Tag: covid 19
ಆಕಸ್ಮಿಕ ಬೆಂಕಿ ; 50ಕ್ಕೂ ಹೆಚ್ಚು ಅಂಗಡಿಗಳು ಭಸ್ಮ!!
ಆಸ್ಸಾಂನ ಪಶ್ಚಿಮ ಕಾರ್ಬಿ ಆಂಗ್ಲಾಂಗ್ನಲ್ಲಿರು ಮಾರುಕಟ್ಟೆ ಪ್ರದೇಶದಲ್ಲಿ ಸುಮಾರು 50 ಅಂಗಡಿಗಳು ಬೆಂಕಿಗೆ ಆಹುತಿಯಾಗಿ, 1 ಕೋಟಿ ರೂಪಾಯಿ ನಷ್ಟವುಂಟಾಗಿದೆ. ಬೆಂಕಿ ಅವಘಡದಲ್ಲಿ ಯಾರೂ ಸಾವನ್ನಪ್ಪಿದ...
ತುಮಕೂರು: ಸರಳವಾಗಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆ!!
ತುಮಕೂರು: ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಗರದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಕೊರೊನಾ...
‘ಚೀನೀ ಸರಕುಗಳ ಆಮದು ಸಂಪೂರ್ಣ ನಿಷೇಧ’ – ಪ್ರಧಾನಿ ಮೋದಿ
ನವದೆಹಲಿ : 'ಚೀನೀ ಸರಕುಗಳ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು'ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಧ್ವಜಾರೋಹಣ ನಡೆಸಿ, ರಾಷ್ಟ್ರವನ್ನುದ್ದೇಶಿಸಿ...
ಕೊರೋನಾದಿಂದ ಗುಣಮುಖ : ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್!!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಎರಡನೇ ಬಾರಿಗೆ ನಡೆದ ಕೊರೊನಾ ಪರೀಕ್ಷೆಯಲ್ಲೂ...
ನಿಂತದ್ದ ಲಾರಿಗೆ ಕಾರು ಡಿಕ್ಕಿ : ಸ್ಥಳದಲ್ಲೇ ಓರ್ವ ಸಾವು!!
ಹುಬ್ಬಳ್ಳಿ: ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್...
ನಾಯಿಗಳ ಪಾಲಾದ ಕೊರೊನಾ ಸೋಂಕಿತನ ಶವ!
ಹೈದರಾಬಾದ್ : ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ. ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್)...
ಇಂದು ಸಂಜೆಯೊಳಗೆ ಕೆ.ಆರ್.ಎಸ್. ಜಲಾಶಯ ಭರ್ತಿ!!
ಮೈಸೂರು : ಮಂಡ್ಯ, ಮೈಸೂರು ಸೇರಿದಂತೆ ಬೆಂಗಳೂರಿಗೆ ನೀರು ಒದಗಿಸುವ ಕೃಷ್ಣರಾಜ ಸಾಗರ(ಕೆ ಆರ್ ಎಸ್) ಜಲಾಶಯ ಸಂಜೆಯೊಳಗೆ ಭರ್ತಿಯಾಗಲಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದುದರಿಂದ ಕೆಆರ್‍ಎಸ್ ಜಲಾಶಯಕ್ಕೆ ಹೆಚ್ಚಿನ...
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ : 17 ಆರೋಪಿಗಳ ವಿರುದ್ಧ FIR!!
ಬೆಂಗಳೂರು : ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಪೊಲೀಸರು
ಎಫ್ಐಆರ್ ದಾಖಲಿಸಿದ್ದಾರೆ. ಅಬ್ಬಾಸ್, ಫಿರೋಜ್, ಮುಜ್ಮೀಲ್, ಹಬೀಬ್ ,...
ಭಾರತದಲ್ಲಿ ಒಂದೇ ದಿನ 67 ಸಾವಿರ ಮಂದಿಗೆ ಕೊರೋನಾ ಪಾಸಿಟಿವ್!!
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67 ಸಾವಿರ ಮಂದಿಗೆ ಕೊರೊನಾ ಸೋಂಕು ದೃಢಪಡುವ ಮೂಲಕ ದೇಶದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 23,96,637 ಕ್ಕೆ ಏರಿಕೆಯಾಗಿದೆ. ...
2 ವಾರದಲ್ಲಿ ಕೋವಿಡ್-19 ಲಸಿಕೆ ಮಾರುಕಟ್ಟೆಗೆ!!
ಮಾಸ್ಕೋ : ಕೊರೊನಾ ವೈರಸ್ ನಿರೋಧಕ ಮೊದಲ ಹಂತದ ಲಸಿಕೆ ಎರಡು ವಾರದಲ್ಲಿ ಲಭ್ಯವಾಗಲಿದೆ ಎಂದು ಹೇಳಿದೆ. ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ಹರಡುತ್ತಿದ್ದು, ಇದಕ್ಕಾಗಿ ಹಲವಾರು ದೇಶಗಳು ಲಸಿಕೆ...













