕಷ್ಟ ಎದುರಿಸುತ್ತಿರುವ ತೆಲಂಗಾಣದ ಜನರ ನೆರವಿಗೆ ದೆಹಲಿ ನಿಂತಿದ್ದು, ಆ ರಾಜ್ಯಕ್ಕೆ 15 ಕೋಟಿ ರೂ. ದೇಣಿಗೆ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ...
ದೇಶದ ಜನತೆ ಉದ್ದೇಶಿಸಿ ಇಂದು ಸಂಜೆ 6ಕ್ಕೆ ಪ್ರಧಾನಿ ಮೋದಿ ಭಾಷಣ!!
ನವದೆಹಲಿ : ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ...
ಮದ್ಯಕ್ಕೆ ಸ್ಯಾನಿಟೈಸರ್ ಸೇರಿಸಿ ಸೇವನೆ ; ಐವರ ದುರ್ಮರಣ!!!
ತಿರುವನಂತಪುರಂ : ಸ್ಯಾನಿಟೈಸರ್ ನ್ನು ಮದ್ಯಕ್ಕೆ ಸೇರಿಸಿ ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಂಭೀರವಾಗಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಾಂಜಿಕೋಡ್ನನಲ್ಲಿ ನಡೆದಿದೆ. ರಾಮನ್ (61), ಅಯ್ಯಪ್ಪನ್...













