Tag: covid 19
ದೇವಸ್ಥಾನಕ್ಕೆ ತೆರಳಿದ್ದ ಒಂದೇ ಕುಟುಂಬದ 3 ಮಂದಿ ಜಲಸಮಾಧಿ!!!
ತಿರುಪ್ಪೂರ್ : ಹುಟ್ಟುಹಬ್ಬ ಆಚರಿಸಲು ದೇವಸ್ಥಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಮೂವರು ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಪಲ್ಲಡಂ ಬಳಿ ನಡೆದಿದೆ. ಮೃತರನ್ನು ಸೇತುಪತಿ (23),...
ಕೊರೊನಾ ಹಿನ್ನೆಲೆ ; ಈ ಬಾರಿ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನವಿಲ್ಲ!!
ಹಾಸನ:ಕೊರೋನಾ ಸೋಂಕು ತೀವ್ರತೆ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬೆ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನೀಡಲಾಗಿದೆ....
ಚಿತ್ರದುರ್ಗ ; ₹ 500, ₹ 2 ಸಾವಿರ ಮುಖಬೆಲೆಯ ಕಂತೆ ಕಂತೆ ಹಣ...
ಚಿತ್ರದುರ್ಗ:ಕಳ್ಳತನವಾಗಿದ್ದ 36 ಲಕ್ಷ ರೂ. ಹಣ ಕಳುವಾದ ಕಟ್ಟಡದ ಹಿಂಭಾಗದ ಹೊಲದಲ್ಲೇ ಪತ್ತೆಯಾದ ಘಟನೆ ಚಳ್ಳಕೆರೆ ತಾಲೂಕಿನ ತಳುಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ದಿಲೀಪ್...
ಶೂಟ್ ಔಟ್ : ಕೊಲೆ ಪ್ರಕರಣದ ಆರೋಪಿ ಗುಂಡೇಟಿಗೆ ಬಲಿ!!
ಸುಳ್ಯ : ಇಂದು ಬೆಳ್ಳಂಬೆಳಿಗ್ಗ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಕೊಲೆ ಆರೋಪಿಯನ್ನು ಕೊಲೆಗೈದು ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಗುಂಡೇಟು ತಗಲಿದ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ. ಈತ...
ಚಾಮರಾಜನಗರ : ಹೆಂಡತಿಯ ಅಕ್ರಮ ಸಂಬಂಧಕ್ಕೆ ಗಂಡನ ಬಲಿ!
ಚಾಮರಾಜನಗರ : ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯ ಹತ್ಯೆಗೈದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ನಾಗರಾಜನಾಯ್ಕ (40) ಹತ್ಯೆಗೊಳಗಾದ ವ್ಯಕ್ತಿ....
ದೇಶದಲ್ಲಿ 68 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ!!
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 78,524 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ದೇಶದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 68 ಲಕ್ಷವನ್ನೂ ದಾಟಿದೆ. ಈ ಕುರಿತು ಕೇಂದ್ರ...
ದೇಶದಲ್ಲಿ 24 ಗಂಟೆಗಳಲ್ಲಿ 72,049 ಕೊರೊನಾ ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.https://twitter.com/ANI/status/1313687409737965568?ref_src=twsrc%5Etfw%7Ctwcamp%5Etweetembed%7Ctwterm%5E1313687409737965568%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1313687409737965568widget%3DTweet ...
ಈ ಬಾರಿ ಟಿ.ವಿ ಮೂಲಕವೂ ಪ್ರಸಾರವಾಗಲ್ಲ ದಸರಾ ಖಾಸಗಿ ದರ್ಬಾರ್!!
ಮೈಸೂರು: ಕೊರೊನಾ ಸೋಂಕಿನ ಕರಿನೆರಳು ರಾಜವಂಶದ ಖಾಸಗಿ ದರ್ಬಾರು ನೋಡಲು ಕಾದು ಕುಳಿತವರಿಗೆ ಭಾರೀ ನಿರಾಸೆಯಾಗಿದೆ. ಕೊರೊನಾ ಸೋಂಕಿನ ಹಾವಳಿಯಿಂದ ಜಗದ್ವಿಖ್ಯಾತ ಮೈಸೂರು ದಸರಾವನ್ನ ಸರಳವಾಗಿ ಆಚರಿಸಲು ನಿರ್ಧರಿಸಲಾಗಿರುವುದರಿಂದ ಈ...
ದೇಶದಲ್ಲಿ 24 ಗಂಟೆಗಳಲ್ಲಿ 61,267 ಕೊರೊನಾ ಕೇಸ್ ಪತ್ತೆ!!
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕು ಇಳಿಕೆಯ ಹಾದಿಯಲ್ಲಿ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಮತ್ತು...
ಉಗ್ರರ ದಾಳಿ : ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ!!
ಜಮ್ಮುಕಾಶ್ಮೀರ : ಗಸ್ತು ತಿರುಗುತ್ತಿದ್ದ ವೇಳೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇಂದು ಮಧ್ಯಾಹ್ನ 12;50 ರ ವೇಳೆಗೆ ಪುಲ್ವಾಮ ಜಿಲ್ಲೆಯ ಪ್ಯಾಂಪೊರ್...













