Tag: covid 19
ರಾಯಣ್ಣ ಮೂರ್ತಿ ಸ್ಥಾಪನೆ ; ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕ್ರಮ!
ಬೆಳಗಾವಿ : ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ನಗರದಲ್ಲಿ...
ಬೆಳಗಾವಿ: ಮೂವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ!!
ಬೆಳಗಾವಿ : ತಂದೆಯೋರ್ವ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹುಕ್ಕೇರಿ...
ದೇಶದಲ್ಲಿ 24 ಗಂಟೆಗಳಲ್ಲಿ 76 ಸಾವಿರ ಪ್ರಕರಣ ದಾಖಲು!!
ನವದೆಹಲಿ : ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 76 ,472 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ನಿನ್ನೆ ಒಂದೇ ದಿನ 76,472 ಹೊಸ ಕೇಸ್ ಜೊತೆಗೆ...
ಮಾಜಿ ಸಚಿವ ಎಚ್.ಡಿ ರೇವಣ್ಣಗೂ ಕೊರೋನಾ ಪಾಸಿಟಿವ್!!
ಬೆಂಗಳೂರು: ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
...
‘ಅಂತಿಮ ವರ್ಷದ ಪದವಿ ಪರೀಕ್ಷೆ ನಡೆಸಬೇಕು’- ಸುಪ್ರೀಂ
ನವದೆಹಲಿ : ಪರೀಕ್ಷೆಯಿಲ್ಲದೇ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ವಿಶ್ವವಿದ್ಯಾಲಯದ ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂಬ ವಿಶ್ವವಿದ್ಯಾಲಯ ಅನುದಾನ ಆಯೋಗದ(ಯುಜಿಸಿ)...
ರಾಯಣ್ಣ ಪ್ರತಿಮೆ ವಿಚಾರ : ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿಗರು!!
ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರಕ್ಕೆ ಸಂಬಂಸಿದಂತೆ ಕಿಡಿಗೇಡಿ ಮರಾಠಿಗರು ಕನ್ನಡ ಹೋರಾಟಗಾರರ ಮೇಲೆ ಚಪ್ಪಲಿ ತೂರಿದಂತ ಘಟನೆ ನಡೆದಿದೆ. ಪೀರನವಾಡಿಯಲ್ಲಿ ರಾಯಣ್ಣನ ಪ್ರತಿಮೆ ಮರುಸ್ಥಾಪನೆ...
ಕೊರೋನಾ ಕಾರಣ ಮೊಹರಂ ಮೆರವಣಿಗೆ ನಿರಾಕರಿಸಿದ ಸುಪ್ರೀಂ!!
ನವದೆಹಲಿ : ಮೊಹರಂ ಮೆರವಣಿಗೆಗಳನ್ನ ನಡೆಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ದೇಶಾದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನ್ಕೆಕ...
ದೇಶದಲ್ಲಿ 33 ಲಕ್ಷ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!!
ನವದೆಹಲಿ: ಕಳೆದ 24 ಗಂಟೆಯಲ್ಲಿ ದಾಖಲಾದ 75,760 ಕೊರೊನಾ ಸೋಂಕು ಪ್ರಕರಣಗಳೊಂದಿಗೆ ಗುರುವಾರ ದೇಶದಲ್ಲಿ ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ...
ರಾಮನಗರ : ಆಸ್ಪತ್ರೆಯಲ್ಲೇ ಕೋವಿಡ್ ಸೋಂಕಿತನ ಆತ್ಮಹತ್ಯೆ!!
ರಾಮನಗರ : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಹೊನ್ನಾಯಕನಹಳ್ಳಿಯಲ್ಲಿ ನಡೆದಿದೆ. ಹೊಟ್ಟಿಗನಹೊಸಳ್ಳಿ ಗ್ರಾಮದ 37 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ...
ಬೆಂಗಳೂರು : ಹುಟ್ಟಿದ 4 ಗಂಟೆಯಲ್ಲೇ ಕೊರೊನಾಗೆ ಮಗು ಬಲಿ ..!
ಬೆಂಗಳೂರು: ಜನಿಸಿದ 4 ಗಂಟೆಯಲ್ಲೇ ಕೊರೊನಾ ಸೋಂಕಿನಿಂದ ನವಜಾತ ಶಿಶು ಸಾವನ್ನಪ್ಪಿದ ಕರುಣಾಜನಕ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ದಂಪತಿಗೆ ಇಂದು ಬೆಳಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...













