Home Tags Covid 19

Tag: covid 19

ಮತ್ತೆ ಕ್ಷೀಣಿಸಿದ ಗಾನ ಸಾಮ್ರಾಟ ಎಸ್.ಪಿ.ಬಿ.ಆರೋಗ್ಯ!!

0
ಚೆನ್ನೈ:    ಗಾನ ಗಾರುಡಿಗ, ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.     ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ...

ದೇಶದಲ್ಲಿ 58 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ!!

0
ನವದೆಹಲಿ:     ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಹೊಸ ಕೊರೊನಾ ಕೇಸ್​ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ.     5,732,519 ಮಂದಿ ಸೋಂಕಿತರ ಪೈಕಿ ಒಟ್ಟು...

ಕೊರೊನಾಗೆ ರಾಜ್ಯದ ಮತ್ತೊಬ್ಬ ಶಾಸಕ ಬಲಿ!!

0
ಬೆಂಗಳೂರು :    ಕೊರೊನಾ ವೈರಸ್ ಬಳಲುತ್ತಿರುವ ಬಸವ ಕಲ್ಯಾಣ ಶಾಸಕ ನಾರಾಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.     ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...

ಡ್ರಗ್ಸ್ ಕೇಸ್​; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟೀಸ್!​​

0
ಬೆಂಗಳೂರು:     ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.     ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು...

ಹುಟ್ಟೂರಿಗೆ ಬಾರದ ಸಚಿವ ಸುರೇಶ ಅಂಗಡಿ ಮೃತದೇಹ : ದೆಹಲಿಯಲ್ಲೇ ಅಂತ್ಯಕ್ರಿಯೆ!!

0
ನವದೆಹಲಿ :    ಕೊರೊನಾ ಸೋಂಕಿನಿಂದ ನಿಧನರಾದ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆಯಲಿದೆ.    ಅಂಗಡಿಯವರ ಮೃತದೇಹವನ್ನು ಬೆಳಗಾವಿಗೆ ಕೊಂಡೊಯ್ಯಲು ಕುಟುಂಬ ವರ್ಗ...

ಭಾರತದಲ್ಲಿ 57 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!

0
ನವದೆಹಲಿ:      ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 57,32,519 ಕ್ಕೆ ಏರಿಕೆಯಾಗಿದೆ.      ಕೇಂದ್ರ ಆರೋಗ್ಯ ಇಲಾಖೆಯ...

ಬಾಕಿ ಬಿಲ್ ಕಟ್ಟುವವರೆಗೂ ಕೊರೊನಾ ಸೋಂಕಿತನ ಶವ ನೀಡಲ್ಲ ಎಂದ ಆಸ್ಪತ್ರೆ!!

0
ವಿಜಯಪುರ:    ಬಾಕಿ ಬಿಲ್ ಪಾವತಿಸುವವರೆಗೂ  ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಮೃತನ ಶವ ನೀಡಲು ನಿರಾಕರಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಮೃತನ ಕುಟುಂಬಸ್ಥರು ಭಿಕ್ಷೆ ಬೇಡಿ ಪ್ರತಿಭಟನೆ ನಡೆಸುತ್ತಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ...

ಮೈಸೂರು : ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದುರ್ಮರಣ!!

0
ಮೈಸೂರು :     ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.      ಕಾವೇರಿ (2) ರೋಹಿತ್...

ದೇಶದಲ್ಲಿ ಒಂದೇ ದಿನ 1.01 ಲಕ್ಷ ಮಂದಿ ಗುಣಮುಖ!!

0
ನವದೆಹಲಿ:     ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1.01 ಲಕ್ಷ ಸೋಂಕಿತರು ಗುಣಮುಖರಾಗಿದ್ದು, ಈ ಮೂಲಕ ದೇಶಾದ್ಯಂತ ದಾಖಲೆ ಪ್ರಮಾಣದ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ.    ಹೌದು.. ಈ ಬಗ್ಗೆ ಆರೋಗ್ಯ ಇಲಾಖೆ...

ಮಂಗಳೂರು – ದೆಹಲಿ ನಡುವೆ ವಿಮಾನ ಸಂಚಾರ ಆರಂಭ!!

0
ಮಂಗಳೂರು :     ದೇಶದಲ್ಲಿಲಾಕ್‌ಡೌನ್ ತೆರವಿನಿಂದ  ಹಂತಹಂತವಾಗಿ  ಒಂದೊಂದೇ ಉದ್ಯಮಗಳು ಓಪನ್ ಆಗುತ್ತಿದ್ದು, ಇದೀಗ ಮಂಗಳೂರಿನಿಂದ ನವದೆಹಲಿಗೆ ವಿಮಾನಯಾನ ಆರಂಭವಾಗಿದೆ.     ಇಂದಿನಿಂದ ಮಂಗಳೂರು-ನವದೆಹಲಿ ನೇರ ವಿಮಾನಯಾನ ಸೇವೆ ಆರಂಭವಾಗಲಿದ್ದು, ದೆಹಲಿಯಿಂದ ಬೆಳಗ್ಗೆ...
Share via