Tag: covid 19
ಮಕ್ಕಳಿಗೆ ಜೆಲ್ಲಿ ಚಾಕ್ಲೆಟ್ ರೂಪದ ಡ್ರಗ್ಸ್ ಪೂರೈಕೆ!
ಬೆಂಗಳೂರು : ಮಾದಕವಸ್ತು(ಮಾರಿವಾನಾ) ಲೇಪಿತ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ಜಾಲವನ್ನ ಸಿಸಿಬಿ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಜಾನ್ ನಿಕೋಲಸ್ ಹಾಗೂ ಇರ್ಫಾನ್...
ಸರ್ಕಾರಿ ಗೌರವದೊಂದಿಗೆ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅಂತ್ಯಕ್ರಿಯೆ!!
ರಾಯಚೂರು: ನಿನ್ನೆ ರಾತ್ರಿ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಅಂತ್ಯಸಂಸ್ಕಾರ ಇಂದು ನೆರವೇರಿತು. ರಾಯಚೂರು ತಾಲೂಕಿನ ಪೋತಗಲ್ ಬಳಿಯ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಲಾಯ್ತು. ಗಸ್ತಿ...
ಕೊಪ್ಪಳ : ಕೋವಿಡ್ ವಾರ್ಡ್’ನಲ್ಲೇ ಸೋಂಕಿತ ನೇಣಿಗೆ ಶರಣು!!
ಕೊಪ್ಪಳ : ಕೊರೊನಾ ಭಯದಿಂದ ವ್ಯಕ್ತಿಯೊಬ್ಬ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಕೋವಿಡ್ 19 ಆಸ್ಪತ್ರೆಯಲ್ಲಿ ನಡೆದಿದೆ. 26 ವರ್ಷದ ಕೊರೊನಾ ಸೋಂಕಿತ ವ್ಯಕ್ತಿ ಕೋವಿಡ್ ವಾರ್ಡ್ ಶೌಚಾಲಯ...
ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಗೆ 9 ಲಕ್ಷ ಆಸ್ಪತ್ರೆ ಬಿಲ್!!
ಚಿಕ್ಕಮಗಳೂರು: ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದು ಕೊರೊನಾ ಚಿಕಿತ್ಸೆಗೆ ₹9 ಲಕ್ಷ ಬಿಲ್ ಮಾಡಿ, ಅದರ ಮೇಲೆ 1 ರೂಪಾಯಿ ರಿಯಾಯಿತಿ ನೀಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ರಾಜ್ಯಾದ್ಯಂತ ಪ್ರಸ್ತುತ 1.3...
₹1 ಕೋಟಿಗೆ ‘ಎರಡು ತಲೆ ಹಾವು’ ಮಾರಾಟ ; ಆರೋಪಿ ಅಂದರ್!!
ಕೊಡಗು: ಎರಡು ತಲೆ ಹಾವನ್ನು ಅಕ್ರಮವಾಗಿ ಮಾರಾಟ ಮಾಡುವುದಕ್ಕೆ ಯತ್ನಿಸುತ್ತಿದ್ದ ಯತ್ನಿಸಿದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರಿನ ಶಾಂತಿನಗರದ ಸೈಯದ್ ಮೊಮಿನ್(22) ಎಂದು ಗುರುತಿಸಲಾಗಿದೆ. ಕಡುನೀಲಿ ಮತ್ತು...
ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್!!
ಬೆಂಗಳೂರು : ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ನಾಳೆ ಅರಮನೆಯಲ್ಲಿ ಸಿಂಹಾಸನ ಜೋಡಣೆ ಕಾರ್ಯ!!
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ರತ್ನಖಚಿತ ಸಿಂಹಾಸನದ ಜೋಡಣೆ ಕಾರ್ಯ ನಾಳೆ (ಸೆ.18) ನಡೆಯಲಿದೆ. ಮೈಸೂರು ಅರಮನೆಯ ಸ್ಟ್ರಾಂಗ್ ರೂಂನಲ್ಲಿ ರುವ ರತ್ನ ಖಚಿತ ಸಿಂಹಾಸನವನ್ನು ಬಿಗಿ...
ಸೇನೆಯ ಎನ್‍ಕೌಂಟರ್’ಗೆ ಮೂವರು ಉಗ್ರರು ಫಿನಿಷ್!!
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಇಂದು ನಡೆದಿರುವ ಎನ್‍ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದು ಹಾಕಿದೆ. ಉಗ್ರರು ನೆಲೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಬಟಮಲೂ ಪ್ರದೇಶದ ಫಿರ್ದೌಸಾಬಾದ್...
ದೇಶದಲ್ಲಿ 51 ಲಕ್ಷ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ...
ಕೊರೋನ ವೈರಸ್ ಹಾವಳಿ ; 2021 ರ ಜನಗಣತಿ ಮುಂದೂಡಿಕೆ!!
ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಿಗದಿಯಾಗಿದ್ದ ಸೆನ್ಸಸ್ 2021 ರ ಮೊದಲ ಹಂತವನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ಬುಧವಾರ...













