Tag: covid 19
ಶಾಸಕ ಜಮೀರ್ ಅಹ್ಮದ್ ಗೆ ಕೊರೋನಾ ಪಾಸಿಟಿವ್!!
ಬೆಂಗಳೂರು : ಚಾಮರಾಜ ಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸ್ವತಃ ಮಾಹಿತಿ ನೀಡಿರುವ ಅವರು ,...
27 ಲಕ್ಷ ಮೀರಿದ ದೇಶದ ಕೋವಿಡ್ ಸೊಂಕಿತರ ಸಂಖ್ಯೆ!!
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 55,079 ಹೊಸ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು...
ಮತ್ತೆ ಹೆಚ್ಚಳ ಕಂಡ ಪೆಟ್ರೋಲ್ ದರ!!
ನವದೆಹಲಿ : ಮಹಾ ಕ್ರೂರಿ ಕೊರೋನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಕಳೆದ ಮೂರು ದಿನಗಳಿಂದ ಬಿಡದೆ ಬೆಲೆ ಏರಿಕೆಯಾಗುತ್ತಲೇ ಇದೆ. ಹೌದು, ಇಂದು...
ತಿಂಗಳ ಪೂಜೆಗೆ ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ದೇಗುಲ!!
ಕೇರಳ : ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ಶಬರಿಮಲೆ ಅಯ್ಯಪ್ಪ ದೇಗುಲದ ಬಾಗಿಲು ತೆರೆಯಲಾಗಿದೆ. ಮಲಯಾಳಂ ಪಂಚಾಗದ ಮೊದಲ ತಿಂಗಳು (ಆಗಸ್ಟ್) ಚಿಂಗಾಮ್ ನಲ್ಲಿ 5 ದಿನಗಳ ಕಾಲ...
ಆರೋಪಿ ನವೀನ್ ಗೆ 14 ದಿನ ನ್ಯಾಯಾಂಗ ಬಂಧನ!!
ಬೆಂಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ನವೀನ್ನನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೆಜಿ ಹಳ್ಳಿ...
ಕರುಗಳ ಜೊತೆ ಕೆಲ ಸಮಯ ಕಳೆದ ಸಿಎಂ!!
ಬೆಂಗಳೂರು: ಸಿಎಂ ಬಿ. ಎಸ್. ಯಡಿಯೂರಪ್ಪ ನಿನ್ನೆ ತಮ್ಮ ಅಧಿಕೃತ ನಿವಾಸದಲ್ಲಿ ಕರುಗಳ ಜೊತೆ ಅವರು ಕೆಲ ಸಮಯವನ್ನು ಕಳೆದ ಫೋಟೊ ನೆಟ್ಟಿಗರ ಮನಗೆದ್ದಿದೆ.https://www.facebook.com/BSYBJP/photos/a.1418095128444350/2685499575037226/ ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ...
ಚಿತ್ರದುರ್ಗ : ಹಂದಿ ಕಳ್ಳರಿಂದ ಮೂವರ ಹತ್ಯೆ!!!
ಚಿತ್ರದುರ್ಗ: ಹಂದಿ ಕದಿಯಲು ಬಂದ ಕಳ್ಳರು ಮೂರು ಜನರನ್ನು ಬರ್ಬರವಾಗಿ ಕೊಲೆಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ನಡೆದಿದೆ. ಹಂದಿ ಕಾಯುತ್ತಿದ್ದ ಮಾರೇಶ(50), ಯಲ್ಲೇಶ(30) ಹಾಗೂ ಸೀನಪ್ಪ(30)...
ದೇಶದಲ್ಲಿ 24 ಗಂಟೆಗಳಲ್ಲಿ 57,982 ಮಂದಿಗೆ ಕೊರೊನಾ!!
ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 57,982 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ...
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ!!
ಬೆಂಗಳೂರು : ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಗಸ್ಟ್ 18ರ ವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ. ...
ದೇಶದಲ್ಲಿ 24 ಗಂಟೆಗಳಲ್ಲಿ 63,489 ಹೊಸ ಕೊರೋನಾ ಪ್ರಕರಣ!!
ನವದೆಹಲಿ : ದೇಶದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಕೊರೋನಾ ಪ್ರಕರಣ ದಾಖಲಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಶನಿವಾರ...













