Tag: covid 19
ದೇಶದಲ್ಲಿ 30 ಲಕ್ಷದ ಗಡಿ ದಾಟಿದ ಕೊರೊನಾ ಮಹಾಮಾರಿ!!
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, ಸದ್ಯ 30 ಲಕ್ಷದ ಗಡಿ ದಾಟಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ...
ದಾವಣಗೆರೆ : ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ!!
ದಾವಣಗೆರೆ : ಪೊಲೀಸ್ ಪೇದೆಯೊಬ್ಬ 'ಪವರ್ ಆಫ್ ಪಾಕಿಸ್ತಾನ್' ಎಂಬ ಫೇಸ್ ಬುಕ್ ಪೇಜ್ ಲೈಕ್ ಮಾಡಿ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ...
ಧೋನಿಗೆ ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ!!
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿರುವ ಮಹೇಂದ್ರ ಸಿಂಗ್ ಧೋನಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಪುಟಗಳ ಭಾವನಾತ್ಮಕ ಪತ್ರ ಬರೆದಿದ್ದಾರೆ. ಇದೀಗ ಅವರಿಗೆ ಧೋನಿ ಧನ್ಯವಾದ ಸಲ್ಲಿಸಿದ್ದಾರೆ.
https://twitter.com/msdhoni/status/1296362680580636672?ref_src=twsrc%5Etfw%7Ctwcamp%5Etweetembed%7Ctwterm%5E1296362680580636672%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fmsdhoni2Fstatus2F1296362680580636672widget%3DTweet ...
ನಾಳೆ ಸಿಇಟಿ-2020 ಫಲಿತಾಂಶ ಪ್ರಕಟ!!
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2020 ಫಲಿತಾಂಶಗಳನ್ನು ನಾಳೆ ಪ್ರಕಟಗೊಳ್ಳಲಿದೆ. ಮೂಲಗಳ ಪ್ರಕಾರ, ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ನಾಳೆ...
ದೇಶದಲ್ಲಿ 24 ಗಂಟೆಯಲ್ಲಿ 977 ಸೋಂಕಿತರ ಸಾವು!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 69,652 ಹೊಸ ಪ್ರಕರಣಗಳು ದಾಖಲಾಗಿವೆ . ಬುಧವಾರ ಒಂದೇ ದಿನ ದೇಶದಲ್ಲಿ 69,652 ಮಂದಿಗೆ...
ಕೊಪ್ಪಳ: ಸಂಸದ ಕರಡಿ ಸಂಗಣ್ಣಗೆ ಕೊರೊನಾ ದೃಢ!!
ಕೊಪ್ಪಳ : ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಅದರ ಸಂಬಂಧ ಸಂಸದ ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.https://twitter.com/SangannaKaradi/status/1296005745918402560?ref_src=twsrc%5Etfw%7Ctwcamp%5Etweetembed%7Ctwterm%5E1296005745918402560%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FSangannaKaradi2Fstatus2F1296005745918402560widget%3DTweet "ನನ್ನ ಕರೋನ ಪರೀಕ್ಷಾ...
ಕುಣಿಗಲ್ ಶಾಸಕ ರಂಗನಾಥ್’ರಿಂದ ಪ್ಲಾಸ್ಮಾ ದಾನ!!
ಬೆಂಗಳೂರು: ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್ ಹಾಗೂ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೊರೊನಾ ರೋಗಿಗಳಿಗೆ ದಾನ...
‘ಸುಶಾಂತ್ ಪ್ರಕರಣ ಸಿಬಿಐ ತನಿಖೆಗೆ’-ಸುಪ್ರೀಂ ಮಹತ್ವದ ತೀರ್ಪು!!
ನವದೆಹಲಿ : ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಪಾಟ್ನಾದಲ್ಲಿ ದಾಖಲಾಗಿರುವ FIR...
ಚಾಮರಾಜನಗರ: ಕೊರೊನಾ ಸೋಂಕಿಗೆ ಮಾಜಿ ಶಾಸಕ ಬಲಿ!!
ಚಾಮರಾಜನಗರ: ಮಾಜಿ ಶಾಸಕ ಹಾಗು ಹಾಲಿ ಬಿಜೆಪಿ ಮುಖಂಡ ಸಿ. ಗುರುಸ್ವಾಮಿ (68) ಕೋವಿಡ್ ಸೋಂಕಿನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ. ಆಗಸ್ಟ್ 5 ರಂದು ಕೋವಿಡ್ ದೃಢಪಟ್ಟ...
ದೇಶದಲ್ಲಿ ಒಂದೇ ದಿನ 1092 ಕೊರೊನಾ ಸೋಂಕಿತರ ಸಾವು!!
ನವದೆಹಲಿ : ದೇಶದಲ್ಲಿ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಮಂಗಳವಾರ ಗರಿಷ್ಠ ಸಂಖ್ಯೆಯ (1,092) ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಮತ್ತು...













